ADVERTISEMENT

ಹಾಕಿ ಟ್ರಯಲ್ಸ್ 24ರಂದು

​ಪ್ರಜಾವಾಣಿ ವಾರ್ತೆ
Published 20 ಫೆಬ್ರುವರಿ 2021, 12:18 IST
Last Updated 20 ಫೆಬ್ರುವರಿ 2021, 12:18 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಬೆಂಗಳೂರು: ಜಾರ್ಖಂಡ್‌ನಲ್ಲಿ ಏಪ್ರಿಲ್ 3ರಿಂದ 12ರವರೆಗೆ ಆಯೋಜನೆಯಾಗಿರುವ ಹಾಕಿ ಇಂಡಿಯಾ ರಾಷ್ಟ್ರೀಯ ಚಾಂಪಿಯನ್‌ಷಿಪ್‌ಗೆ ಕರ್ನಾಟಕ ಜೂನಿಯರ್ ಮಹಿಳಾ ತಂಡದ ಆಯ್ಕೆ ಟ್ರಯಲ್ಸ್ ಫೆಬ್ರುವರಿ 24ರಂದು ನಡೆಯಲಿದೆ.

ನಗರದ ಶಾಂತಿನಗರದಲ್ಲಿರುವ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಹಾಕಿ ಅರೆನಾದಲ್ಲಿ ಟ್ರಯಲ್ಸ್ ನಡೆಯಲಿದೆ ಎಂದು ಹಾಕಿ ಕರ್ನಾಟಕದ ಪ್ರಧಾನ ಕಾರ್ಯದರ್ಶಿ ಎ.ಬಿ.ಸುಬ್ಬಯ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT