ADVERTISEMENT

PHOTOS: ಚಿನ್ನಕ್ಕೆ ಮುತ್ತಿಟ್ಟ ನೀರಜ್ ಚೋಪ್ರಾ; ದೇಶದೆಲ್ಲೆಡೆ ಮನೆ ಮಾಡಿದ ಸಂಭ್ರಮ

ಟೋಕಿಯೊ ಒಲಿಂಪಿಕ್ಸ್ ಅಂಗಣದಲ್ಲಿ ಭಾರತದ ರಾಷ್ಟ್ರಗೀತೆ ಮೊಳಗಿದೆ. ಜಾವೆಲಿನ್ ಥ್ರೋದಲ್ಲಿ ಭಾರತದ ಹೆಮ್ಮೆಯ ನೀರಜ್ ಚೋಪ್ರಾ ಚಿನ್ನ ಪದಕ ಗೆದ್ದಿದ್ದಾರೆ. ಆ ಮೂಲಕ ಒಲಿಂಪಿಕ್ಸ್‌ನ ಟ್ರ್ಯಾಕ್‌ ಮತ್ತು ಫೀಲ್ಡ್‌ನಲ್ಲಿ ಸ್ವರ್ಣಪದಕ ಗೆದ್ದ ಭಾರತದ ಮೊದಲ ಅಥ್ಲೀಟ್ ಎಂಬ ಶ್ರೇಯಕ್ಕೆ ಅವರು ಪಾತ್ರರಾದರು. ಇದರೊಂದಿಗೆ ದೇಶೆದೆಲ್ಲೆಡೆ ಸಂಭ್ರಮ ಮನೆ ಮಾಡಿದೆ.

​ಪ್ರಜಾವಾಣಿ ವಾರ್ತೆ
Published 8 ಆಗಸ್ಟ್ 2021, 5:47 IST
Last Updated 8 ಆಗಸ್ಟ್ 2021, 5:47 IST
ಐತಿಹಾಸಿಕ ಕ್ಷಣ, ಚಿನ್ನದ ಪದಕಕ್ಕೆ ಮುತ್ತಿಟ್ಟ ನೀರಜ್ ಚೋಪ್ರಾ
ಐತಿಹಾಸಿಕ ಕ್ಷಣ, ಚಿನ್ನದ ಪದಕಕ್ಕೆ ಮುತ್ತಿಟ್ಟ ನೀರಜ್ ಚೋಪ್ರಾ    
ಪಾಣಿಪತ್‌ನಲ್ಲಿ ನೀರಜ್ ಮನೆಯಲ್ಲಿ ಸಿಹಿ ವಿತರಿಸಿ ಸಂಭ್ರಮ
ಸಿಲಿಗುರಿಯಲ್ಲಿ ಅಭಿಮಾನಿಗಳ ಸಂಭ್ರಮ
ಪಟಾಕಿ ಸಿಡಿಸಿ ಸಂಭ್ರಮಾಚರಣೆ
ನೀರಜ್ ಐತಿಹಾಸಿಕ ಸಾಧನೆ, ದೇಶದೆಲ್ಲೆಡೆ ಮನೆ ಮಾಡಿದ ಸಂಭ್ರಮ
ನೀರಜ್‌ಗೆ ಗೌರವ ಸಲ್ಲಿಸಿದ ಖ್ಯಾತ ಮರಳುಶಿಲ್ಪಿ ಸುದರ್ಶನ್‌ ಪಟ್ನಾಯಕ್‌
ಪಾಟ್ನಾದಲ್ಲೂ ಡೋಲು ಬಾರಿಸಿ ಅಭಿಮಾನಿಗಳ ಜೈಕಾರ
ಅಹಮದಾಬಾದ್‌ನಲ್ಲಿ ಭಾರತದ ಪರ ಜೈಕಾರ
ಬಿಕಾನೇರ್‌ನಲ್ಲಿ ಕುಣಿದು ಕುಪ್ಪಳಿಸಿದ ಅಭಿಮಾನಿಗಳು
ಜಾವೆಲಿನ್ ಥ್ರೋದಲ್ಲಿ ಚಿನ್ನ ಗೆದ್ದ ನೀರಜ್ ಚೋಪ್ರಾ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.