ADVERTISEMENT

Video | ವಿಜಯೇಂದ್ರ ವರುಣಾದಲ್ಲಿ ಸ್ಪರ್ಧಿಸಲ್ಲ: ಯಡಿಯೂರಪ್ಪ ಸ್ಪಷ್ಟನೆ

​ಪ್ರಜಾವಾಣಿ ವಾರ್ತೆ
Published 31 ಮಾರ್ಚ್ 2023, 15:24 IST
Last Updated 31 ಮಾರ್ಚ್ 2023, 15:24 IST

ಬಿಜೆಪಿ ರಾಜ್ಯಘಟಕದ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ವರುಣಾದಲ್ಲಿ ಸ್ಪರ್ಧಿಸಬೇಕು ಎಂದು ತುಂಬಾ ಒತ್ತಡವಿದೆ. ಆದರೂ, ಅವರು ಶಿಕಾರಿಪುರದಲ್ಲಿಯೇ ಸ್ಪರ್ಧಿಸಲಿದ್ದಾರೆ ಎಂದು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.