ಸತೀಶ್ ಕುಮಾರ್
ಬೆಂಗಳೂರು: ಭಾರತ ಪವರ್ ಲಿಫ್ಟಿಂಗ್ ಫೆಡರೇಷನ್‌ನ ಅಧ್ಯಕ್ಷ ಸತೀಶ್ ಕುಮಾರ್ ಕುದ್ರೋಳಿ ಅವರು, ಅಮೆರಿಕದ ಆಸ್ಟಿನ್‌ನಲ್ಲಿ ಇದೇ 22 ರಿಂದ ಜೂನ್ 2ರವರೆಗೆ ನಡೆಯಲಿರುವ ವಿಶ್ವ ಬೆಂಚ್ ಪ್ರೆಸ್ ಸ್ಪರ್ಧೆಯಲ್ಲಿ ಭಾಗವಹಿಸುವ ಭಾರತ ತಂಡದ ಮುಖ್ಯ ತರಬೇತುದಾರರಾಗಿ ಆಯ್ಕೆಯಾಗಿದ್ದಾರೆ.
ಅವರು ಕರ್ನಾಟಕ ಪವರ್‌ಲಿಫ್ಟಿಂಗ್ ಸಂಸ್ಥೆಯ ಗೌರವ ಕಾರ್ಯದರ್ಶಿ ಆಗಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.