ADVERTISEMENT

VIDEO: ಫೆಮಿನಾ ಮಿಸ್ ಇಂಡಿಯಾ ಫಿನಾಲೆಯಲ್ಲಿ ಬಾಲಿವುಡ್ ತಾರೆಯರ ಗ್ಲಾಮರ್ ರಂಗು

​ಪ್ರಜಾವಾಣಿ ವಾರ್ತೆ
Published 11 ಫೆಬ್ರುವರಿ 2021, 8:16 IST
Last Updated 11 ಫೆಬ್ರುವರಿ 2021, 8:16 IST

ಮುಂಬೈ: ಕಳೆದ ರಾತ್ರಿ ಮುಂಬೈನಲ್ಲಿ ನಡೆದ ಫೆಮಿನಾ ಮಿಸ್ ಇಂಡಿಯಾ ಗ್ರ್ಯಾಂಡ್ ಫಿನಾಲೆ ರಂಗು ಪಡೆದಿತ್ತು. ನೇಹಾ ಧೂಪಿಯಾ, ಚಿತ್ರಾಂಗದ ಸಿಂಗ್ ಸೇರಿದಂತೆ ಕೆಲ ಹಿಂದಿ ಚಿತ್ರರಂಗದ ನಟ–ನಟಿಯರು ಕಾರ್ಯಕ್ರಮಕ್ಕೆ ರಂಗು ನೀಡಿದರು. ಕಾರ್ಯಕ್ರಮದ ಕೆಲ ದೃಶ್ಯಾವಳಿಗಳು ಇಲ್ಲಿವೆ. 
 
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.