ADVERTISEMENT

Tokyo Olympics: ಆರ್ಚರಿಯಲ್ಲಿ ದೀಪಿಕಾ-ಜಾಧವ್ ಜೋಡಿ ಕ್ವಾರ್ಟರ್‌‌ಗೆ ಲಗ್ಗೆ

​ಪ್ರಜಾವಾಣಿ ವಾರ್ತೆ
Published 24 ಜುಲೈ 2021, 2:01 IST
Last Updated 24 ಜುಲೈ 2021, 2:01 IST
ಚಿತ್ರ ಕೃಪೆ: SAI Media
ಚಿತ್ರ ಕೃಪೆ: SAI Media   

ಟೋಕಿಯೊ: ಟೋಕಿಯೊ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಆರ್ಚರಿ ಮಿಶ್ರ ವಿಭಾಗದಲ್ಲಿ ಭಾರತದ ದೀಪಿಕಾ ಕುಮಾರಿ ಹಾಗೂ ಪ್ರವೀಣ್ ಜಾಧವ್ ಜೋಡಿ ಕ್ವಾರ್ಟರ್ ಫೈನಲ್‌ಗೆ ಪ್ರವೇಶಿಸಿದ್ದಾರೆ.

ಶನಿವಾರ ನಡೆದ ಆರ್ಚರಿ ಮಿಶ್ರ ರಿಕರ್ವ್ ವಿಭಾಗದಲ್ಲಿ ದೀಪಿಕಾ-ಜಾಧವ್ ಜೋಡಿಯು ಚೈನೀಸ್ ತೈಪೆಯ ವಿರುದ್ಧ 5-3ರ ಅಂತರದಲ್ಲಿ ಗೆಲುವು ದಾಖಲಿಸಿದ್ದಾರೆ.

ಕ್ವಾರ್ಟರ್ ಫೈನಲ್ ಪಂದ್ಯವು ಇಂದುಭಾರತೀಯ ಕಾಲಮಾನ ಬೆಳಗ್ಗೆ 11.04ಕ್ಕೆ ಸರಿಯಾಗಿ ನಡೆಯಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.