ಬೆಂಗಳೂರು: ಎಟಿಪಿ ಚಾಲೆಂಜರ್ ಟೂರ್ನ ಪ್ರಮುಖ ಟೂರ್ನಿಗಳಲ್ಲಿ ಒಂದಾದ ಬೆಂಗಳೂರು ಓಪನ್ ಟೆನಿಸ್ ಟೂರ್ನಿಯು ಮುಂದಿನ ವರ್ಷ ನಡೆಯಲಿದೆ.
ಫೆಬ್ರುವರಿ 10ರಿಂದ 16ರವರೆಗೆ ಕರ್ನಾಟಕ ಲಾನ್ ಟೆನಿಸ್ ಸಂಸ್ಥೆಯ (ಕೆಎಸ್ಎಲ್ಟಿಎ) ಅಂಗಳದಲ್ಲಿ ಪಂದ್ಯಗಳು ನಿಗದಿಯಾಗಿವೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.