ADVERTISEMENT

ಮಾಸ್ಟರ್ ಅಥ್ಲೀಟ್ ಯೋಗೇಂದ್ರಗೆ ಸನ್ಮಾನ

​ಪ್ರಜಾವಾಣಿ ವಾರ್ತೆ
Published 16 ನವೆಂಬರ್ 2021, 17:51 IST
Last Updated 16 ನವೆಂಬರ್ 2021, 17:51 IST
ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಂತರರಾಷ್ಟ್ರೀಯ ಮಾಸ್ಟರ್ ಅಥ್ಲೀಟ್ ಎಂ. ಯೋಗೇಂದ್ರ ಅವರನ್ನು ಕರ್ನಾಟಕ ಕಸ್ಟಮ್ಸ್ ಮತ್ತು ಜಿಎಸ್‌ಟಿ ಇಲಾಖೆಯ ಸಾಂಸ್ಕೃತಿಕ ಸೊಸೈಟಿ ಮತ್ತು ಕನ್ನಡ ಸಂಘದ ಪರವಾಗಿ ಆಯುಕ್ತ ಜಿ. ನಾರಾಯಣಸ್ವಾಮಿ ಮತ್ತು  ಕಸ್ಟಮ್ಸ್‌ ಮತ್ತು ಜಿಎಸ್‌ಟಿ ಪ್ರಧಾನ ಮುಖ್ಯ ಆಯುಕ್ತರಾದ ರಂಜನಾ ಝಾ ಅವರು ಸನ್ಮಾನಿಸಿದರು. ಯೋಗೇಂದ್ರ ಅವರು ಇಲಾಖೆಯ ಅಧಿಕಾರಿಯಾಗಿದ್ದಾರೆ. ಅವರು ಮಾಸ್ಟರ್‌ ಅಥ್ಲೆಟಿಕ್ಸ್‌ನಲ್ಲಿ ಮಾಡಿರುವ ಸಾಧನೆಗಳಿಗಾಗಿ ಸನ್ಮಾನಿಸಲಾಯಿತು. 

ಬೆಂಗಳೂರು: ಅಂತರರಾಷ್ಟ್ರೀಯ ಮಾಸ್ಟರ್ ಅಥ್ಲೀಟ್ ಎಂ. ಯೋಗೇಂದ್ರ ಅವರನ್ನು ಕರ್ನಾಟಕ ಕಸ್ಟಮ್ಸ್ ಮತ್ತು ಜಿಎಸ್‌ಟಿ ಇಲಾಖೆಯ ಸಾಂಸ್ಕೃತಿಕ ಸೊಸೈಟಿ ಮತ್ತು ಕನ್ನಡ ಸಂಘವು ಗೌರವಿಸಿತು.

ಯೋಗೇಂದ್ರ ಅವರ ಕ್ರೀಡಾ ಸಾಧನೆಗಳನ್ನು ಪರಿಗಣಿಸಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಕಸ್ಟಮ್ಸ್‌ ವಿಭಾಗದ ಮುಖ್ಯ ಆಯುಕ್ತರು ಮತ್ತು ಜಿಎಸ್‌ಟಿ ಪ್ರಧಾನ ಮುಖ್ಯ ಆಯುಕ್ತರಾದ ರಂಜನಾ ಝಾ ಮತ್ತು ಆಯುಕ್ತ ಜಿ ನಾರಾಯಣಸ್ವಾಮಿ ಅವರು ಸನ್ಮಾನಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT