ADVERTISEMENT

video: ಸ್ವಾವಲಂಬಿ ಭಾರತ ನಿರ್ಮಾಣ ದೃಷ್ಟಿಕೋನದ ಬಜೆಟ್: ಪ್ರಧಾನಿ ಮೋದಿ

​ಪ್ರಜಾವಾಣಿ ವಾರ್ತೆ
Published 1 ಫೆಬ್ರುವರಿ 2021, 13:20 IST
Last Updated 1 ಫೆಬ್ರುವರಿ 2021, 13:20 IST

ನವದೆಹಲಿ: ಇಂದಿನ ಬಜೆಟ್ ಸ್ವಾವಲಂಬಿ ಭಾರತ ನಿರ್ಮಾಣ ದೃಷ್ಟಿಕೋನದ ಬಜೆಟ್ ಎಂದು ಪ್ರಧಾನಿ ನರೇಂದ್ರ ಮೋದಿ ಬಣ್ಣಿಸಿದ್ದಾರೆ. "ಬೆಳವಣಿಗೆಗೆ ಮತ್ತು ನಮ್ಮ ಯುವಕರಿಗೆ ಹೊಸ ಅವಕಾಶಗಳು, ಮಾನವ ಸಂಪನ್ಮೂಲಕ್ಕೆ ಹೊಸ ಆಯಾಮ, ಮೂಲಸೌಕರ್ಯಕ್ಕಾಗಿ ಹೊಸ ಪ್ರದೇಶಗಳನ್ನು ಅಭಿವೃದ್ಧಿಪಡಿಸುವುದು, ತಂತ್ರಜ್ಞಾನದತ್ತ ನಡೆಯುವುದು ಸೇರಿದಂತೆ ಈ ಬಜೆಟ್‌ನೊಂದಿಗೆ ಹೊಸ ಸುಧಾರಣೆಗಳನ್ನು ತರುವ ವಿಧಾನವನ್ನು ನಾವು ತೆಗೆದುಕೊಂಡಿದ್ದೇವೆ" ಎಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.