ADVERTISEMENT

ವಿಶ್ವ ಮಹಿಳಾ ದಿನಕ್ಕೆ ಪುರುಷರಿಗೆ ಅಡುಗೆ ಸ್ಪರ್ಧೆ

​ಪ್ರಜಾವಾಣಿ ವಾರ್ತೆ
Published 7 ಮಾರ್ಚ್ 2020, 13:26 IST
Last Updated 7 ಮಾರ್ಚ್ 2020, 13:26 IST

ಬಾಗಲಕೋಟೆಯಲ್ಲಿ ವಿಶ್ವ ಮಹಿಳಾ ದಿನಕ್ಕೆ ಮುನ್ನುಡಿ ಬರೆಯಲು ಇಲ್ಲಿನ ಜಿಲ್ಲಾ ಪಂಚಾಯ್ತಿ ಆಶ್ರಯದಲ್ಲಿ ಶನಿವಾರ ಆಯೋಜಿಸಿದ್ದ ಪುರುಷರ ಅಡುಗೆ ಸ್ಪರ್ಧೆಯಲ್ಲಿ ನಳ ಮಹಾರಾಜರ ಕೈಚಳಕ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.