ADVERTISEMENT

ತುಸು ಚೇತರಿಕೆಯತ್ತ ಪ್ರವಾಸೋದ್ಯಮ...

​ಪ್ರಜಾವಾಣಿ ವಾರ್ತೆ
Published 10 ಆಗಸ್ಟ್ 2021, 1:28 IST
Last Updated 10 ಆಗಸ್ಟ್ 2021, 1:28 IST

ಕೋವಿಡ್ ಲಾಕ್‌ಡೌನ್ ನಿರ್ಬಂಧಗಳನ್ನು ಸಡಿಲಗೊಳಿಸುವುದನ್ನೇ ಕಾಯುತ್ತಿದ್ದ ಪ್ರವಾಸಿಗರು, ರಾಜ್ಯದ ವಿವಿಧ ಪ್ರವಾಸಿ ತಾಣಗಳತ್ತ ಬರುತ್ತಿದ್ದಾರೆ. ವಿಶ್ವಪ್ರಸಿದ್ಧ ಪ್ರವಾಸಿ ತಾಣಗಳಿಗೆ ಪ್ರವಾಸಿಗರು ಭೇಟಿ ನೀಡುತ್ತಿದ್ದಾರೆ‌. ಹಿಂದಿನಂತೆ ಇಲ್ಲದಿದ್ದರು ಪ್ರವಾಸಿ ತಾಣಗಳಲ್ಲಿ ನಿಧಾನವಾಗಿ ಚೇತರಿಕೆ ಕಂಡುಬರುತ್ತಿದೆ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT