ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT

3ನೇ ಬಾರಿಗೆ ಬಾಹ್ಯಾಕಾಶ ಯಾತ್ರೆಗೆ ಸಜ್ಜಾದ ಭಾರತ ಮೂಲದ ಸುನಿತಾ ವಿಲಿಯಮ್ಸ್

ಸನಾತನ ಧರ್ಮ ವಿರೋಧಿ ಕಾಂಗ್ರೆಸ್ ದೇಶ ವಿರೋಧಿಗಳೊಂದಿಗೆ ಕೈಜೋಡಿಸಿದೆ: ನಡ್ಡಾ

‘ರಾಮ ವಿರೋಧಿ, ಸನಾತನ ಧರ್ಮ ವಿರೋಧಿ ಕಾಂಗ್ರೆಸ್‌, ದೇಶ ವಿರೋಧಿ ಪಕ್ಷಗಳೊಂದಿಗೆ ಕೈ ಜೋಡಿಸಿದೆ’ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಹೇಳಿದರು.

ಇ.ಡಿ ಬಂಧನ ಪ್ರಶ್ನಿಸಿ ಸುಪ್ರಿಂ ಕೋರ್ಟ್ ಮೊರೆ ಹೋದ ಹೇಮಂತ್ ಸೊರೆನ್‌

ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಇ.ಡಿ ಬಂಧನದ ವಿರುದ್ಧ ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸಿದ ಜಾರ್ಖಂಡ್‌ ಹೈಕೋರ್ಟ್‌ ಆದೇಶ ಪ್ರಶ್ನಿಸಿ ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೆನ್ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದಾರೆ.

ಸಾಲಗಾರರ ಕಾಟ: ಹುಣಸೆ ಮರಕ್ಕೆ ನೇಣು ಹಾಕಿಕೊಂಡು ರೈತ ಆತ್ಮಹತ್ಯೆ

ಬೀದರ್‌: ಚುನಾವಣಾ ಚೆಕ್‌ಪೋಸ್ಟ್‌ ಅಧಿಕಾರಿ ಹೃದಯಾಘಾತದಿಂದ ಸಾವು

ಕೃಷಿ ಅಧಿಕಾರಿ ಆನಂದ ತೆಲಂಗ್‌ (32) ಹೃದಯಾಘಾತದಿಂದ ಸೋಮವಾರ ಮಧ್ಯಾಹ್ನ ನಿಧನರಾದರು.

LS polls | ರಾಯ್‌ಬರೇಲಿಗೆ ಬಘೇಲ್, ಅಮೇಠಿಗೆ ಅಶೋಕ್ ಗೆಹಲೋತ್‌ ವೀಕ್ಷಕರಾಗಿ ನೇಮಕ

ಉತ್ತರ ಪ್ರದೇಶದ ಪ್ರತಿಷ್ಠಿತ ಲೋಕಸಭಾ ಕ್ಷೇತ್ರಗಳಾದ ರಾಯ್‌ಬರೇಲಿ ಮತ್ತು ಅಮೇಠಿಗೆ ಕಾಂಗ್ರೆಸ್‌ ಹೈಕಮಾಂಡ್ ವೀಕ್ಷಕರನ್ನು ನೇಮಕ ಮಾಡಿದೆ.

ತಮಿಳುನಾಡು ಡಿ.ಸಿಗಳಿಗೆ ಸುಮ್ಮನೆ ತೊಂದರೆ ಕೊಡಬೇಡಿ: ಇ.ಡಿಗೆ ಸುಪ್ರೀಂ ಕೋರ್ಟ್‌

ಅಕ್ರಮ ಮರಳುಗಾರಿಕೆ ಪ್ರಕರಣದದಲ್ಲಿ ತಮಿಳುನಾಡಿನ ಐದು ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ವೃಥಾ ತೊಂದರೆ ನೀಡಬೇಡಿ ಎಂದು ಸುಪ್ರೀಂ ಕೋರ್ಟ್ ಜಾರಿ ನಿರ್ದೇಶನಾಲಯಕ್ಕೆ ಸೂಚನೆ ನೀಡಿದೆ.

ಜೂನ್ 4 ರಂದು ಬಿಜೆಡಿ ಸರ್ಕಾರದ ಅವಧಿ ಮುಕ್ತಾಯವಾಗಲಿದೆ: ಪ್ರಧಾನಿ ಮೋದಿ

ಜೂನ್ 4ರಂದು ಒಡಿಶಾ ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟವಾಗಲಿದೆ. ಅಂದೇ ರಾಜ್ಯದಲ್ಲಿ ಬಿಜೆಡಿ ಸರ್ಕಾರದ ಅವಧಿ ಮುಕ್ತಾಯವಾಗಲಿದೆ ಎಂದು ಪ್ರಧಾನಿ ಮೋದಿ ಹೇಳಿದರು.

ಅತ್ಯಾಚಾರ: ಎಚ್.ಡಿ ರೇವಣ್ಣ ಬಸವನಗುಡಿ ಮನೆಯಲ್ಲಿ SIT ಮಹಜರು– ಸಂತ್ರಸ್ತೆನೂ ಹಾಜರ್

ಎಸ್‌ಐಟಿ ಅಧಿಕಾರಿಗಳು, ಬಸವನಗುಡಿಯಲ್ಲಿರುವ ಎಚ್‌.ಡಿ.ರೇವಣ್ಣ ಅವರ ಮನೆಗೆ ಸಂತ್ರಸ್ತೆಯನ್ನು ಕರೆದೊಯ್ದು ಮಹಜರು ನಡೆಸಿದರು.
ADVERTISEMENT

ಮುಂಬೈ ವಿಮಾನ ನಿಲ್ದಾಣದಲ್ಲಿ ₹8.37 ಕೋಟಿ ಮೌಲ್ಯದ ಚಿನ್ನ ವಶ

ಮುಂಬೈ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ₹8.37 ಕೋಟಿ ಮೌಲ್ಯದ 12.47 ಕೆ.ಜಿ ಚಿನ್ನ ಮತ್ತು ಎಲೆಕ್ಟ್ರಾನಿಕ್‌ ವಸ್ತುಗಳನ್ನು ಕಸ್ಟಮ್ಸ್‌ ಇಲಾಖೆ ಸಿಬ್ಬಂದಿ ವಶಪಡಿಸಿಕೊಂಡಿದ್ದಾರೆ. ಪ್ರಕರಣ ಸಂಬಂಧ 10 ಮಂದಿಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

3ನೇ ಬಾರಿಗೆ ಬಾಹ್ಯಾಕಾಶ ಯಾತ್ರೆಗೆ ಸಜ್ಜಾದ ಭಾರತ ಮೂಲದ ಸುನಿತಾ ವಿಲಿಯಮ್ಸ್

3ನೇ ಬಾರಿಗೆ ಬಾಹ್ಯಾಕಾಶ ಯಾತ್ರೆಗೆ ಸಜ್ಜಾದ ಭಾರತ ಮೂಲದ  ಸುನಿತಾ ವಿಲಿಯಮ್ಸ್
ಭಾರತ ಸಂಜಾತ ಗಗನಯಾತ್ರಿ ಸುನಿತಾ ವಿಲಿಯಮ್ಸ್ ಮೂರನೇ ಬಾರಿಗೆ ಮಂಗಳವಾರ ಬಾಹ್ಯಾಕಾಶಕ್ಕೆ ಹಾರಲು ಸಜ್ಜಾಗಿದ್ದಾರೆ.

ಸನಾತನ ಧರ್ಮ ವಿರೋಧಿ ಕಾಂಗ್ರೆಸ್ ದೇಶ ವಿರೋಧಿಗಳೊಂದಿಗೆ ಕೈಜೋಡಿಸಿದೆ: ನಡ್ಡಾ

ಸನಾತನ ಧರ್ಮ ವಿರೋಧಿ ಕಾಂಗ್ರೆಸ್ ದೇಶ ವಿರೋಧಿಗಳೊಂದಿಗೆ ಕೈಜೋಡಿಸಿದೆ: ನಡ್ಡಾ
‘ರಾಮ ವಿರೋಧಿ, ಸನಾತನ ಧರ್ಮ ವಿರೋಧಿ ಕಾಂಗ್ರೆಸ್‌, ದೇಶ ವಿರೋಧಿ ಪಕ್ಷಗಳೊಂದಿಗೆ ಕೈ ಜೋಡಿಸಿದೆ’ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಹೇಳಿದರು.
ADVERTISEMENT

ಇ.ಡಿ ಬಂಧನ ಪ್ರಶ್ನಿಸಿ ಸುಪ್ರಿಂ ಕೋರ್ಟ್ ಮೊರೆ ಹೋದ ಹೇಮಂತ್ ಸೊರೆನ್‌

ಇ.ಡಿ ಬಂಧನ ಪ್ರಶ್ನಿಸಿ ಸುಪ್ರಿಂ ಕೋರ್ಟ್ ಮೊರೆ ಹೋದ ಹೇಮಂತ್ ಸೊರೆನ್‌
ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಇ.ಡಿ ಬಂಧನದ ವಿರುದ್ಧ ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸಿದ ಜಾರ್ಖಂಡ್‌ ಹೈಕೋರ್ಟ್‌ ಆದೇಶ ಪ್ರಶ್ನಿಸಿ ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೆನ್ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದಾರೆ.

ಸಾಲಗಾರರ ಕಾಟ: ಹುಣಸೆ ಮರಕ್ಕೆ ನೇಣು ಹಾಕಿಕೊಂಡು ರೈತ ಆತ್ಮಹತ್ಯೆ

ಸಾಲಗಾರರ ಕಾಟ: ಹುಣಸೆ ಮರಕ್ಕೆ ನೇಣು ಹಾಕಿಕೊಂಡು ರೈತ ಆತ್ಮಹತ್ಯೆ
ತೋವಿನಕೆರೆ ಪಂಚಾಯಿತಿ ವ್ಯಾಪ್ತಿಯ ಚಿಕ್ಕಣ್ಣನಹಳ್ಳಿ ಗ್ರಾಮದ ರೈತ ರಾಜಣ್ಣ (38) ಹುಣಸೆ ಮರಕ್ಕೆ ನೇಣು ಹಾಕಿಕೊಂಡು ಸೋಮವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಬೀದರ್‌: ಚುನಾವಣಾ ಚೆಕ್‌ಪೋಸ್ಟ್‌ ಅಧಿಕಾರಿ ಹೃದಯಾಘಾತದಿಂದ ಸಾವು

ಬೀದರ್‌: ಚುನಾವಣಾ ಚೆಕ್‌ಪೋಸ್ಟ್‌ ಅಧಿಕಾರಿ ಹೃದಯಾಘಾತದಿಂದ ಸಾವು
ಕೃಷಿ ಅಧಿಕಾರಿ ಆನಂದ ತೆಲಂಗ್‌ (32) ಹೃದಯಾಘಾತದಿಂದ ಸೋಮವಾರ ಮಧ್ಯಾಹ್ನ ನಿಧನರಾದರು.

LS polls | ರಾಯ್‌ಬರೇಲಿಗೆ ಬಘೇಲ್, ಅಮೇಠಿಗೆ ಅಶೋಕ್ ಗೆಹಲೋತ್‌ ವೀಕ್ಷಕರಾಗಿ ನೇಮಕ

LS polls | ರಾಯ್‌ಬರೇಲಿಗೆ ಬಘೇಲ್, ಅಮೇಠಿಗೆ ಅಶೋಕ್ ಗೆಹಲೋತ್‌ ವೀಕ್ಷಕರಾಗಿ ನೇಮಕ
ಉತ್ತರ ಪ್ರದೇಶದ ಪ್ರತಿಷ್ಠಿತ ಲೋಕಸಭಾ ಕ್ಷೇತ್ರಗಳಾದ ರಾಯ್‌ಬರೇಲಿ ಮತ್ತು ಅಮೇಠಿಗೆ ಕಾಂಗ್ರೆಸ್‌ ಹೈಕಮಾಂಡ್ ವೀಕ್ಷಕರನ್ನು ನೇಮಕ ಮಾಡಿದೆ.

ಪಶ್ಚಿಮ ಬಂಗಾಳದಲ್ಲಿ ಬಾಂಬ್ ಸ್ಪೋಟ: ಬಾಲಕ ಸಾವು

ಪಶ್ಚಿಮ ಬಂಗಾಳದ ಹೂಘ್ಲಿ ಜಿಲ್ಲೆಯಲ್ಲಿ ಬಾಂಬ್ ಸ್ಪೋಟಿಸಲಾಗಿದ್ದು, ಓರ್ವ ಬಾಲಕ ಮೃತಪಟ್ಟಿದ್ದಾನೆ. ಇಬ್ಬರು ಗಾಯಗೊಂಡಿದ್ದಾರೆ ಎಂದು ವರದಿ ತಿಳಿಸಿದೆ.

ಬೆಂಗಳೂರು, ದೆಹಲಿ ಬಳಿಕ ಅಹಮದಾಬಾದ್‌ನ ಶಾಲೆಗಳಿಗೆ ಬಾಂಬ್ ಬೆದರಿಕೆ

ಅಹಮದಾಬಾದ್‌ನ ಹಲವಾರು ಶಾಲೆಗಳಿಗೆ ಇಂದು (ಸೋಮವಾರ) ಬಾಂಬ್ ಬೆದರಿಕೆ ಇ –ಮೇಲ್‌ಗಳು ಬಂದಿವೆ. ಇದರಿಂದಾಗಿ ಶಾಲಾ ಸಿಬ್ಬಂದಿ ಸೇರಿದಂತೆ ವಿದ್ಯಾರ್ಥಿಗಳು ಮತ್ತು ಪೋಷಕರು ಆತಂಕಕ್ಕೀಡಾಗಿದ್ದಾರೆ.

ಐಸಿಎಸ್‌ಇ: 10, 12ನೇ ತರಗತಿ ಫಲಿತಾಂಶ ಪ್ರಕಟ, ಬಾಲಕಿಯರೇ ಮೇಲುಗೈ

ಕೌನ್ಸಿಲ್‌ ಫಾರ್‌ ದಿ ಇಂಡಿಯನ್‌ ಸ್ಕೂಲ್‌ ಸರ್ಟಿಫಿಕೇಟ್‌ ಎಕ್ಸಾಮಿನೇಷನ್ಸ್‌ನ (ಸಿಐಎಸ್‌ಸಿಇ) 10 ಮತ್ತು 12ನೇ ತರಗತಿಯ ಬೋರ್ಡ್‌ ಪರೀಕ್ಷೆಯ ಫಲಿತಾಂಶ ಇಂದು (ಸೋಮವಾರ) ಪ್ರಕಟವಾಗಿದೆ.

T20 WC: ವೆಸ್ಟ್‌ ಇಂಡೀಸ್‌ನಲ್ಲಿ ನಡೆಯುವ ಪಂದ್ಯಗಳಿಗೆ ಉಗ್ರರ ದಾಳಿ ಬೆದರಿಕೆ

ಟಿ-20 ವಿಶ್ವಕಪ್ ಟೂರ್ನಿಯ ಸಹ ಆತಿಥ್ಯ ವಹಿಸಿರುವ ವೆಸ್ಟ್ ಇಂಡೀಸ್ ದೇಶಕ್ಕೆ ಉತ್ತರ ಪಾಕಿಸ್ತಾನದಿಂದ ಭಯೋತ್ಪಾದನಾ ದಾಳಿ ಬೆದರಿಕೆ ಬಂದಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ‘ಇಂಡಿಯಾ ಟುಡೇ’ ವರದಿ ಮಾಡಿದೆ.

ಪ್ರತಿಕೂಲ ಹವಾಮಾನ: ಮಣಿಪುರದಲ್ಲಿ 2 ದಿನ ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ಹವಾಮಾನ ವೈಪರೀತ್ಯದ ಹಿನ್ನೆಲೆಯಲ್ಲಿ ಮಣಿಪುರದ ಎಲ್ಲಾ ಶಾಲಾ-ಕಾಲೇಜುಗಳಿಗೆ ಇಂದು ಮತ್ತು ನಾಳೆ ರಜೆ ಘೋಷಿಸಲಾಗಿದೆ ಎಂದು ರಾಜ್ಯ ಸರ್ಕಾರ ತಿಳಿಸಿದೆ.
ಸುಭಾಷಿತ
ADVERTISEMENT

ಪ್ರಜಾ ಮತ

ಇನ್ನಷ್ಟು