PHOTOS | ಜೊಕೊವಿಚ್ ವಿಂಬಲ್ಡನ್ ಚಾಂಪಿಯನ್; 21ನೇ ಗ್ರ್ಯಾನ್‌ಸ್ಲಾಮ್ ಕಿರೀಟ
ಲಂಡನ್: ಸರ್ಬಿಯಾದ ನೊವಾಕ್ ಜೊಕೊವಿಚ್ ವಿಂಬಲ್ಡನ್ ಗ್ರ್ಯಾನ್‌ಸ್ಲಾಮ್ ಟೆನಿಸ್ ಟೂರ್ನಿಯಲ್ಲಿ ಕಿರೀಟ ಮುಡಿಗೇರಿಸಿಕೊಂಡಿದ್ದಾರೆ. ಈ ಮೂಲಕ ಸತತ ನಾಲ್ಕನೇ ಸಹಿತ ಏಳನೇ ಬಾರಿ ವಿಂಬಲ್ಡನ್ ಟ್ರೋಫಿ ಗೆದ್ದಿದ್ದಾರೆ. ಈ ಮೂಲಕ ಒಟ್ಟಾರೆ 21ನೇ ಗ್ರ್ಯಾನ್‌ಸ್ಲಾಂ ಪ್ರಶಸ್ತಿ ಜಯಿಸಿದ್ದಾರೆ.
ಪ್ರಜಾವಾಣಿ ವಾರ್ತೆ
Published 11 ಜುಲೈ 2022, 4:32 IST
Last Updated 11 ಜುಲೈ 2022, 4:32 IST
ನೊವಾಕ್ ಜೊಕೊವಿಚ್ ಸತತ ನಾಲ್ಕನೇ ಸೇರಿದಂತೆ ಏಳನೇ ಬಾರಿ ವಿಂಬಲ್ಡನ್ ಪ್ರಶಸ್ತಿ ಜಯಿಸಿದ್ದಾರೆ (ಚಿತ್ರ ಕೃಪೆ: Twitter/@Wimbledon)
ಒಟ್ಟಾರೆಯಾಗಿ 21ನೇ ಗ್ರ್ಯಾನ್‌ಸ್ಲಾಂ ಪ್ರಶಸ್ತಿ ಮುಡಿಗೇರಿಸಿಕೊಂಡಿದ್ದಾರೆ. (ಚಿತ್ರ ಕೃಪೆ: Twitter/@Wimbledon)