ಭಾನುವಾರ, 28 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

ಕಾಂಗ್ರೆಸ್‌ನಿಂದ ತುಷ್ಟೀಕರಣ ರಾಜಕಾರಣ: ಪ್ರಧಾನಿ ನರೇಂದ್ರ ಮೋದಿ

ರಾಯಚೂರು: ಮೋದಿಗೆ ಸಂವಿಧಾನ ಗೊತ್ತಿಲ್ಲ; ಪ್ರಚಾರಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ‘

ರಾಯಚೂರು: ಮೋದಿಗೆ ಸಂವಿಧಾನ ಗೊತ್ತಿಲ್ಲ; ಪ್ರಚಾರಸಭೆಯಲ್ಲಿ ಸಿಎಂ ಸಿದ್ದರಾಮಯ್ಯ

‘
‘ಅಲ್ಪಸಂಖ್ಯಾತರಿಗೆ ಮೀಸಲಾತಿ ಕೊಟ್ಟಿರುವುದನ್ನು ಸುಪ್ರಿಂಕೋರ್ಟ್ ಒಪ್ಪಿದೆ. ಪದೇ ಪದೇ ದೇಶದ ಜನರನ್ನು ದಾರಿ ತಪ್ಪಿಸಲು ಸಾಧ್ಯವಿಲ್ಲ.ಮೋದಿಗೆ ಸಂವಿಧಾನ ಗೊತ್ತಿಲ್ಲ, ಇಲ್ಲಾ ಗೊತ್ತಿದ್ರೂ ಸುಳ್ಳು ಹೇಳುತ್ತಿದ್ದಾರೆ‘ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.

ರಿಯಾಲಿಟಿ ಶೋನಲ್ಲಿ ಶ್ರಮಿಕರಿಗೆ ಅವಮಾನ: ನಟ ರಮೇಶ್‌ ಸೇರಿ ಹಲವರ ವಿರುದ್ಧ ದೂರು

ಕನ್ನಡದ ಖಾಸಗಿ ವಾಹಿನಿಯ ರಿಯಾಲಿಟಿ ಶೋ ಒಂದರಲ್ಲಿ ಶ್ರಮಿಕರಿಗೆ ಅವಮಾನ ಮಾಡಿರುವ ಆರೋಪದ ಮೇಲೆ ನಿರ್ಮಾಪಕ, ನಿರ್ದೇಶಕ, ಸ್ಪರ್ಧಿ ಗಗನ, ನಿರೂಪಕಿ ಅನುಶ್ರೀ, ತೀರ್ಪುಗಾರರಾದ ನಟ ರಮೇಶ್ ಅರವಿಂದ್, ನಟಿ ಪ್ರೇಮಾ ಮತ್ತಿತರರ ವಿರುದ್ಧ ದೂರು ನೀಡಲಾಗಿದೆ.

ಮಾತಿನಿಂದ ಘನತೆ ಕಳೆದುಕೊಳ್ಳುತ್ತಿರುವ ಪ್ರಧಾನಿ: ಸಿಂಘ್ವಿ

ಲೋಕಸಭಾ ಚುನಾವಣೆ | ಇವಿಎಂ ನೆಪ ಹೇಳುತ್ತಿದ್ದ ವಿಪಕ್ಷಗಳಿಗೆ ಸಂಕಷ್ಟ: ಮೋದಿ

ಮತದಾನದ ವೇಳೆ ಬಿಜೆಪಿಗೆ ಅಭೂತಪೂರ್ವ ಬೆಂಬಲ: ಪ್ರಧಾನಿ ಮೋದಿ

IPL | RCB vs GT Highlights: ಜ್ಯಾಕ್ಸ್‌ ಸಿಕ್ಸರ್‌ಗಳಿಗೆ ಬೆಚ್ಚಿದ ಟೈಟನ್ಸ್

ರಾಯಲ್ ಚಾಲೆಂಜರ್ಸ್ ಬೆಂಗಳೂರಿಗೆ ಒಲಿದ ಜಯ; ವಿಲ್ ಚೊಚ್ಚಲ ಶತಕ, ಕೊಹ್ಲಿ ಅರ್ಧಶತಕ

ಲೈಂಗಿಕ ದೌರ್ಜನ್ಯದ ಆರೋಪ: ರೇವಣ್ಣ, ಪ್ರಜ್ವಲ್‌ ವಿರುದ್ಧ ಎಫ್‌ಐಆರ್‌

ಮನೆಯಲ್ಲಿ ಕೆಲಸಕ್ಕಿದ್ದ ಮಹಿಳೆ ಮತ್ತು ಅವರ ಮಗಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದಡಿ ಹೊಳೆನರಸೀಪುರ ಕ್ಷೇತ್ರದ ಶಾಸಕ ಎಚ್‌.ಡಿ.ರೇವಣ್ಣ ಮತ್ತು ಅವರ ಮಗ, ಹಾಸನ ಕ್ಷೇತ್ರದ ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದೆ.

ಪಿತ್ರಾರ್ಜಿತ ಆಸ್ತಿ ತೆರಿಗೆ | ಆಧಾರ ಕೊಡಿ: ಪಿಎಂಗೆ ಸಿಎಂ ಸವಾಲು

‘ಪಿತ್ರಾರ್ಜಿತ ಆಸ್ತಿ ತೆರಿಗೆ ಹೇರುವ ಬಗ್ಗೆ ಕಾಂಗ್ರೆಸ್ ಪಕ್ಷ ತನ್ನ ಪ್ರಣಾಳಿಕೆಯಲ್ಲಿ ಎಲ್ಲಿಯೂ ಹೇಳಿಲ್ಲ. ಪಕ್ಷದ ವೇದಿಕೆಯಲ್ಲಿಯೂ ಚರ್ಚೆಯಾಗಿಲ್ಲ. ಆ ಚರ್ಚೆಯನ್ನು ಪಕ್ಷ ನಡೆಸಿದ್ದರೆ ಅದಕ್ಕೆ ಆಧಾರ ಕೊಡಿ’ ಎಂದು ಪ್ರಧಾನಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ.

ರಾಮ ಮಂದಿರದ ವಿಚಾರಕ್ಕೆ ಸಂಬಂಧಿಸಿದಂತೆ ವಿಪಕ್ಷಗಳ ವಿರುದ್ಧ ಅಮಿತ್ ಶಾ ವಾಗ್ದಾಳಿ

ರಾಮ ಮಂದಿರದ ವಿಚಾರಕ್ಕೆ ಸಂಬಂಧಿಸಿದಂತೆ ವಿರೋಧ ಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ, ‘ಕರಸೇವಕರತ್ತ ಗುಂಡು ಹಾರಿಸಿದವರು ಮತ್ತು ರಾಮ ಮಂದಿರ ನಿರ್ಮಿಸಿದವರ ನಡುವಿನ ಆಯ್ಕೆ ಜನರ ಮುಂದಿದೆ’ ಎಂದು ಹೇಳಿದರು.
ADVERTISEMENT

ಮಂಗಳಸೂತ್ರ ಧರಿಸದ ಪ್ರಿಯಾಂಕಾ: ಮಧ್ಯಪ್ರದೇಶದ ಸಿಎಂ ಆರೋಪ

ಮಧ್ಯಪ್ರದೇಶದ ಮುಖ್ಯಮಂತ್ರಿ ಮೋಹನ್ ಯಾದವ್ ಅವರು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದ್ದು, ‘ತಮ್ಮ ಕುಟುಂಬದಲ್ಲಿ ಹುಟ್ಟಿದ ಮೊಮ್ಮಗಳು ‘ಮಂಗಳಸೂತ್ರ’ವನ್ನೂ ಧರಿಸದಿರುವುದಕ್ಕೆ ಮಾಜಿ ಪ್ರಧಾನಿ ಜವಾಹರ ಲಾಲ್ ನೆಹರೂ ಅವರ ಆತ್ಮ ಕಣ್ಣೀರು ಹಾಕುತ್ತಿರಬಹುದು’ ಎಂದರು.

ಕಾಂಗ್ರೆಸ್‌ನಿಂದ ತುಷ್ಟೀಕರಣ ರಾಜಕಾರಣ: ಪ್ರಧಾನಿ ನರೇಂದ್ರ ಮೋದಿ

ಕಾಂಗ್ರೆಸ್‌ನಿಂದ ತುಷ್ಟೀಕರಣ ರಾಜಕಾರಣ: ಪ್ರಧಾನಿ ನರೇಂದ್ರ ಮೋದಿ
ಬೆಳಗಾವಿ ಹಾಗೂ ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಕಾರ್ಯಕರ್ತರಿಗೆ ಹುಮ್ಮಸ್ಸು ತುಂಬಿದ ಪ್ರಧಾನಿ

ರಾಯಚೂರು: ಮೋದಿಗೆ ಸಂವಿಧಾನ ಗೊತ್ತಿಲ್ಲ; ಪ್ರಚಾರಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ‘

ರಾಯಚೂರು: ಮೋದಿಗೆ ಸಂವಿಧಾನ ಗೊತ್ತಿಲ್ಲ; ಪ್ರಚಾರಸಭೆಯಲ್ಲಿ ಸಿಎಂ ಸಿದ್ದರಾಮಯ್ಯ

‘
‘ಅಲ್ಪಸಂಖ್ಯಾತರಿಗೆ ಮೀಸಲಾತಿ ಕೊಟ್ಟಿರುವುದನ್ನು ಸುಪ್ರಿಂಕೋರ್ಟ್ ಒಪ್ಪಿದೆ. ಪದೇ ಪದೇ ದೇಶದ ಜನರನ್ನು ದಾರಿ ತಪ್ಪಿಸಲು ಸಾಧ್ಯವಿಲ್ಲ.ಮೋದಿಗೆ ಸಂವಿಧಾನ ಗೊತ್ತಿಲ್ಲ, ಇಲ್ಲಾ ಗೊತ್ತಿದ್ರೂ ಸುಳ್ಳು ಹೇಳುತ್ತಿದ್ದಾರೆ‘ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.
ADVERTISEMENT

ರಿಯಾಲಿಟಿ ಶೋನಲ್ಲಿ ಶ್ರಮಿಕರಿಗೆ ಅವಮಾನ: ನಟ ರಮೇಶ್‌ ಸೇರಿ ಹಲವರ ವಿರುದ್ಧ ದೂರು

ರಿಯಾಲಿಟಿ ಶೋನಲ್ಲಿ ಶ್ರಮಿಕರಿಗೆ ಅವಮಾನ: ನಟ ರಮೇಶ್‌ ಸೇರಿ ಹಲವರ ವಿರುದ್ಧ ದೂರು
ಕನ್ನಡದ ಖಾಸಗಿ ವಾಹಿನಿಯ ರಿಯಾಲಿಟಿ ಶೋ ಒಂದರಲ್ಲಿ ಶ್ರಮಿಕರಿಗೆ ಅವಮಾನ ಮಾಡಿರುವ ಆರೋಪದ ಮೇಲೆ ನಿರ್ಮಾಪಕ, ನಿರ್ದೇಶಕ, ಸ್ಪರ್ಧಿ ಗಗನ, ನಿರೂಪಕಿ ಅನುಶ್ರೀ, ತೀರ್ಪುಗಾರರಾದ ನಟ ರಮೇಶ್ ಅರವಿಂದ್, ನಟಿ ಪ್ರೇಮಾ ಮತ್ತಿತರರ ವಿರುದ್ಧ ದೂರು ನೀಡಲಾಗಿದೆ.

ಮಾತಿನಿಂದ ಘನತೆ ಕಳೆದುಕೊಳ್ಳುತ್ತಿರುವ ಪ್ರಧಾನಿ: ಸಿಂಘ್ವಿ

ಮಾತಿನಿಂದ ಘನತೆ ಕಳೆದುಕೊಳ್ಳುತ್ತಿರುವ ಪ್ರಧಾನಿ: ಸಿಂಘ್ವಿ
ಪ್ರಧಾನಿ ನರೇಂದ್ರ ಮೋದಿ ಅವರು ಮಾತುಗಳಿಂದಾಗಿ ತಮ್ಮ ಸ್ಥಾನದ ಘನತೆಯನ್ನು ಕಳೆದುಕೊಳ್ಳುತ್ತಿದ್ದಾರೆ ಎಂದು ಕಾಂಗ್ರೆಸ್‌ ಮುಖಂಡ ಅಭಿಷೇಕ್‌ ಮನು ಸಿಂಘ್ವಿ ಭಾನುವಾರ ಇಲ್ಲಿ ಹೇಳಿದರು.

ಲೋಕಸಭಾ ಚುನಾವಣೆ | ಇವಿಎಂ ನೆಪ ಹೇಳುತ್ತಿದ್ದ ವಿಪಕ್ಷಗಳಿಗೆ ಸಂಕಷ್ಟ: ಮೋದಿ

ಲೋಕಸಭಾ ಚುನಾವಣೆ | ಇವಿಎಂ ನೆಪ ಹೇಳುತ್ತಿದ್ದ ವಿಪಕ್ಷಗಳಿಗೆ ಸಂಕಷ್ಟ: ಮೋದಿ
ಮತದಾನದ ವೇಳೆ ಬಿಜೆಪಿಗೆ ಅಭೂತಪೂರ್ವ ಬೆಂಬಲ: ಪ್ರಧಾನಿ ಮೋದಿ

IPL | RCB vs GT Highlights: ಜ್ಯಾಕ್ಸ್‌ ಸಿಕ್ಸರ್‌ಗಳಿಗೆ ಬೆಚ್ಚಿದ ಟೈಟನ್ಸ್

IPL | RCB vs GT Highlights: ಜ್ಯಾಕ್ಸ್‌ ಸಿಕ್ಸರ್‌ಗಳಿಗೆ ಬೆಚ್ಚಿದ ಟೈಟನ್ಸ್
ರಾಯಲ್ ಚಾಲೆಂಜರ್ಸ್ ಬೆಂಗಳೂರಿಗೆ ಒಲಿದ ಜಯ; ವಿಲ್ ಚೊಚ್ಚಲ ಶತಕ, ಕೊಹ್ಲಿ ಅರ್ಧಶತಕ

ಪ್ಯಾಲೆಸ್ಟೀನ್‌ ಪರ ಪ್ರತಿಭಟನೆಗಳು ಶಾಂತಿಯುತವಾಗಿರಲಿ: ಶ್ವೇತಭವನ

ಇಸ್ರೇಲ್‌ ಹಮಾಸ್‌ ಮೇಲೆ ನಡೆಸುತ್ತಿರುವ ಯುದ್ಧ ನಿಲ್ಲಿಸುವಂತೆ ಒತ್ತಾಯಿಸಿ ಕೆಲವು ವಾರಗಳಿಂದ ದೇಶದಲ್ಲಿ ಪ್ಯಾಲೆಸ್ಟೀನ್‌ ಪರವಾದ ಪ್ರತಿಭಟನೆಗಳು ಹೆಚ್ಚುತ್ತಿದ್ದು ಇದು ಅಮೆರಿಕದ ವಿಶ್ವವಿದ್ಯಾಲಯಗಳನ್ನು ಬೆಚ್ಚಿಬೀಳಿಸಿದೆ.

ರಾಜ್ಯದ ಜನರ ಮತ ಕೇಳುವ ನೈತಿಕತೆ ಬಿಜೆಪಿಗಿಲ್ಲ: ಸಚಿವ ಶಿವರಾಜ ತಂಗಡಗಿ

ಕನ್ನಡ ಮತ್ತು ಸಂಸ್ಕೃತಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ ತಂಗಡಗಿ ಹೇಳಿಕೆ

ಪ್ರಜ್ವಲ್‌ರನ್ನು ತಕ್ಷಣ ಬಂಧಿಸಿ, ಗಲ್ಲಿಗೇರಿಸಿ: ಕಾಂಗ್ರೆಸ್‌ ಪ್ರತಿಭಟನೆ

‘ಸಂಸದ ಪ್ರಜ್ವಲ್ ರೇವಣ್ಣ ಅವರು ಮುಗ್ಧ ಮಹಿಳೆಯರ ಮೇಲೆ ಅತ್ಯಾಚಾರ ಎಸಗಿ, ಕೀಳುಮಟ್ಟದಿಂದ ಅವಮಾನಿಸಿದ್ದಾರೆ’ ಎಂದು ಆರೋಪಿಸಿರುವ ಕಾಂಗ್ರೆಸ್‌ ಕಾರ್ಯಕರ್ತರು, ಪ್ರಜ್ವಲ್ ಅವರನ್ನು ತಕ್ಷಣ ಬಂಧಿಸಿ, ಗಲ್ಲಿಗೇರಿಸಬೇಕು ಎಂದು ಆಗ್ರಹಿಸಿ ಪ್ರತಿಭಟನೆ ನಡೆಸಿದರು

ದಿ ರಾಮೇಶ್ವರಂ ಕೆಫೆ ಬಾಂಬ್‌ ಸ್ಫೋಟ: ಚೆನ್ನೈ ಹೋಟೆಲ್‌ನಲ್ಲಿ ಮಹಜರು

ದಿ ರಾಮೇಶ್ವರಂ ಕೆಫೆಯಲ್ಲಿ ನಡೆದಿದ್ದ ಬಾಂಬ್ ಸ್ಫೋಟದ ತನಿಖೆ ನಡೆಸುತ್ತಿರುವ ಎನ್‌ಐಎ (ರಾಷ್ಟ್ರೀಯ ತನಿಖಾ ದಳ) ಅಧಿಕಾರಿಗಳು, ಬಂಧಿತ ಮುಸಾವೀರ್ ಹುಸೇನ್ ಶಾಜೀಬ್ ಹಾಗೂ ಅಬ್ದುಲ್ ಮಥೀನ್ ಅಹಮದ್ ತಾಹಾನನ್ನು ಚೆನ್ನೈಗೆ ಕರೆದೊಯ್ದು ಮಹಜರು ಪೂರ್ಣಗೊಳಿಸಿ ನಗರಕ್ಕೆ ವಾಪಸು ಕರೆತಂದಿದ್ದಾರೆ.

RCB vs GT: ಜಾಕ್ಸ್ ಶತಕದ ಅಬ್ಬರ, ಕೊಹ್ಲಿ ಫಿಫ್ಟಿ; ಆರ್‌ಸಿಬಿಗೆ ಭರ್ಜರಿ ಗೆಲುವು

ವಿಲ್ ಜಾಕ್ಸ್ ಅಮೋಘ ಶತಕ (100*) ಹಾಗೂ ರನ್ ಮೆಷಿನ್ ಖ್ಯಾತಿಯ ವಿರಾಟ್ ಕೊಹ್ಲಿ (70*) ಅರ್ಧಶತಕದ ನೆರವಿನಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಇಂದು ಗುಜರಾತ್ ಟೈಟನ್ಸ್ ವಿರುದ್ಧ ನಡೆದ ಐಪಿಎಲ್ ಪಂದ್ಯದಲ್ಲಿ ಒಂಬತ್ತು ವಿಕೆಟ್ ಅಂತರದ ಭರ್ಜರಿ ಗೆಲುವು ದಾಖಲಿಸಿದೆ.
ಸುಭಾಷಿತ: ಶನಿವಾರ, 27 ಏಪ್ರಿಲ್ 2024
ADVERTISEMENT

ಪ್ರಜಾ ಮತ

ಇನ್ನಷ್ಟು