ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT

ಹರಿಯಾಣ: ಕಾಂಗ್ರೆಸ್‌ ತೊರೆದು ಬಿಜೆಪಿಗೆ ಸೇರಿದ ಮಾಜಿ ಸಚಿವೆ ಸಾವಿತ್ರಿ ಜಿಂದಾಲ್

ಮಮತಾ ಕೌಟುಂಬಿಕ ಹಿನ್ನೆಲೆ ಬಗ್ಗೆ ಹೇಳಿಕೆ ವಿವಾದ: ದಿಲೀಪ್‌ ಘೋಷ್‌ ವಿರುದ್ಧ FIR

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕೌಟುಂಬಿಕ ಹಿನ್ನೆಲೆ ಅಣಕಿಸಿದ್ದಾರೆ ಎನ್ನುವ ಆರೋಪದ ಮೇಲೆ ಬಿಜೆಪಿ ನಾಯಕ ದಿಲೀಪ್‌ ಘೋಷ್‌ ವಿರುದ್ಧ ದುರ್ಗಾಪುರ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.

IPL 2024 | CSK Vs RCB ನಡುವಿನ ಮೊದಲ ಪಂದ್ಯಕ್ಕೆ ದಾಖಲೆಯ ವೀಕ್ಷಕರು

ಇಂಡಿಯನ್ ಪ್ರಿಮಿಯರ್ ಲೀಗ್‌ (ಐಪಿಎಲ್‌)ನ 17ನೇ ಅವೃತ್ತಿಯ ಉದ್ಘಾಟನಾ ಪಂದ್ಯವು 16.8 ಕೋಟಿ ವೀಕ್ಷಕರನ್ನು ಸೆಳೆದಿದೆ ಎಂದು ಟೂರ್ನಿಯ ಆಧಿಕೃತ ಪ್ರಸಾರಕರು ಗುರುವಾರ ಮಾಹಿತಿ ನೀಡಿದ್ದಾರೆ.

ದೆಹಲಿ ಅಬಕಾರಿ ನೀತಿ ಪ್ರಕರಣ: ಇ.ಡಿ ವಿಚಾರಣೆಗೆ ಹಾಜರಾದ AAP ಗೋವಾ ಘಟಕದ ಮುಖ್ಯಸ್ಥ

ಮುಖ್ಯಮಂತ್ರಿ ಸ್ಥಾನದಿಂದ ಕೇಜ್ರಿವಾಲ್‌ ವಜಾಗೊಳಿಸುವ ಪಿಐಎಲ್‌ ಅರ್ಜಿ ವಜಾ

ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಬಂಧಿತರಾಗಿರುವ ಅರವಿಂದ್‌ ಕೇಜ್ರಿವಾಲ್‌ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ವಜಾಗೊಳಿಸುವಂತೆ ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ದೆಹಲಿ ಹೈಕೋರ್ಟ್‌ ಗುರುವಾರ ವಜಾಗೊಳಿಸಿದೆ.

Lok Sabha polls: ಕಾಂಗ್ರೆಸ್‌ನ 8ನೇ ಪಟ್ಟಿಯಲ್ಲೂ ಇಲ್ಲ ಅಮೇಥಿ ಅಭ್ಯರ್ಥಿ ಮಾಹಿತಿ

ಲೋಕಸಭೆ ಚುನಾವಣೆಯಲ್ಲಿ ಕಣಕ್ಕಿಳಿಯುವ ಅಭ್ಯರ್ಥಿಗಳ 8ನೇ ಪಟ್ಟಿಯನ್ನು ಕಾಂಗ್ರೆಸ್ ಬುಧವಾರ ರಾತ್ರಿ ಪ್ರಕಟಿಸಿದೆ. ಆದರೆ, ಉತ್ತರ ಪ್ರದೇಶದ ಅಮೇಥಿ ಹಾಗೂ ರಾಯ್‌ ಬರೇಲಿ ಕ್ಷೇತ್ರಗಳ ಅಭ್ಯರ್ಥಿಗಳ ಬಗ್ಗೆ ಈವರೆಗೆ ನಿರ್ಧಾರ ಕೈಗೊಳ್ಳಲು ಸಾಧ್ಯವಾಗಿಲ್ಲ.

ದೆಹಲಿ ಅಬಕಾರಿ ನೀತಿ ಪ್ರಕರಣ: ಕೇಜ್ರಿವಾಲ್ ಇ.ಡಿ ಕಸ್ಟಡಿ ಏ.1ರ ವರೆಗೆ ವಿಸ್ತರಣೆ

ಅಪಾದಿತ ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಬಂಧಿತರಾಗಿರುವ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರ ಜಾರಿ ನಿರ್ದೇಶನಾಲಯದ(ಇ.ಡಿ) ಕಸ್ಟಡಿ ಅವಧಿಯನ್ನು ಇಲ್ಲಿನ ನ್ಯಾಯಾಲಯವು ಏಪ್ರಿಲ್‌ 1 ರವರೆಗೆ ವಿಸ್ತರಿಸಿದೆ.

LS Polls | ಬ್ಲಾಕ್‌ಮೇಲ್‌ ಮೂಲಕ ಮಹಿಳಾ ಮತಗಳಿಸಲು ಯತ್ನ: ಬಿಜೆಪಿಯ ಮಂಜುಳಾ ಆರೋಪ

ಕಾಂಗ್ರೆಸ್ ಅಭ್ಯರ್ಥಿ ಸೋತರೆ ಮಹಿಳೆಯರಿಗೆ ನೀಡಲಾಗುತ್ತಿರುವ ಸೌಲಭ್ಯ ಕಡಿತವಾಗಲಿದೆ ಎಂದು ಹೇಳುತ್ತ ‘ಬ್ಲಾಕ್‌ಮೇಲ್‌’ ಮಾಡಿ ಮಹಿಳಾ ಮತ ಸೆಳೆಯುವ ಪ್ರಯತ್ನವನ್ನು ಕಾಂಗ್ರೆಸ್ ನಡೆಸಿದೆ ಎಂದು ಬಿಜೆಪಿ ರಾಜ್ಯ ಮಹಿಳಾ ಮೋರ್ಚಾ ಅಧ್ಯಕ್ಷೆ ಮಂಜುಳಾ ಆರೋಪಿಸಿದರು.

ಬಿಜೆಪಿಯವರು ನನ್ನ ಶವದ ಮೇಲೆ ಚುನಾವಣೆ ನಡೆಸಲು ಸಜ್ಜಾಗಿದ್ದಾರೆ: ಪ್ರಿಯಾಂಕ್ ಖರ್ಗೆ

'ಬಿಜೆಪಿಯ ಮನುವಾದಿಗಳು ನನ್ನನ್ನು ಎನ್‌ಕೌಂಟರ್ ಮಾಡುವುದಾಗಿ ಜೀವ ಬೆದರಿಕೆಯ ಪತ್ರ ಬರೆದು ಹತ್ತು ದಿನಗಳ ಹಿಂದೆ ನನ್ನ ಕಚೇರಿಗೆ ಕಳುಹಿಸಿದ್ದಾರೆ' ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಆರೋಪಿಸಿದರು.
ADVERTISEMENT

ಲೆಫ್ಟಿನೆಂಟ್ ಗವರ್ನರ್‌ ಸಕ್ಸೇನಾ ಹೇಳಿಕೆ ‘ರಾಜಕೀಯ ಪಿತೂರಿ’ ಎಂದ ಕೇಜ್ರಿವಾಲ್‌

‘ಜೈಲಿನಿಂದ ಸರ್ಕಾರ ಮುನ್ನೆಡಸಲು ಸಾಧ್ಯವಿಲ್ಲ’ ಎಂಬ ಲೆಫ್ಟಿನೆಂಟ್ ಗವರ್ನರ್ ವಿ.ಕೆ. ಸಕ್ಸೇನಾ ಹೇಳಿಕೆಗೆ ಪ್ರತಿಕ್ರಿಯಿಸಿದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌, ‘ಇದೊಂದು ರಾಜಕೀಯ ಪಿತೂರಿ’ ಎಂದು ಹೇಳಿದ್ದಾರೆ.

ಹರಿಯಾಣ: ಕಾಂಗ್ರೆಸ್‌ ತೊರೆದು ಬಿಜೆಪಿಗೆ ಸೇರಿದ ಮಾಜಿ ಸಚಿವೆ ಸಾವಿತ್ರಿ ಜಿಂದಾಲ್

ಹರಿಯಾಣ: ಕಾಂಗ್ರೆಸ್‌ ತೊರೆದು ಬಿಜೆಪಿಗೆ ಸೇರಿದ ಮಾಜಿ ಸಚಿವೆ ಸಾವಿತ್ರಿ ಜಿಂದಾಲ್
ಹರಿಯಾಣದ ಮಾಜಿ ಸಚಿವೆ ಸಾವಿತ್ರಿ ಜಿಂದಾಲ್‌ ಕಾಂಗ್ರೆಸ್‌ ತೊರೆದು ಗುರುವಾರ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಇತ್ತಿಚೆಗಷ್ಟೆ ಸಾವಿತ್ರಿ ಅವರ ಪುತ್ರ ಉದ್ಯಮಿ ನವೀನ್‌ ಜಿಂದಾಲ್‌ ಅವರು ಕೂಡ ಕಾಂಗ್ರೆಸ್‌ ತೊರೆದು ಬಿಜೆಪಿಗೆ ಸೇರಿದ್ದರು.

ಮಮತಾ ಕೌಟುಂಬಿಕ ಹಿನ್ನೆಲೆ ಬಗ್ಗೆ ಹೇಳಿಕೆ ವಿವಾದ: ದಿಲೀಪ್‌ ಘೋಷ್‌ ವಿರುದ್ಧ FIR

ಮಮತಾ ಕೌಟುಂಬಿಕ ಹಿನ್ನೆಲೆ ಬಗ್ಗೆ ಹೇಳಿಕೆ ವಿವಾದ: ದಿಲೀಪ್‌ ಘೋಷ್‌ ವಿರುದ್ಧ FIR
ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕೌಟುಂಬಿಕ ಹಿನ್ನೆಲೆ ಅಣಕಿಸಿದ್ದಾರೆ ಎನ್ನುವ ಆರೋಪದ ಮೇಲೆ ಬಿಜೆಪಿ ನಾಯಕ ದಿಲೀಪ್‌ ಘೋಷ್‌ ವಿರುದ್ಧ ದುರ್ಗಾಪುರ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.
ADVERTISEMENT

IPL 2024 | CSK Vs RCB ನಡುವಿನ ಮೊದಲ ಪಂದ್ಯಕ್ಕೆ ದಾಖಲೆಯ ವೀಕ್ಷಕರು

IPL 2024 | CSK Vs RCB ನಡುವಿನ ಮೊದಲ ಪಂದ್ಯಕ್ಕೆ ದಾಖಲೆಯ ವೀಕ್ಷಕರು
ಇಂಡಿಯನ್ ಪ್ರಿಮಿಯರ್ ಲೀಗ್‌ (ಐಪಿಎಲ್‌)ನ 17ನೇ ಅವೃತ್ತಿಯ ಉದ್ಘಾಟನಾ ಪಂದ್ಯವು 16.8 ಕೋಟಿ ವೀಕ್ಷಕರನ್ನು ಸೆಳೆದಿದೆ ಎಂದು ಟೂರ್ನಿಯ ಆಧಿಕೃತ ಪ್ರಸಾರಕರು ಗುರುವಾರ ಮಾಹಿತಿ ನೀಡಿದ್ದಾರೆ.

ದೆಹಲಿ ಅಬಕಾರಿ ನೀತಿ ಪ್ರಕರಣ: ಇ.ಡಿ ವಿಚಾರಣೆಗೆ ಹಾಜರಾದ AAP ಗೋವಾ ಘಟಕದ ಮುಖ್ಯಸ್ಥ

ದೆಹಲಿ ಅಬಕಾರಿ ನೀತಿ ಪ್ರಕರಣ: ಇ.ಡಿ ವಿಚಾರಣೆಗೆ ಹಾಜರಾದ AAP ಗೋವಾ ಘಟಕದ ಮುಖ್ಯಸ್ಥ
ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ನಡೆದಿದೆ ಎನ್ನಲಾದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆಮ್ ಆದ್ಮಿ ಪಕ್ಷದ (ಎಎಪಿ) ಗೋವಾ ಘಟಕದ ಅಧ್ಯಕ್ಷ ಅಮಿತ್ ಪಾಲೇಕರ್ ಹಾಗೂ ಇತರ ಮೂವರು ಗುರುವಾರ ಜಾರಿ ನಿರ್ದೇಶನಾಲಯದ (ಇ.ಡಿ) ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ.

ಮುಖ್ಯಮಂತ್ರಿ ಸ್ಥಾನದಿಂದ ಕೇಜ್ರಿವಾಲ್‌ ವಜಾಗೊಳಿಸುವ ಪಿಐಎಲ್‌ ಅರ್ಜಿ ವಜಾ

ಮುಖ್ಯಮಂತ್ರಿ ಸ್ಥಾನದಿಂದ ಕೇಜ್ರಿವಾಲ್‌ ವಜಾಗೊಳಿಸುವ ಪಿಐಎಲ್‌ ಅರ್ಜಿ ವಜಾ
ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಬಂಧಿತರಾಗಿರುವ ಅರವಿಂದ್‌ ಕೇಜ್ರಿವಾಲ್‌ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ವಜಾಗೊಳಿಸುವಂತೆ ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ದೆಹಲಿ ಹೈಕೋರ್ಟ್‌ ಗುರುವಾರ ವಜಾಗೊಳಿಸಿದೆ.

Lok Sabha polls: ಕಾಂಗ್ರೆಸ್‌ನ 8ನೇ ಪಟ್ಟಿಯಲ್ಲೂ ಇಲ್ಲ ಅಮೇಥಿ ಅಭ್ಯರ್ಥಿ ಮಾಹಿತಿ

Lok Sabha polls: ಕಾಂಗ್ರೆಸ್‌ನ 8ನೇ ಪಟ್ಟಿಯಲ್ಲೂ ಇಲ್ಲ ಅಮೇಥಿ ಅಭ್ಯರ್ಥಿ ಮಾಹಿತಿ
ಲೋಕಸಭೆ ಚುನಾವಣೆಯಲ್ಲಿ ಕಣಕ್ಕಿಳಿಯುವ ಅಭ್ಯರ್ಥಿಗಳ 8ನೇ ಪಟ್ಟಿಯನ್ನು ಕಾಂಗ್ರೆಸ್ ಬುಧವಾರ ರಾತ್ರಿ ಪ್ರಕಟಿಸಿದೆ. ಆದರೆ, ಉತ್ತರ ಪ್ರದೇಶದ ಅಮೇಥಿ ಹಾಗೂ ರಾಯ್‌ ಬರೇಲಿ ಕ್ಷೇತ್ರಗಳ ಅಭ್ಯರ್ಥಿಗಳ ಬಗ್ಗೆ ಈವರೆಗೆ ನಿರ್ಧಾರ ಕೈಗೊಳ್ಳಲು ಸಾಧ್ಯವಾಗಿಲ್ಲ.

ನಾನು ಹೊರಗಿನವನೆಂದು ಕರೆಯುವ ನೈತಿಕತೆ ಕಾಂಗ್ರೆಸ್ಸಿಗರಿಗಿಲ್ಲ: ಜಗದೀಶ ಶೆಟ್ಟರ್

‘ದೆಹಲಿಯ ಅಜಯ್ ಮಾಕನ್ ಅವರನ್ನು ಕಾಂಗ್ರೆಸ್‌ನವರು ರಾಜ್ಯಸಭಾ ಸದಸ್ಯರಾಗಿ ಆಯ್ಕೆ ಮಾಡಿದ್ದಾರೆ. ರಾಹುಲ್‌ ಗಾಂಧಿ ಕೇರಳದ ವಯ್ನಾಡ್‌ನಿಂದ ಲೋಕಸಭೆಗೆ ಸ್ಪರ್ಧಿಸಿದ್ದಾರೆ. ಅವರ್‍ಯಾರೂ ಕ್ಷೇತ್ರದ ಹೊರಗಿನವರಲ್ಲವೇ?

ಹೆಣ್ಣು ಮಗುವಿಗೆ ಜನ್ಮ ನೀಡಿದ ಪಂಜಾಬ್ ಸಿಎಂ ಭಗವಂತ ಮಾನ್ ಪತ್ನಿ

ಪಂಜಾಬ್ ಮುಖ್ಯಮಂತ್ರಿ ಭಗವಂತ ಮಾನ್ ಪತ್ನಿ ಗುರ್ಪ್ರೀತ್ ಕೌರ್ ಗುರುವಾರ ಮುದ್ದಾದ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ.

IPL 2024 | ಹಾರ್ದಿಕ್ ಪಾಂಡ್ಯ ಕಳಪೆ ನಾಯಕತ್ವ; ವ್ಯಾಪಕ ಟ್ರೋಲ್

ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಮುಂಬೈ ಇಂಡಿಯನ್ಸ್ ಕಪ್ತಾನ ಹಾರ್ದಿಕ್ ಪಾಂಡ್ಯ ನಾಯಕತ್ವವು ತೀರಾ ಕಳಪೆ ಮಟ್ಟದಲ್ಲಿದೆ ಎಂದು ಭಾರತದ ಮಾಜಿ ಕ್ರಿಕೆಟಿಗ ಇರ್ಫಾನ್ ಪಠಾಣ್ ಟೀಕಿಸಿದ್ದಾರೆ.

ಇ.ಡಿ ಮುಂದೆ ಹಾಜರಾಗದ ಮಹುವಾ ಮೊಯಿತ್ರಾ ಪ್ರಚಾರದಲ್ಲಿ ಭಾಗಿ

ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆಯನ್ನು (ಎಫ್‌ಇಎಂಎ) ಉಲ್ಲಂಘಿಸಿದ ಆರೋಪಕ್ಕೆ ಸಂಬಂಧಿಸಿದಂತೆ ತೃಣಮೂಲ ಕಾಂಗ್ರೆಸ್ ನಾಯಕಿ ಮಹುವಾ ಮೊಯಿತ್ರಾ ಅವರು ಇಂದು (ಗುರುವಾರ) ಜಾರಿ ನಿರ್ದೇಶನಾಯಲದ ಮುಂದೆ ವಿಚಾರಣೆಗೆ ಹಾಜರಾಗಲಿಲ್ಲ.

LS Polls | ತಮಿಳುನಾಡು ಕಾಂಗ್ರೆಸ್ ಮಾಜಿ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಸಿ.ಆರ್‌.ಕೇಶವನ್‌ ಅವರನ್ನು ಪಕ್ಷದ ರಾಷ್ಟ್ರೀಯ ವಕ್ತಾರರನ್ನಾಗಿ ನೇಮಕ ಮಾಡಿದ್ದಾರೆ.
ಸುಭಾಷಿತ: 28 ಮಾರ್ಚ್ 2024, ಗುರುವಾರ