ಸಪ್ತಗಿರಿ ಎಂಜಿನಿಯರಿಂಗ್ ಕಾಲೇಜಿನ ನಾಲ್ವರು ವಿದ್ಯಾರ್ಥಿಗಳು ಅತ್ಯಾಧುನಿಕ 3ಡಿ ತಂತ್ರಜ್ಞಾನದ ಪ್ರಿಂಟರ್ ಅಭಿವೃದ್ಧಿಪಡಿಸಿದ್ದಾರೆ.
ರೋಬೋಟ್‌ನ ಕೈಗಳಂತೆ ಇವುಗಳನ್ನು ವಿನ್ಯಾಸ ಮಾಡಲಾಗಿದೆ. ಸಾಂಪ್ರದಾಯಿಕ ಪ್ರಿಂಟರ್‌ಗಳಿಗಿಂತ ಭಿನ್ನವಾಗಿ ಕಾಣಲಿದ್ದು, ಕಡಿಮೆ ಸ್ಥಳದಲ್ಲಿ ಇವುಗಳನ್ನು ಇರಿಸಬಹುದು. ಸಾಮಾನ್ಯ ಪ್ರಿಂಟರ್‌ಗಳಿಗಿಂತ ಹೆಚ್ಚು ವೇಗವಾಗಿ ಇದು ಕೆಲಸ ಮಾಡುತ್ತದೆ. ಆದ್ದರಿಂದ ಹೆಚ್ಚಿನ ಸಂಖ್ಯೆಯ ಪ್ರಿಂಟ್‌ಗಳನ್ನು ಇದರಿಂದ ಪಡೆಯಬಹುದಾಗಿದೆ.
ಘನ ಮಾದರಿಯ ತಂತ್ರಾಂಶವನ್ನು ಬಳಸಲಾಗಿದೆ. ಬೆಲೆ ₹25 ಸಾವಿರ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.