ಬೆಂಗಳೂರು: 16 ವರ್ಷದೊಳಗಿನವರ ಸೌತ್ ಏಷ್ಯನ್ ಅಂತರರಾಷ್ಟ್ರೀಯ ಜಂಪ್ ರೋಪ್ ಸ್ಪರ್ಧೆಯಲ್ಲಿ ಹುಬ್ಬಳ್ಳಿಯ ಶ್ರೀಸುಖಿ ನರೇಗಲ್ ಎರಡು ಚಿನ್ನದ ಪದಕಗಳನ್ನುಗೆದ್ದಿದ್ದಾರೆ.ಶ್ರೀಸುಖಿ, ಹುಬ್ಬಳ್ಳಿಯ ದೇಶಪಾಂಡೆ ನಗರದ ರೋಟರಿ ಕನ್ನಡ ಮಾಧ್ಯಮ ಶಾಲೆಯಲ್ಲಿ 10ನೇ ತರಗತಿ ಓದುತ್ತಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.