ADVERTISEMENT

ನೆಟ್‌ಬಾಲ್‌: ಕರ್ನಾಟಕಕ್ಕೆ ಹಿನ್ನಡೆ

ಪಿಟಿಐ
Published 7 ಫೆಬ್ರುವರಿ 2025, 19:30 IST
Last Updated 7 ಫೆಬ್ರುವರಿ 2025, 19:30 IST
   

ಡೆಹ್ರಾಡೂನ್ (ಪಿಟಿಐ): ನೆಟ್‌ಬಾಲ್ ಮಹಿಳೆಯರ ವಿಭಾಗದ ಪಂದ್ಯದಲ್ಲಿ ಚಂಡೀಗಢ 54–40 ರಿಂದ ಕರ್ನಾಟಕ ತಂಡವನ್ನು ಮಣಿಸಿತು.

ಪುರುಷರ ವಿಭಾಗದಲ್ಲಿ ಕರ್ನಾಟಕ ಆಡಿದ ಎರಡೂ ಪಂದ್ಯಗಳಲ್ಲಿ ಸೋಲನುಭವಿಸಿತು. ದೆಹಲಿ 51–42 ರಿಂದ, ಉತ್ತರಾಖಂಡ 52–41 ರಿಂದ ಕರ್ನಾಟಕ ತಂಡವನ್ನು ಸೋಲಿಸಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT