ADVERTISEMENT

ನೋಡಿ | ಧಾರವಾಡ: ಸರ್ಕಾರಿ ಸ್ಕೂಲ್ ಮಕ್ಕಳ ಸಾಧನೆ

​ಪ್ರಜಾವಾಣಿ ವಾರ್ತೆ
Published 20 ಅಕ್ಟೋಬರ್ 2021, 4:17 IST
Last Updated 20 ಅಕ್ಟೋಬರ್ 2021, 4:17 IST

ಸರ್ಕಾರಿ ಶಾಲೆಗಳು ಅಂದರೆ ಮೂಗು ಮುರಿಯುವವರೇ ಹೆಚ್ಚು. ಇಂತಹ ಶಾಲೆಗಳಿಗೆ ಮಕ್ಕಳನ್ನು ಸೇರಿಸಲು ಅನೇಕರು ಹಿಂಜರಿಯುತ್ತಾರೆ. ಆದರೆ, ಧಾರವಾಡದ ಮಾದನಬಾವಿಯ ಸರ್ಕಾರಿ ಶಾಲೆಯ ಮಕ್ಕಳು ಖಾಸಗಿ ಶಾಲೆ ಮಕ್ಕಳಿಗಿಂತ ಕಡಿಮೆ ಇಲ್ಲ ಎನ್ನುವುದನ್ನು ಸಾಧಿಸಿ ತೋರಿಸಿದ್ದಾರೆ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT