ADVERTISEMENT

ವಿಡಿಯೊ ನೋಡಿ: ಪೊಲೀಸರ ಕಾರು ಹತ್ತಿ ಕುಡುಕನ ಜಾಲಿ ರೈಡ್‌..!

​ಪ್ರಜಾವಾಣಿ ವಾರ್ತೆ
Published 15 ಜೂನ್ 2022, 9:43 IST
Last Updated 15 ಜೂನ್ 2022, 9:43 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

ಹೈದರಾಬಾದ್‌: ಕುಡಿದ ಮತ್ತಿನಲ್ಲಿ ವ್ಯಕ್ತಿಯೊಬ್ಬ ಪೊಲೀಸರ ಕಾರು ಹತ್ತಿ ಜಾಲಿ ರೈಡ್‌ ಮಾಡಿರುವ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ.

ಈ ವಿಡಿಯೊವನ್ನು ತೆಲಂಗಾಣ ಕಾಂಗ್ರೆಸ್‌ ನಾಯಕ ರೇವಂತ್‌ ರೆಡ್ಡಿ ಹಂಚಿಕೊಂಡಿದ್ದಾರೆ. ಮಧ್ಯವು ಅತ್ಯಾಚಾರ ಮತ್ತು ಹತ್ಯೆಗೆ ಮಾತ್ರವಲ್ಲದೇ ಪೊಲೀಸರ ವಾಹನಗಳ ಮೇಲಿನ ದಾಳಿಗೂ ಕಾರಣವಾಯಿತು ಎಂದು ಬರೆದುಕೊಂಡಿದ್ದಾರೆ.

ಈ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.