ADVERTISEMENT

ವಿಡಿಯೊ ನೋಡಿ: ಇಸ್ರೊ ರಾಕೆಟ್‌ನಿಂದ ಬ್ರೆಜಿಲ್‌ ಉಪಗ್ರಹ ಯಶಸ್ವಿ ಉಡಾವಣೆ

​ಪ್ರಜಾವಾಣಿ ವಾರ್ತೆ
Published 28 ಫೆಬ್ರುವರಿ 2021, 10:38 IST
Last Updated 28 ಫೆಬ್ರುವರಿ 2021, 10:38 IST

ಶ್ರೀಹರಿಕೋಟಾದಿಂದ ಇದೇ ಮೊದಲ ಬಾರಿಗೆ ಇಸ್ರೊ ಬ್ರೆಜಿಲ್‌ನ ಉಪಗ್ರಹವನ್ನು ಭಾನುವಾರ ಯಶಸ್ವಿಯಾಗಿ ಉಡಾವಣೆ ಮಾಡಿದೆ. 2021ರಲ್ಲಿ ಇಸ್ರೊ ನಡೆಸಿರುವ ಮೊದಲ ಬಾಹ್ಯಾಕಾಶ ಉಡಾವಣೆ ಇದಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT