ADVERTISEMENT

ಪ್ಯಾರಾ ಈಜು: ನಿರಂಜನ್‌ಗೆ ಕಂಚು

​ಪ್ರಜಾವಾಣಿ ವಾರ್ತೆ
Published 5 ಜೂನ್ 2022, 19:30 IST
Last Updated 5 ಜೂನ್ 2022, 19:30 IST
ಪದಕದೊಂದಿಗೆ ನಿರಂಜನ್ ಮುಕುಂದನ್ ಸಂಭ್ರಮ
ಪದಕದೊಂದಿಗೆ ನಿರಂಜನ್ ಮುಕುಂದನ್ ಸಂಭ್ರಮ   

ಬೆಂಗಳೂರು: ಕರ್ನಾಟಕದ ಪ್ಯಾರಾ ಈಜುಪಟು ನಿರಂಜನ್ ಮುಕುಂದನ್ ಅವರು ಫ್ರಾನ್ಸ್ ಈಜು ಚಾಂಪಿಯನ್‌ಷಿಪ್‌ನಲ್ಲಿ ಕಂಚಿನ ಪದಕ ಗೆದ್ದುಕೊಂಡಿದ್ದಾರೆ.

50 ಮೀಟರ್ಸ್ ಬಟರ್‌ಫ್ಲೈ ವಿಭಾಗದಲ್ಲಿ ಅವರಿಗೆ ‍ಪದಕ ಒಲಿದಿದೆ. 34 ಸೆಕೆಂಡುಗಳಲ್ಲಿ ಅವರು ಗುರಿ ಮುಟ್ಟಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT