ADVERTISEMENT

ಬೆಂಗಳೂರಿಗೆ ಕಾಮನ್‌ವೆಲ್ತ್ ಕ್ವೀನ್ಸ್ ಬೇಟನ್ ರಿಲೆ

ಪಿಟಿಐ
Published 21 ಡಿಸೆಂಬರ್ 2021, 19:45 IST
Last Updated 21 ಡಿಸೆಂಬರ್ 2021, 19:45 IST

ನವದೆಹಲಿ: ಮುಂದಿನ ವರ್ಷ ಬರ್ಮಿಂಗ್‌ಹ್ಯಾಮ್‌ನಲ್ಲಿ ನಡೆಯಲಿರುವ ಕಾಮನ್‌ವೆಲ್ತ್ ಕ್ರೀಡಾಕೂಟದ ಕ್ವೀನ್ಸ್‌ ಬೇಟನ್ ರಿಲೆಯು ಬೆಂಗಳೂರಿನಲ್ಲಿ ಸಂಚರಿಸಲಿದೆ.

ಜನವರಿ 12 ರಿಂದ 15ರವರೆಗೆ ಭಾರತ ಸಂಚಾರ ನಡೆಸಲಿರುವ ಬೇಟನ್ ರಿಲೆಯು ದೆಹಲಿ, ಅಹಮದಾಬಾದ್, ಬೆಂಗಳೂರು ಮತ್ತು ಒಡಿಶಾದಲ್ಲಿ ಸಂಚರಿಸಲಿದೆ ಎಂದು ಭಾರತ ಒಲಿಂಪಿಕ್ ಸಂಸ್ಥೆ (ಐಒಎ) ಅಧ್ಯಕ್ಷ ನರೀಂದರ್ ಬಾತ್ರಾ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT