ADVERTISEMENT

PHOTOS | 24 ವರ್ಷಗಳ ಪಯಣ 24 ಗಂಟೆಗಳಲ್ಲಿ ಮುಗಿದಂತೆ ಭಾಸವಾಗುತ್ತದೆ: ರೋಜರ್ ಫೆಡರರ್

ಟೆನಿಸ್ ಲೋಕದ ದಿಗ್ಗಜ ಆಟಗಾರ ರೋಜರ್ ಫೆಡರರ್ ಅವರು ವೃತ್ತಿಪರ ಟೆನಿಸ್ ಕ್ರೀಡೆಗೆ ನಿವೃತ್ತಿ ಘೋಷಿಸಿದ್ದಾರೆ. ಸುದೀರ್ಘ ಬರಹವೊಂದನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿರುವ ಫೆಡರರ್, 'ಲೇವರ್ ಕಪ್–2022'ರ ನಂತರ ನಿವೃತ್ತಿಯಾಗುವುದಾಗಿ ತಿಳಿಸಿದ್ದಾರೆ.

​ಪ್ರಜಾವಾಣಿ ವಾರ್ತೆ
Published 16 ಸೆಪ್ಟೆಂಬರ್ 2022, 7:36 IST
Last Updated 16 ಸೆಪ್ಟೆಂಬರ್ 2022, 7:36 IST
ಟೆನಿಸ್ ಲೋಕದ ದಿಗ್ಗಜ ಆಟಗಾರ ರೋಜರ್ ಫೆಡರರ್ ಅವರು ವೃತ್ತಿಪರ ಟೆನಿಸ್ ಕ್ರೀಡೆಗೆ ನಿವೃತ್ತಿ ಘೋಷಿಸಿದ್ದಾರೆ.
ಟೆನಿಸ್ ಲೋಕದ ದಿಗ್ಗಜ ಆಟಗಾರ ರೋಜರ್ ಫೆಡರರ್ ಅವರು ವೃತ್ತಿಪರ ಟೆನಿಸ್ ಕ್ರೀಡೆಗೆ ನಿವೃತ್ತಿ ಘೋಷಿಸಿದ್ದಾರೆ.   
ಲೇವರ್ ಕಪ್ ನಂತರ ನಿವೃತ್ತಿಯಾಗುವುದಾಗಿ ಫೆಡರರ್ ತಿಳಿಸಿದ್ದಾರೆ.
ರೋಜರ್ ಫೆಡರರ್ ಅವರು 24 ವರ್ಷಗಳ ಕಾಲ ಸ್ವಿಟ್ಜರ್‌ಲೆಂಡ್ ಅನ್ನು ಪ್ರತಿನಿಧಿಸಿದ್ದಾರೆ.
ಫೆಡರರ್ ಒಟ್ಟು 20 ಗ್ರ್ಯಾನ್‌ಸ್ಲಾಮ್ ಪ್ರಶಸ್ತಿ ಗೆದ್ದ ಸಾಧನೆ ಮಾಡಿದ್ದಾರೆ.
ಇದರಲ್ಲಿ ದಾಖಲೆಯ ಎಂಟು ವಿಂಬಲ್ಡನ್ ಪ್ರಶಸ್ತಿ ಒಳಗೊಂಡಿದೆ.
ಆರು ಬಾರಿ ಆಸ್ಟ್ರೇಲಿಯನ್ ಓಪನ್, ಐದು ಬಾರಿ ಅಮೆರಿಕನ್ ಓಪನ್ ಮತ್ತು ಒಂದು ಸಲ ಫ್ರೆಂಚ್ ಓಪನ್ ಗೆದ್ದಿದ್ದಾರೆ.
ಆಧುನಿಕ ಟೆನಿಸ್‌ನ ತ್ರಿವಳಿ ತಾರೆಗಳು - ರೋಜರ್ ಫೆಡರರ್, ರಫೆಲ್ ನಡಾಲ್ ಮತ್ತು ನೊವಾಕ್ ಜೊಕೊವಿಚ್.
2008ರ ಬೀಜಿಂಗ್ ಒಲಿಂಪಿಕ್ಸ್‌ನಲ್ಲಿ ಪುರುಷರ ಡಬಲ್ಸ್ ವಿಭಾಗದಲ್ಲಿ ಚಿನ್ನ ಜಯಿಸಿದ್ದಾರೆ.
ಅಮೆರಿಕದ ಸೆರೆನಾ ವಿಲಿಯಮ್ಸ್ ಜೊತೆ ರೋಜರ್ ಫೆಡರರ್
ರೋಜರ್ ಫೆಡರರ್ ಸಾಧನೆಗಳು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.