ADVERTISEMENT

ಮೈಸೂರು: ಜುಲೈ 24ರಿಂದ ಟೇಬಲ್ ಟೆನಿಸ್ ಟೂರ್ನಿ

​ಪ್ರಜಾವಾಣಿ ವಾರ್ತೆ
Published 17 ಜುಲೈ 2025, 14:14 IST
Last Updated 17 ಜುಲೈ 2025, 14:14 IST
<div class="paragraphs"><p>ಟೇಬಲ್ ಟೆನಿಸ್</p></div>

ಟೇಬಲ್ ಟೆನಿಸ್

   

(ಪಿಟಿಐ ಚಿತ್ರ)

ಬೆಂಗಳೂರು: ಮೈಸೂರು ಜಿಲ್ಲೆ ಟೇಬಲ್‌ ಟೆನಿಸ್‌ ಸಂಸ್ಥೆಯ ವತಿಯಿಂದ  4ನೇ ಆವೃತ್ತಿಯ ರಾಜ್ಯ ರ್‍ಯಾಂಕಿಂಗ್ ಟೇಬಲ್ ಟೆನಿಸ್ ಟೂರ್ನಿಯನ್ನು ಇದೇ 24ರಿಂದ 27ರವರೆಗೆ ಆಯೋಜಿಸಲಾಗಿದೆ.

ADVERTISEMENT

ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿರುವ ಮೈಸೂರು ವಿಶ್ವವಿದ್ಯಾಲಯ ವ್ಯಾಯಾಮ ಶಾಲೆಯಲ್ಲಿ ಪಂದ್ಯಗಳು ನಡೆಯಲಿವೆ.

11, 13, 15, 17 ಮತ್ತು 19 ವರ್ಷದೊಳಗಿನ ಬಾಲಕ–ಬಾಲಕಿಯರಿಗೆ ಹಾಗೂ ಪುರುಷ, ಮಹಿಳೆಯರ ಸ್ಪರ್ಧೆಗಳು ನಡೆಯಲಿವೆ. 

ಸ್ಪರ್ಧಿಗಳು ಹೆಸರು ನೋಂದಾಯಿಸಲು ಜುಲೈ 20 (ಭಾನುವಾರ) ಅಂತಿಮ ದಿನವಾಗಿದ್ದು, https://karnatakatabletennis.web.app/auth/loginಗೆ ಭೇಟಿ ನೀಡಬಹುದು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.