ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದ ಹೊರಗಡೆ ಭಾರತ ಕ್ರಿಕೆಟ್ ತಂಡದ ಅಭಿಮಾನಿ ಹಾಗೂ ಆಸ್ಟ್ರೇಲಿಯಾ ಕ್ರಿಕೆಟ್ ಅಭಿಮಾನಿ ಕಾಣಿಸಿಕೊಂಡ ಬಗೆ
ಚಿತ್ರ: ಪಿಟಿಐ
ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಏಕದಿನ ಕ್ರಿಕೆಟ್ ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಭಾರತ ತಂಡಕ್ಕೆ ಬೆಂಬಲ ಸೂಚಿಸಲು ತ್ರಿವರ್ಣ ಧ್ವಜದೊಂದಿಗೆ ಕಾಣಿಸಿಕೊಂಡ ಅಭಿಮಾನಿ
ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಏಕದಿನ ಕ್ರಿಕೆಟ್ ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಭಾರತ ತಂಡಕ್ಕೆ ಬೆಂಬಲ ಸೂಚಿಸಲು ವಿಶ್ವಕಪ್‌ನ ಪ್ರತಿಕೃತಿ ಹೊಡಿದು ಕಾಣಿಸಿಕೊಂಡ ಅಭಿಮಾನಿ
ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಏಕದಿನ ಕ್ರಿಕೆಟ್ ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಭಾರತ ತಂಡಕ್ಕೆ ಬೆಂಬಲ ವ್ಯಕ್ತಪಡಿಸಲ ತ್ರಿವರ್ಣ ರಂಗಿನ ಟೋಪಿಯೊಂದಿಗೆ ಕಾಣಿಸಿಕೊಂಡ ಅಭಿಮಾನಿ
ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಏಕದಿನ ಕ್ರಿಕೆಟ್ ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಭಾರತ ತಂಡಕ್ಕೆ ಬೆಂಬಲ ಸೂಚಿಸಲು ಯುವತಿಯೊಬ್ಬರು ತ್ರಿವರ್ಣ ದ್ವಜದ ಪೇಂಟಿಂಗ್‌ನೊಂದಿಗೆ ಕಾಣಿಸಿಕೊಂಡರು
ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದ ಹೊರಗಡೆ ಭಾರತ ತಂಡಕ್ಕೆ ಬೆಂಬಲ ಸೂಚಿಸಲು ತ್ರಿವರ್ಣ ದ್ವಜದೊಂದಿಗೆ ಕಾಣಿಸಿಕೊಂಡ ಅಭಿಮಾನಿ
ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದ ಹೊರಗಡೆ ಭಾರತ ಕ್ರಿಕೆಟ್ ತಂಡದ ಅಭಿಮಾನಿ ಹಾಗೂಆಸ್ಟ್ರೇಲಿಯಾ ಕ್ರಿಕೆಟ್ ಅಭಿಮಾನಿ ಕಾಣಿಸಿಕೊಂಡ ಬಗೆ
ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಏಕದಿನ ಕ್ರಿಕೆಟ್ ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಭಾರತ ತಂಡಕ್ಕೆ ಬೆಂಬಲ ಸೂಚಿಸಿಲು ’ ಇಂಡಿಯಾ‘ ಜಯ ಘೋಷನೆ ಕೂಗಿತ್ತಿರುವ ಯುವತಿ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.