ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

ವಿಜಯಪುರ (ಜಿಲ್ಲೆ)

ADVERTISEMENT

ಕಾಂಗ್ರೆಸ್‌ ಒಗ್ಗಟ್ಟು ಪ್ರದರ್ಶನ; ಮೊಳಗಿದ ರಣಕಹಳೆ

ಲೋಕಸಭೆ ಕೈ ಅಭ್ಯರ್ಥಿ ಪ್ರೊ.ರಾಜು ಆಲಗೂರ ನಾಮಪತ್ರ ಸಲ್ಲಿಕೆ
Last Updated 15 ಏಪ್ರಿಲ್ 2024, 23:30 IST
ಕಾಂಗ್ರೆಸ್‌ ಒಗ್ಗಟ್ಟು ಪ್ರದರ್ಶನ; ಮೊಳಗಿದ ರಣಕಹಳೆ

ಬಿಜೆಪಿ ಅಭ್ಯರ್ಥಿ ಜಿಗಜಿಣಗಿ ನಾಮಪತ್ರ ಸಲ್ಲಿಕೆ ಇಂದು

ವಿಜಯಪುರ ಲೋಕಸಭಾ ಕ್ಷೇತ್ರದ ಬಿಜೆಪಿ‌–ಜೆಡಿಎಸ್ ಮೈತ್ರಿ ಅಭ್ಯರ್ಥಿ ರಮೇಶ ಜಿಗಜಿಣಗಿ ಏ.16 ಬೆಳಿಗ್ಗೆ 10ಕ್ಕೆ ನಗರದ ಬಿಜೆಪಿ ಚುನಾವಣಾ ಕಾರ್ಯಾಲಯದ ಬಳಿಯ ಮಧುಲಾ ಮಾರುತಿ ದೇವಸ್ಥಾನದಲ್ಲಿ ಪೂಜೆ ನೆರವೇರಿಸಿ, ಅಲ್ಲಿಂದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದ ವರೆಗೂ...
Last Updated 15 ಏಪ್ರಿಲ್ 2024, 15:50 IST
ಬಿಜೆಪಿ ಅಭ್ಯರ್ಥಿ ಜಿಗಜಿಣಗಿ ನಾಮಪತ್ರ ಸಲ್ಲಿಕೆ ಇಂದು

ಸಾಮೂಹಿಕ ವಿವಾಹದಿಂದ ದುಂದುವೆಚ್ಚಕ್ಕೆ ಕಡಿವಾಣ: ರೇವಣಸಿದ್ದೇಶ್ವರ ಶ್ರೀ

ಖಿಲಾರಹಟ್ಟಿಯಲ್ಲಿ ಬೀರಲಿಂಗೇಶ್ವರ, ಕಾಡಸಿದ್ದೇಶ್ವರ ಜಾತ್ರೆ
Last Updated 15 ಏಪ್ರಿಲ್ 2024, 15:49 IST
ಸಾಮೂಹಿಕ ವಿವಾಹದಿಂದ ದುಂದುವೆಚ್ಚಕ್ಕೆ ಕಡಿವಾಣ: ರೇವಣಸಿದ್ದೇಶ್ವರ ಶ್ರೀ

SSLC ಪರೀಕ್ಷೆ ನಿರ್ವಹಣೆಯಲ್ಲಿ ವಿಫಲ: ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಅಮಾನತು

ವಿಜಯಪುರ: ಜಿಲ್ಲೆಯಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ಸುಗಮವಾಗಿ ನಿರ್ವಹಿಸುವಲ್ಲಿ ವಿಫಲರಾದ ಮತ್ತು ಕರ್ತವ್ಯ ಲೋಪ ಎಸಗಿದ ಆರೋಪದ ಮೇರೆಗೆ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಎನ್‌.ಎಚ್‌.ನಾಗೂರ ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ.
Last Updated 15 ಏಪ್ರಿಲ್ 2024, 15:49 IST
SSLC ಪರೀಕ್ಷೆ ನಿರ್ವಹಣೆಯಲ್ಲಿ ವಿಫಲ: ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ  ಅಮಾನತು

‘ಪ್ರಜಾಪ್ರಭುತ್ವ ವ್ಯವಸ್ಥೆ ಬಲಪಡಿಸಿದ ಅಂಬೇಡ್ಕರ್’

‘ಲಿಖಿತ ಸಂವಿಧಾನ ಬರೆದು ಭಾರತದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆಯ ಬಲಪಡಿಸಿದ ಕೀರ್ತಿ ಬಾಬಾಸಾಹೇಬ ಅಂಬೇಡ್ಕರ್ ಅವರಿಗೆ ಸಲ್ಲುತ್ತದೆ' ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಹಾಸಿಂಪೀರ ವಾಲಿಕಾರ ಹೇಳಿದರು.
Last Updated 15 ಏಪ್ರಿಲ್ 2024, 15:48 IST
‘ಪ್ರಜಾಪ್ರಭುತ್ವ ವ್ಯವಸ್ಥೆ ಬಲಪಡಿಸಿದ ಅಂಬೇಡ್ಕರ್’

ಕೃಷಿ ಹೊಂಡಕ್ಕೆ ಬಿದ್ದು ಬಾಲಕ ಸಾವು

ವಿಜಯಪುರ
Last Updated 15 ಏಪ್ರಿಲ್ 2024, 14:18 IST
ಕೃಷಿ ಹೊಂಡಕ್ಕೆ ಬಿದ್ದು ಬಾಲಕ ಸಾವು

ವಿಜಯಪುರ ಲೋಕಸಭಾ: ಕಾಂಗ್ರೆಸ್ ಅಭ್ಯರ್ಥಿ ರಾಜು ಆಲಗೂರ ನಾಮಪತ್ರ ಸಲ್ಲಿಕೆ

ವಿಜಯಪುರ ಮೀಸಲು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಾಜು ಆಲಗೂರ ಸೋಮವಾರ ನಾಮಪತ್ರ ಸಲ್ಲಿಸಿದರು.
Last Updated 15 ಏಪ್ರಿಲ್ 2024, 8:07 IST
ವಿಜಯಪುರ ಲೋಕಸಭಾ: ಕಾಂಗ್ರೆಸ್ ಅಭ್ಯರ್ಥಿ ರಾಜು ಆಲಗೂರ ನಾಮಪತ್ರ ಸಲ್ಲಿಕೆ
ADVERTISEMENT

ಬಿಜೆಪಿಗೆ ಹೋಗಿ ದಾರಿ ತಪ್ಪಿದ ಕುಮಾರಸ್ವಾಮಿ: ಎಂ.ಬಿ.ಪಾಟೀಲ

ವಿಜಯಪುರ: ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಬಿಜೆಪಿ ಜೊತೆ ಮೈತ್ರಿ ಮಾಡಿಕೊಳ್ಳುವ ಮೂಲಕ ದಾರಿ ತಪ್ಪಿದ್ದಾರೆ. ಅವರು ದಾರಿ ತಪ್ಪಿರುವುದರಿಂದ ಉಳಿದವರಿಗೂ ದಾರಿ ತಪ್ಪಿದ್ದಾರೆ ಎಂದು ಹೇಳಿಕೆ ನೀಡುತ್ತಿದ್ದಾರೆ ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಹೇಳಿದರು.
Last Updated 14 ಏಪ್ರಿಲ್ 2024, 16:14 IST
ಬಿಜೆಪಿಗೆ ಹೋಗಿ ದಾರಿ ತಪ್ಪಿದ ಕುಮಾರಸ್ವಾಮಿ: ಎಂ.ಬಿ.ಪಾಟೀಲ

ತಾಂಬಾ | ಸಿಡಿಲು ಬಡಿದು ಮೃತಪಟ್ಟ ಮಹಿಳೆ ಕುಟುಂಬಕ್ಕೆ ₹5 ಲಕ್ಷ ಪರಿಹಾರ

ಗ್ರಾಮದಲ್ಲಿ ಸಿಡಿಲು ಬಡಿದು ಮೃತಪಟ್ಟ ರೈತ ಮಹಿಳೆ ಭಾರತಿ ಹಣಮಂತ ಕೆಂಗನಾಳ ಅವರ ಕುಟುಂಬಕ್ಕೆ ಸಿಂದಗಿ ಶಾಸಕ ಅಶೋಕ ಮನಗೂಳಿ ಮುಖ್ಯಮಂತ್ರಿ ಪರಿಹಾರ ಮತ್ತು ಪ್ರಕೃತಿ ವಿಕೋಪ ನಿಧಿ ಅಡಿಯಲ್ಲಿ ₹ 5 ಲಕ್ಷ ತಕ್ಷಣ ನೀಡಲು ಉಪವಿಭಾಗಾಧಿಕಾರಿ ಅಬೀದ್ ಗದ್ಯಾಳ ಅವರಿಗೆ ಹೇಳಿದರು.
Last Updated 14 ಏಪ್ರಿಲ್ 2024, 16:13 IST
fallback

ವಿಜಯಪುರ ಕ್ಷೇತ್ರ | ಬಿಜೆಪಿ ಅಭ್ಯರ್ಥಿ ಜಿಗಜಿಣಗಿ ನಾಮಪತ್ರ ಸಲ್ಲಿಕೆ ಏ.16ಕ್ಕೆ

ವಿಜಯಪುರ: ವಿಜಯಪುರ ಲೋಕಸಭಾ ಮೀಸಲು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರಮೇಶ ಜಿಗಜಿಣಗಿ ಅವರು ಏಪ್ರಿಲ್‌ 16ರಂದು ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಆರ್‌.ಎಸ್‌.ಪಾಟೀಲ ಕೂಚಬಾಳ ಹೇಳಿದರು.
Last Updated 14 ಏಪ್ರಿಲ್ 2024, 16:10 IST
ವಿಜಯಪುರ ಕ್ಷೇತ್ರ | ಬಿಜೆಪಿ ಅಭ್ಯರ್ಥಿ ಜಿಗಜಿಣಗಿ ನಾಮಪತ್ರ ಸಲ್ಲಿಕೆ ಏ.16ಕ್ಕೆ
ADVERTISEMENT