ರೋಹನ್ ಬೋಪಣ್ಣ
ರೋಮ್: ಭಾರತದ ರೋಹನ್ ಬೋಪಣ್ಣ ಮತ್ತು ಅವರ ಝೆಕ್ ರಿಪಬ್ಲಿಕ್ ಜೊತೆಗಾರ ಆ್ಯಡಂ ಪಾವ್ಲಾಸೆಕ್ ಅವರು ರೋಮ್ ಮಾಸ್ಟರ್ಸ್ ಟೆನಿಸ್ ಟೂರ್ನಿಯ ಪುರುಷರ ಡಬಲ್ಸ್‌ನಿಂದ ಮಂಗಳವಾರ ಹೊರಬಿದ್ದರು.
ಎರಡನೇ ಸುತ್ತಿನ ಪಂದ್ಯದಲ್ಲಿ ಬ್ರಿಟನ್‌ನ ಜೋ ಸ್ಯಾಲಿಸ್ಬರಿ ಮತ್ತು ನೀಲ್ ಸ್ಕುಪ್‌ಸ್ಕಿ ಜೋಡಿ ಮಂಗಳವಾರ 6–3, 6–3ರಲ್ಲಿ ನೇರ ಸೆಟ್‌ಗಳಿಂದ ಬೋಪಣ್ಣ– ಪಾವ್ಲಾಸೆಕ್ ಜೋಡಿಯನ್ನು 68 ನಿಮಿಷಗಳಲ್ಲಿ ಸೋಲಿಸಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.