ADVERTISEMENT

VIDEO ಪೊಲೀಸ್ ಪ‍್ರಶಿಕ್ಷಣಾರ್ಥಿಗಳ ನಿರ್ಗಮನ ಪಥಸಂಚಲನ

​ಪ್ರಜಾವಾಣಿ ವಾರ್ತೆ
Published 21 ಮಾರ್ಚ್ 2023, 13:46 IST
Last Updated 21 ಮಾರ್ಚ್ 2023, 13:46 IST

ಕಲಬುರಗಿ ನಗರದ ಹೊರವಲಯದ ನಾಗನಹಳ್ಳಿಯಲ್ಲಿ ಪೊಲೀಸ್‌ ತರಬೇತಿ ಮಹಾವಿದ್ಯಾಲಯದಲ್ಲಿ ತರಬೇತಿ ಮುಗಿಸಿದ ಪಿಎಸ್‌ಐ, ವೈರ್‌ಲೆಸ್‌ ವಿಭಾಗ, ಕೆಎಸ್‌ಐಎಸ್‌ಎಫ್‌, ಆರ್‌ಎಸ್‌ಐ ಸೇರಿದಂತೆ ಒಟ್ಟು 126 ಪ್ರಶಿಕ್ಷಣಾರ್ಥಿಗಳ ನಿರ್ಗಮನ ಪಥಸಂಚಲನ ಮಂಗಳವಾರ ನಡೆಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.