ರಾಂಚಿ: ಇಲ್ಲಿ ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಮಳೆಗೆ ಜನಜೀವನ ಅಸ್ತವ್ಯಸ್ತಗೊಂಡಿದೆ.
ರಸ್ತೆಗಳಲ್ಲಿ ನೀರು ಹರಿಯುತ್ತಿದ್ದು ವಾಹನಗಳು ಮುಳುಗಡೆಯಾಗಿವೆ. ರಾಂಚಿ ಜನರು ಮಳೆಯ ಅವಾಂತರದ ವಿಡಿಯೊಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಅಂತಹ ಕೆಲವು ವಿಡಿಯೊ ತುಣುಕುಗಳು ಇಲ್ಲಿವೆ...
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.