ADVERTISEMENT

ಕಂದಕೂರ: ನಾಗರ ಪಂಚಮಿ ದಿನ ಇಲ್ಲಿ ಚೇಳುಗಳಿಗೆ ಆರಾಧನೆ

​ಪ್ರಜಾವಾಣಿ ವಾರ್ತೆ
Published 15 ಆಗಸ್ಟ್ 2021, 10:44 IST
Last Updated 15 ಆಗಸ್ಟ್ 2021, 10:44 IST

ಇಂದು ನಾಗರ ಪಂಚಮಿ. ರಾಜ್ಯಾದ್ಯಂತ ಕಲ್ಲು ನಾಗರ ಹಾವು, ಹುತ್ತಕ್ಕೆ ಹಾಲೇರುವುದು ಸಾಮಾನ್ಯ. ಆದರೆ, ಯಾದಗಿರಿ ಜಿಲ್ಲೆಯ ಗುರುಮಠಕಲ್ ತಾಲ್ಲೂಕಿನ ಕಂದಕೂರು ಗ್ರಾಮದ ಕೊಂಡಮಾಯಿ ಬೆಟ್ಟದಲ್ಲಿ ವಿಶೇಷ ಆಚರಣೆ ಮಾಡಲಾಗುತ್ತಿದೆ. ಇಲ್ಲಿ ಚೇಳುಗಳಿಗೆ ವಿಶೇಷ ಆರಾಧನೆ ಸಲ್ಲಿಸಲಾಗುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.