ADVERTISEMENT

ಕಣ್ಣಿಗೆ ಕಪ್ಪು ಪಟ್ಟಿ ಕಟ್ಟಿ ರೂಬಿಕ್ ಕ್ಯೂಬ್ ಜೋಡಿಸಿದ ಬಾಲಕಿ | 13ನೇ ವಯಸ್ಸಿಗೆ ಏಷ್ಯಾ ಬುಕ್ ಆಫ್ ರೆಕಾರ್ಡ್ಸ್ ಸಾಧನೆ

​ಪ್ರಜಾವಾಣಿ ವಾರ್ತೆ
Published 4 ಫೆಬ್ರುವರಿ 2021, 10:48 IST
Last Updated 4 ಫೆಬ್ರುವರಿ 2021, 10:48 IST

ಇಂಧೋರ್: 13 ವರ್ಷದ ಬಾಲಕಿ ತನಿಷ್ಕಾ ಸುಜಿತ್ ಕಣ್ಣಿಗೆ ಕಪ್ಪು ಪಟ್ಟಿ ಕಟ್ಟಿಕೊಂಡು ರೂಬಿಕ್ ಕ್ಯೂ ಪಜಲ್ ಜೋಡಿಸುವ ಮೂಲಕ ಏಷ್ಯಾ ಬುಕ್ ಆಫ್ ರೆಕಾರ್ಡ್ಸ್ ಮತ್ತು ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ದಾಖಲೆ ಬರೆದಿದ್ದಾರೆ. 11ನೇ ವಯಸ್ಸಿಗೆ 10ನೇ ತರಗತಿ ಮತ್ತು 12ನೇ ವಯಸ್ಸಿಗೆ 12ನೇ ತರಗತಿ ಪಾಸ್ ಮಾಡಿದ ಹೆಗ್ಗಳಿಕೆ ಕೂಡ ತನಿಷ್ಕಾ ಅವರಿಗಿದೆ. 13ನೇ ವಯಸ್ಸಿಗೆ ಇದೀಗ ದೇವಿ ಅಹಿಲ್ಯಾ ವಿಶ್ವ ವಿದ್ಯಾಲಯದಲ್ಲಿ ಪದವಿ ವ್ಯಾಸಂಗ ಮಾಡುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.