ADVERTISEMENT

ನೋಡಿ: ಬೆಳಗಾವಿಯಲ್ಲೊಂದು ಪೊಲೀಸ್ ಮ್ಯೂಸಿಯಂ

​ಪ್ರಜಾವಾಣಿ ವಾರ್ತೆ
Published 17 ಸೆಪ್ಟೆಂಬರ್ 2021, 3:27 IST
Last Updated 17 ಸೆಪ್ಟೆಂಬರ್ 2021, 3:27 IST

ನೀವು ಹಲವು ರೀತಿಯ ಮ್ಯೂಸಿಯಂಗಳನ್ನು ನೋಡಿರಬಹುದು. ಆದರೆ, ಪೊಲೀಸ್ ಇಲಾಖೆಗೆ ಸಂಬಂಧಿಸಿದ ಪ್ರತ್ಯೇಕ ಮ್ಯೂಸಿಯ ವೀಕ್ಷಿಸಬೇಕಾದರೆ ಬೆಳಗಾವಿಯ ಪೊಲೀಸ್ ಕೇಂದ್ರಸ್ಥಾನಕ್ಕೆ ಬರಬೇಕು. ಅಲ್ಲಿ ಆಕರ್ಷಕವಾಗಿ ವಸ್ತುಸಂಗ್ರಹಾಲಯವೊಂದನ್ನು ರೂಪಿಸಲಾಗಿದೆ. ಪೊಲೀಸರ ಕಾರ್ಯದಲ್ಲಿ ನೆರವಾಗುವ ವಸ್ತುಗಳನ್ನು ಒಪ್ಪವಾಗಿ ಪ್ರದರ್ಶಿಸಲಾಗಿದೆ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT