
ಪಿಟಿಐ
ಕೊಲಂಬೊ: ತೀವ್ರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿರುವ ಶ್ರೀಲಂಕಾದಲ್ಲಿ ಭಾನುವಾರ ತಡರಾತ್ರಿ ನಡೆದ ದಿಢೀರ್ ರಾಜಕೀಯ ಬೆಳವಣಿಗೆಯಲ್ಲಿ ಸಂಪುಟದ ಸಚಿವರು ಸಾಮೂಹಿಕವಾಗಿ ರಾಜೀನಾಮೆ ಸಲ್ಲಿಸಿದ್ದಾರೆ.
ಮಹಿಂದಾ ರಾಜಪಕ್ಸ ಅವರು ಪ್ರಧಾನಿ ಹುದ್ದೆಯಲ್ಲಿಯೇ ಮುಂದುವರಿಯಲಿದ್ದಾರೆ ಎಂದು ಮೂಲಗಳು ಹೇಳಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.