ADVERTISEMENT

ತಟಸ್ಥ ಸ್ಥಳಕ್ಕೆ ಡೇವಿಸ್‌ ಕಪ್‌ ಪಂದ್ಯ ಸ್ಥಳಾಂತರ: ಪಾಕ್‌ ನಿರ್ಧಾರ ಇಂದು

​ಪ್ರಜಾವಾಣಿ ವಾರ್ತೆ
Published 5 ನವೆಂಬರ್ 2019, 19:23 IST
Last Updated 5 ನವೆಂಬರ್ 2019, 19:23 IST

ಕರಾಚಿ: ಭಾರತ ವಿರುದ್ಧ ಡೇವಿಸ್‌ ಕಪ್‌ ಪಂದ್ಯವನ್ನು ಇಸ್ಲಾಮಾಬಾದ್‌ನಿಂದ ತಟಸ್ಥ ಸ್ಥಳಕ್ಕೆ ಸ್ಥಳಾಂತರಿಸುವ ಐಟಿಎಫ್ ನಿರ್ಧಾರದ ವಿರುದ್ಧ ಮನವಿ ಸಲ್ಲಿಸುವ ಬಗ್ಗೆ ನಿಲುವು ಪ್ರಕಟಿಸಲು ಪಾಕಿಸ್ತಾನ ಟೆನಿಸ್‌ ಫೆಡರೇಷನ್‌ ಬುಧವಾರ ಸಭೆ ಸೇರಲಿದೆ.

ಇದೇ ತಿಂಗಳ 29 ಮತ್ತು 30ರಂದು ಏಷ್ಯಾ ಒಷಾನಿಯಾ ಒಂದನೇ ಗುಂಪಿನ ಈ ಪಂದ್ಯ ನಿಗದಿಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT