
ಸೂರ್ಯ, ಅ.ಶರ್ಮಾ
ಚೆನ್ನೈ: ಸತತ ಎರಡನೇ ಟಿ20 ವಿಶ್ವಕಪ್ ಮೇಲೆ ಕಣ್ಣಿಟ್ಟಿರುವ ಭಾರತ ತಂಡವು ಜಿಂಬಾಬ್ವೆಗೆ 257 ರನ್‌ಗಳ ಕಠಿಣ ಗೆಲುವಿನ ಗುರಿ ನೀಡಿದೆ.
ಇಲ್ಲಿನ ಚೆಪಾಕ್ ಕ್ರೀಡಾಂಗಣದಲ್ಲಿ ಪಂದ್ಯ ನಡೆಯುತ್ತಿದೆ.
ಟಾಸ್ ಗೆದ್ದ ಜಿಂಬಾಬ್ವೆ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದು ಭಾರತ ಮೊದಲು ಬ್ಯಾಟ್ ಮಾಡಿತು.
ಭಾರತ ನಿಗದಿತ 20 ಓವರ್‌ಗಳಲ್ಲಿ 4 ವಿಕೆಟ್ ಕಳೆದುಕೊಂಡು 256 ರನ್ ಪೇರಿಸಿದೆ. ಹಾರ್ದಿಕ್ ಪಾಂಡ್ಯ 50 ಅಭಿಷೇಕ್ ಶರ್ಮಾ 55 ರನ್ ಹೊಡೆದು ಗಮನ ಸೆಳೆದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.