ADVERTISEMENT

Tokyo Olympics | ಕರ್ಣಂ ಮೀರಿದ ಮೀರಾ: ಎರಡು ದಶಕದ ಬಳಿಕ ವೇಟ್‌ಲಿಫ್ಟಿಂಗ್‌ನಲ್ಲಿ ಭಾರತಕ್ಕೆ ಪದಕ

ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಭಾರತದ ಮೀರಾಬಾಯಿ ಚಾನು ಬೆಳ್ಳಿ ಪದಕ ಗೆದ್ದಿದ್ದಾರೆ. ಇದರೊಂದಿಗೆ ಭಾರತ ಪದಕದ ಖಾತೆ ತೆರೆದುಕೊಂಡಿದೆ. 49 ಕೆ.ಜಿ ವೇಟ್‌ಲಿಫ್ಟಿಂಗ್ ವಿಭಾಗದಲ್ಲಿ ಬೆಳ್ಳಿ ಪದಕ ಗೆದ್ದಿರುವ ಮೀರಾಬಾಯಿ, ಕರ್ಣಂ ಮಲ್ಲೇಶ್ವರಿ ಸಾಧನೆಯನ್ನು ಮೀರಿದರು. 2000ರ ಸಿಡ್ನಿ ಒಲಿಂಪಿಕ್ಸ್‌ನಲ್ಲಿ ಮಲ್ಲೇಶ್ವರಿ 69 ಕೆ.ಜಿ ವೇಟ್‌ಲಿಫ್ಟಿಂಗ್ ವಿಭಾಗದಲ್ಲಿ ಕಂಚಿನ ಪದಕ ಗೆದ್ದಿದ್ದರು.

​ಪ್ರಜಾವಾಣಿ ವಾರ್ತೆ
Published 24 ಜುಲೈ 2021, 7:51 IST
Last Updated 24 ಜುಲೈ 2021, 7:51 IST
49 ಕೆ.ಜಿ ವೇಟ್‌ಲಿಫ್ಟಿಂಗ್ ವಿಭಾಗದಲ್ಲಿ ಬೆಳ್ಳಿ ಪದಕ ಗೆದ್ದ ಮೀರಾಬಾಯಿ ಚಾನು
49 ಕೆ.ಜಿ ವೇಟ್‌ಲಿಫ್ಟಿಂಗ್ ವಿಭಾಗದಲ್ಲಿ ಬೆಳ್ಳಿ ಪದಕ ಗೆದ್ದ ಮೀರಾಬಾಯಿ ಚಾನು   
ಒಲಿಂಪಿಕ್ಸ್‌ನಲ್ಲಿ 21 ವರ್ಷಗಳ ಬಳಿಕ ವೇಟ್‌ಲಿಫ್ಟಿಂಗ್‌ನಲ್ಲಿ ಭಾರತಕ್ಕೆ ಪದಕ
ಒಟ್ಟು 202 ಕೆ.ಜಿ (87 ಕೆ.ಜಿ. ಹಾಗೂ 115 ಕೆ.ಜಿ.) ಭಾರ ಎತ್ತಿದ ಮೀರಾಬಾಯಿ
ಕರ್ಣಂ ಮಲ್ಲೇಶ್ವರಿ ಸಾಧನೆಯನ್ನು ಮೀರಿಸಿದ ಚಾನು
ಮೀರಾಬಾಯಿ ಚಾನು ಭಾರ ಎತ್ತುವ ದೃಶ್ಯ
2017ರ ವಿಶ್ವ ಚಾಂಪಿಯನ್‌ಷಿಪ್‌ನಲ್ಲಿ ಪದಕ ಗೆದ್ದ ನಂತರ ಮುಂದಿನ ವರ್ಷ ಕಾಮನ್ವೆಲ್ತ್ ಗೇಮ್ಸ್‌ನಲ್ಲೂ ಮೀರಾಬಾಯಿ ಚಿನ್ನವನ್ನು ಕೊರಳಿಗೇರಿಸಿಕೊಂಡಿದ್ದರು.
ಮೀರಾಬಾಯಿ ಸಾಧನೆಗೆ ಅಭಿನಂದನೆಗಳ ಮಹಾಪೂರ
ಟೋಕಿಯೊದಲ್ಲಿ ಪದಕಗಳ ಖಾತೆ ತೆರೆದ ಭಾರತ
ಪದಕ ವಿಜೇತರು
ಭಾರತದ ಹೆಮ್ಮೆ ಮೀರಾಬಾಯಿ ಚಾನು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.