ತೆಲುಗು ನಟಿ ಲಕ್ಷ್ಮಿ ಮಂಚು ಅವರು ಮಗಳ ಜೊತೆ ‘ಮಾಸ್ಟರ್’ ಸಿನಿಮಾದ ಹಾಡಿಗೆ ಹೆಜ್ಜೆ ಹಾಕಿರುವ ವಿಡಿಯೊಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ತಮಿಳು ನಟ ವಿಜಯ್ ಅಭಿನಯದ ಮಾಸ್ಟರ್ ಸಿನಿಮಾ ಹಾಡಿಗೆ ಮಗಳು ವಿದ್ಯಾ ಜೊತೆ ನೃತ್ಯ ಮಾಡಿರುವ ವಿಡಿಯೊವನ್ನು ಲಕ್ಷ್ಮಿ ಮಂಚು ಇನ್‌ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.
ಲಕ್ಷ್ಮಿ ಮಂಚು ಅವರ ಸಖತ್ ಸ್ಟೆಪ್ಸ್‌ಗೆ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.