ಲಾಸ್ ಎಂಜಲೀಸ್ (ಎಎಫ್‌ಪಿ): ಕೆನಡಾದ ಉದಯೋನ್ಮುಖ ಟೆನಿಸ್ ತಾರೆ ಬಿಯಾಂಕಾ ಆ್ಯಂಡ್ರಿಸ್ಕ್ಯೂ ಭುಜದ ನೋವಿನ ಕಾರಣ ಈ ಬಾರಿಯ ವಿಂಬಲ್ಡನ್ ಟೂರ್ನಿಗೆ ಅಲಭ್ಯರಾಗುವರು. ಇದೇ ಕಾರಣದಿಂದಾಗಿ ಅವರು ಫ್ರೆಂಚ್ ಓಪನ್ ಟೂರ್ನಿಯಿಂದಲೂ ಹಿಂದೆ ಸರಿದಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.