ADVERTISEMENT

Video | ಸಚಿನ್‌ ದಾಖಲೆ ಸರಿಗಟ್ಟಿದ ವಿರಾಟ್‌ ಕೊಹ್ಲಿಗೆ ಹಾರೈಕೆಗಳ ಮಹಾಪೂರ

ಪ್ರಜಾವಾಣಿ ವಿಶೇಷ
Published 5 ನವೆಂಬರ್ 2023, 13:55 IST
Last Updated 5 ನವೆಂಬರ್ 2023, 13:55 IST

ವಿಶ್ವಕಪ್‌ ಕ್ರಿಕೆಟ್‌ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಭಾನುವಾರ ನಡೆದ ಪಂದ್ಯದಲ್ಲಿ ಶತಕ ಬಾರಿಸುವ ಮೂಲಕ ಭಾರತದ ವಿರಾಟ್‌ ಕೊಹ್ಲಿ, ಸಚಿನ್‌ ತೆಂಡೂಲ್ಕರ್‌ ಅವರ ದಾಖಲೆಯನ್ನು ಸರಿಗಟ್ಟಿದರು. ವಿರಾಟ್‌ 49ನೇ ಶತಕ ಗಳಿಸಿದರು. ನವೆಂಬರ್‌ 5ರಂದು 35ನೇ ಜನ್ಮದಿನ ಆಚರಿಸಿಕೊಂಡ ಕೊಹ್ಲಿ, ದೇಶದಾದ್ಯಂತ ಹಾರೈಕೆಗಳ ಮಹಾಪೂರವೇ ಹರಿದು ಬಂದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.