ನಾಲ್ಕು ಮಂದಿ ಸಾಧಕರು ಪ್ರತಿಷ್ಠಿತ ಮೇಜರ್ ಧ್ಯಾನ್‌ಚಂದ್ ಖೇಲ್‌ರತ್ನ ಗೌರವಕ್ಕೆ ಪಾತ್ರರಾದರು.
ಪಿಟಿಐ ಚಿತ್ರ
ಮೇಜರ್ ಧ್ಯಾನ್‌ಚಂದ್ ಖೇಲ್‌ರತ್ನ ಗೌರವ ಪಾತ್ರರಾದ ಚೆಸ್ ಚಾಂಪಿಯನ್ ಗುಕೇಶ್
ಪ್ಯಾರಾಲಿಂಪಿಕ್ಸ್ ಹೈಜಂಪ್ ಸ್ವರ್ಣ ವಿಜೇತ ಪ್ರವೀಣ್ ಕುಮಾರ್ ಅವರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಈ ಪ್ರಶಸ್ತಿ ಪ್ರದಾನ ಮಾಡಿದರು.
ರಾಷ್ಟ್ರೀಯ ಹಾಕಿ ತಂಡದ ನಾಯಕ ಹರ್ಮನ್‌ಪ್ರೀತ್ ಸಿಂಗ್ ಅವರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಈ ಪ್ರಶಸ್ತಿ ಪ್ರದಾನ ಮಾಡಿದರು.
22 ವರ್ಷ ವಯಸ್ಸಿನ ಮನು ಭಾಕರ್, ಅವರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಈ ಪ್ರಶಸ್ತಿ ಪ್ರದಾನ ಮಾಡಿದರು.. ಒಂದೇ ಒಲಿಂಪಿಕ್ಸ್‌ನಲ್ಲಿ ಎರಡು ಪದಕ ಗೆದ್ದ ಸ್ವತಂತ್ರ ಭಾರತದ ಮೊದಲ ಕ್ರೀಡಾಪಟು ಎನಿಸಿದ್ದಾರೆ.
ನಟ ಕಾರ್ತಿಕ್ ಆರ್ಯನ್ ಅವರು ಮನು ಭಾಕರ್ ಅವರನ್ನು ಶ್ಲಾಘಿಸಿದರು
ವಿಶ್ವ ಚಾಂಪಿಯನ್ ಪಟ್ಟಕ್ಕೇರಿದ ಅತಿ ಕಿರಿಯ ಆಟಗಾರ ಎನಿಸಿರುವ ಗುಕೇಶ್ ಪ್ರಶಸ್ತಿ ಸಮಾರಂಭದಲ್ಲಿ ಕಾಣಿಸಿಕೊಂಡಿದ್ದು ಹೀಗೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.