ADVERTISEMENT

Video | ಮಂಗಳೂರು: 'ಕಲುಷಿತ' ಕರಾವಳಿ

​ಪ್ರಜಾವಾಣಿ ವಾರ್ತೆ
Published 24 ಸೆಪ್ಟೆಂಬರ್ 2021, 12:31 IST
Last Updated 24 ಸೆಪ್ಟೆಂಬರ್ 2021, 12:31 IST

ಉಲ್ಲಾಳದಲ್ಲಿ ಒಳಚರಂಡಿ ವ್ಯವಸ್ಥೆಯನ್ನು ಅವೈಜ್ಞಾನಿಕವಾಗಿ ಅನುಷ್ಠಾನಗೊಳಿಸಲಾಗುತ್ತಿದೆ ಎಂಬ ಅಸಮಾಧಾನ ತೀವ್ರಗೊಳ್ಳುತ್ತಿದೆಮ ಇದರಿಂದ ಪರಿಸರ‌ ಮತ್ತು ಜನರ ಆರೋಗ್ಯದ ಮೇಲೆ ದುಷ್ಪರಿಣಾಮವಾಗುತ್ತಿದೆ. ಉಲ್ಲಾಳ ಮತ್ತೊಂದು ಸುರತ್ಕಲ್ ಆಗದಿರಲಿ ಎಂಬ ಕಳಕಳಿ ಸ್ಥಳೀಯರದು.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT