ಮಾಲಿಯಲ್ಲಿ ಇಂಧನ ಬಿಕ್ಕಟ್ಟು: ಶಾಲೆ, ಕಾಲೇಜುಗಳು ಬಂದ್
Mali Schools Closed: ಇಂಧನ ಆಮದಿನ ಮೇಲೆ ಜಿಹಾದಿ ಭಯೋತ್ಪಾದಕರು ಹೇರಿರುವ ನಿರ್ಬಂಧದಿಂದ ಪಶ್ಚಿಮ ಆಫ್ರಿಕಾದ ಮಾಲಿ ದೇಶದಲ್ಲಿ ಬಿಕ್ಕಟ್ಟು ಎದುರಾಗಿದೆ. ಹೀಗಾಗಿ ಮುಂದಿನ ಎರಡು ವಾರಗಳವರೆಗೆ ಎಲ್ಲಾ ಶಾಲೆ ಹಾಗೂ ವಿಶ್ವವಿದ್ಯಾಲಯಗಳನ್ನು ಮುಚ್ಚಲಾಗಿದೆ.Last Updated 27 ಅಕ್ಟೋಬರ್ 2025, 13:53 IST