ADVERTISEMENT

ಕೊಕ್ಕೊ: ಕರ್ನಾಟಕದ ಪಾರಮ್ಯ ಮೆರೆಯುವುದೇ?

​ಪ್ರಜಾವಾಣಿ ವಾರ್ತೆ
Published 27 ಡಿಸೆಂಬರ್ 2019, 11:04 IST
Last Updated 27 ಡಿಸೆಂಬರ್ 2019, 11:04 IST

ಬೆಂಗಳೂರು: ಕರ್ನಾಟಕ ಮತ್ತು ಮಹಾರಾಷ್ಟ್ರ ತಂಡಗಳು ಛತ್ತೀಸಗಡದಲ್ಲಿ ರಾಷ್ಟ್ರೀಯ ಕೊಕ್ಕೊ ಚಾಂಪಿಯನ್‌ಷಿಪ್‌ನಲ್ಲಿ ಪಾರಮ್ಯ ಮುಂದುವರಿಸಲು ಪ್ರಯತ್ನಿಸಲಿವೆ.

ಅಲೋನ್ಸ್‌ ಪಬ್ಲಿಕ್ ಶಾಲೆಯ ಕ್ರೀಡಾಂಗಣದಲ್ಲಿ ನಡೆಯಲಿರುವ ಚಾಂಪಿಯನ್‌ಷಿಪ್‌ನ ಮೊದಲ ದಿನವಾದ ಗುರುವಾರ ಮಳೆಯಿಂದಾಗಿ ಪಂದ್ಯಗಳು ನಡೆಯಲಿಲ್ಲ. ಶುಕ್ರವಾರ ಹಾಲಿ ಚಾಂಪಿಯನ್‌ ಮಹಾರಾಷ್ಟ್ರ ತಂಡ ಅಂಡಮಾನ್ ಮತ್ತು ನಿಕೋಬಾರ್ ದ್ವೀಪವನ್ನು, ಕರ್ನಾಟಕವು ಬಿಹಾರವನ್ನು ಎದುರಿಸಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT