
ಪ್ರಜಾವಾಣಿ ವಾರ್ತೆ
ಬೆಂಗಳೂರು: ಕರ್ನಾಟಕದ ಶ್ರೀನಿವಾಸ್ ಪ್ರಭು ಮುಂಡ್ಕೂರು ಅವರು ಚೆನ್ನೈನಲ್ಲಿ ಟ್ರೈ2ಚಾಂಪ್ ಆಯೋಜಿಸಿದ್ದ ಟ್ರಯಾಥ್ಲಾನ್ ಸ್ಪರ್ಧೆಯನ್ನು ಯಶಸ್ವಿಯಾಗಿ ಮುಗಿಸಿ ಗಮನಸೆಳೆದಿದ್ದಾರೆ.
ವಿಶ್ವದ ಅತ್ಯಂತ ಕಠಿಣ ಕ್ರೀಡೆಗಳಲ್ಲಿ ಇದು ಒಂದೆನಿಸಿದೆ. ಸ್ಪರ್ಧಿಗಳು ಇಲ್ಲಿ ಬಿಡುವಿಲ್ಲದೆ 750 ಮೀಟರ್ ಈಜು, 20 ಕಿ.ಮೀ. ಸೈಕ್ಲಿಂಗ್ ಮತ್ತು 5 ಕಿಲೋಮೀಟರ್ ಓಟವನ್ನು ಪೂರೈಸಬೇಕಾಗುತ್ತದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.