ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT

ಬಿಹಾರ: ಕೇಂದ್ರ ಸಚಿವ ಪಶುಪತಿ ಪರಾಸ್ ರಾಜೀನಾಮೆ; ಎನ್‌ಡಿಎಯಿಂದ ಹೊರ ಬಂದ ಎಲ್‌ಜೆಪಿ

ಗಂಗಾವತಿ | ದಾಖಲೆ ಇಲ್ಲದೆ ಹಣ ಸಾಗಾಟ: ₹32.90 ಲಕ್ಷ ಜಪ್ತಿ

ದಾಖಲೆಯಿಲ್ಲದೆ ಕಾರಿನಲ್ಲಿ ಸಾಗಿಸುತ್ತಿದ್ದ ಹಣವನ್ನು ಗಂಗಾವತಿ ಗ್ರಾಮೀಣ ಠಾಣೆ ಪೊಲೀಸರು ಮತ್ತು ತಹಶೀಲ್ದಾರ್ ಯು.ನಾಗರಾಜ ಅವರು ಜಪ್ತಿ ಮಾಡಿಕೊಂಡಿದ್ದಾರೆ.

ಬೆಂ. ಗ್ರಾಮಾಂತರಕ್ಕೆ ಅರೆ ಸೇನಾಪಡೆ ನಿಯೋಜಿಸಿ: ಎಚ್‌.ಡಿ. ಕುಮಾರಸ್ವಾಮಿ ಆಗ್ರಹ

ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಮತ್ತು ಸಂಸದ ಡಿ.ಕೆ. ಸುರೇಶ್‌ ಅಧಿಕಾರ ದುರ್ಬಳಕೆ, ಹಣಬಲ ಮತ್ತು ತೋಳ್ಬಲದಿಂದ ಚುನಾವಣೆ ಗೆಲ್ಲಲು ಹೊರಟಿದ್ದಾರೆ. ತಕ್ಷಣವೇ ಈ ಕ್ಷೇತ್ರಕ್ಕೆ ಅರೆ ಸೇನಾಪಡೆ ನಿಯೋಜಿಸಬೇಕು- ಎಚ್‌.ಡಿ. ಕುಮಾರಸ್ವಾಮಿ.

ನಗರ್ತಪೇಟೆ ಗಲಾಟೆ ಪ್ರಕರಣ: ಸಚಿವೆ ಶೋಭಾ ಕರಂದ್ಲಾಜೆ ಸೇರಿದಂತೆ ಹಲವರು ವಶಕ್ಕೆ

LS Polls Tamilnadu | BJP–PMK ಮೈತ್ರಿ: 10 ಕ್ಷೇತ್ರಗಳಲ್ಲಿ ಪಿಎಂಕೆ ಸ್ಪರ್ಧೆ

ತಮಿಳುನಾಡಿನಲ್ಲಿ ಬಿಜೆಪಿ ಮತ್ತು ಪಟ್ಟಾಳಿ ಮಕ್ಕಳ್ ಕಚ್ಚಿ (ಪಿಎಂಕೆ) ಪಕ್ಷಗಳ ನಡುವಿನ ಸ್ಥಾನ ಹಂಚಿಕೆ ಅಂತಿಮಗೊಂಡಿದ್ದು ಪಿಎಂಕೆ 10 ಸ್ಥಾನಗಳಲ್ಲಿ ಸ್ಪರ್ಧೆ ಮಾಡಲಿದೆ.

ಲೋಕಸಭಾ ಚುನಾವಣೆ: ಇಂದಿನ ಸಿಇಸಿಯಲ್ಲಿ ಟಿಕೆಟ್ ಬಹುತೇಕ ಅಂತಿಮ- ಡಿ.ಕೆ. ಶಿವಕುಮಾರ್

'ಇವತ್ತು (ಮಂಗಳವಾರ) ದೆಹಲಿಯಲ್ಲಿ ಪಕ್ಷದ ಕೇಂದ್ರ ಚುನಾವಣಾ ಸಮಿತಿ (ಸಿಇಸಿ) ಸಭೆ ಇದೆ. ಈ ಸಭೆಯ ಬಳಿಕ ಟಿಕೆಟ್ ಹಂಚಿಕೆ ವಿಷಯದಲ್ಲಿ ಎಲ್ಲವೂ ಸ್ಪಷ್ಟವಾಗಲಿದೆ' ಎಂದು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದರು.

ಹೈದರಾಬಾದ್‌ ನಿಂದ ಹುಬ್ಬಳ್ಳಿಗೆ ಸಾಗಿಸುತ್ತಿದ್ದ ₹2.93 ಕೋಟಿ ನಗದು ವಶ

ಹೈದರಾಬಾದ್ ನಿಂದ ಹುಬ್ಬಳ್ಳಿಗೆ ಟೊಯೋಟಾ ಕಾರೊಂದರಲ್ಲಿ ₹2,93,50,000 ನಗದನ್ನು ಸಾಗಿಸುತ್ತಿರುವುದನ್ನು ವಿಜಯಪುರ ಸಿಇಎನ್ ಕ್ರೈಂ ಪೊಲೀಸರು ಸೋಮವಾರ ರಾತ್ರಿ ವಶಪಡಿಸಿಕೊಂಡಿದ್ದಾರೆ.

ಬಿಹಾರ: ಕೇಂದ್ರ ಸಚಿವ ಪಶುಪತಿ ಪರಾಸ್ ರಾಜೀನಾಮೆ; ಎನ್‌ಡಿಎಯಿಂದ ಹೊರ ಬಂದ ಎಲ್‌ಜೆಪಿ

ಬಿಹಾರ: ಕೇಂದ್ರ ಸಚಿವ ಪಶುಪತಿ ಪರಾಸ್ ರಾಜೀನಾಮೆ; ಎನ್‌ಡಿಎಯಿಂದ ಹೊರ ಬಂದ ಎಲ್‌ಜೆಪಿ
ಎಲ್‌ಜೆಪಿ (ಪಶುಪತಿ) ಮುಖ್ಯಸ್ಥ ಹಾಗೂ ಕೇಂದ್ರ ಸಚಿವ ಪಶುಪತಿ ಪರಾಸ್ ಎನ್‌ಡಿಎ ಮೈತ್ರಿಕೂಟದಿಂದ ಹೊರಬಂದಿದ್ದು ಸಚಿವ ಸ್ಥಾನಕ್ಕೆ ಮಂಗಳವಾರ ರಾಜೀನಾಮೆ ನೀಡಿದ್ದಾರೆ

ಗಂಗಾವತಿ | ದಾಖಲೆ ಇಲ್ಲದೆ ಹಣ ಸಾಗಾಟ: ₹32.90 ಲಕ್ಷ ಜಪ್ತಿ

ಗಂಗಾವತಿ | ದಾಖಲೆ ಇಲ್ಲದೆ ಹಣ ಸಾಗಾಟ: ₹32.90 ಲಕ್ಷ ಜಪ್ತಿ
ದಾಖಲೆಯಿಲ್ಲದೆ ಕಾರಿನಲ್ಲಿ ಸಾಗಿಸುತ್ತಿದ್ದ ಹಣವನ್ನು ಗಂಗಾವತಿ ಗ್ರಾಮೀಣ ಠಾಣೆ ಪೊಲೀಸರು ಮತ್ತು ತಹಶೀಲ್ದಾರ್ ಯು.ನಾಗರಾಜ ಅವರು ಜಪ್ತಿ ಮಾಡಿಕೊಂಡಿದ್ದಾರೆ.
ADVERTISEMENT

ಬೆಂ. ಗ್ರಾಮಾಂತರಕ್ಕೆ ಅರೆ ಸೇನಾಪಡೆ ನಿಯೋಜಿಸಿ: ಎಚ್‌.ಡಿ. ಕುಮಾರಸ್ವಾಮಿ ಆಗ್ರಹ

ಬೆಂ. ಗ್ರಾಮಾಂತರಕ್ಕೆ ಅರೆ ಸೇನಾಪಡೆ ನಿಯೋಜಿಸಿ: ಎಚ್‌.ಡಿ. ಕುಮಾರಸ್ವಾಮಿ ಆಗ್ರಹ
ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಮತ್ತು ಸಂಸದ ಡಿ.ಕೆ. ಸುರೇಶ್‌ ಅಧಿಕಾರ ದುರ್ಬಳಕೆ, ಹಣಬಲ ಮತ್ತು ತೋಳ್ಬಲದಿಂದ ಚುನಾವಣೆ ಗೆಲ್ಲಲು ಹೊರಟಿದ್ದಾರೆ. ತಕ್ಷಣವೇ ಈ ಕ್ಷೇತ್ರಕ್ಕೆ ಅರೆ ಸೇನಾಪಡೆ ನಿಯೋಜಿಸಬೇಕು- ಎಚ್‌.ಡಿ. ಕುಮಾರಸ್ವಾಮಿ.

ನಗರ್ತಪೇಟೆ ಗಲಾಟೆ ಪ್ರಕರಣ: ಸಚಿವೆ ಶೋಭಾ ಕರಂದ್ಲಾಜೆ ಸೇರಿದಂತೆ ಹಲವರು ವಶಕ್ಕೆ

ನಗರ್ತಪೇಟೆ ಗಲಾಟೆ ಪ್ರಕರಣ: ಸಚಿವೆ ಶೋಭಾ ಕರಂದ್ಲಾಜೆ ಸೇರಿದಂತೆ ಹಲವರು ವಶಕ್ಕೆ
ನಗರ್ತಪೇಟೆಯಲ್ಲಿ ನಡೆದಿದ್ದ ಗಲಾಟೆ ಪ್ರಕರಣದಲ್ಲಿ ಹಲ್ಲೆಗೆ ಒಳಗಾದ ಮುಖೇಶ್ ಎಂಬುವರನ್ನು ಮಂಗಳವಾರ ಪೊಲೀಸರು ವಶಕ್ಕೆ ಪಡೆದು, ಕರೆದೊಯ್ಯಲು ಮುಂದಾದ ವೇಳೆ ಪ್ರತಿಭಟನಕಾರರು ಹಾಗೂ ಪೊಲೀಸರ ನಡುವೆ ವಾಗ್ವಾದ ನಡೆಯಿತು.

LS Polls Tamilnadu | BJP–PMK ಮೈತ್ರಿ: 10 ಕ್ಷೇತ್ರಗಳಲ್ಲಿ ಪಿಎಂಕೆ ಸ್ಪರ್ಧೆ

LS Polls Tamilnadu | BJP–PMK ಮೈತ್ರಿ: 10 ಕ್ಷೇತ್ರಗಳಲ್ಲಿ ಪಿಎಂಕೆ ಸ್ಪರ್ಧೆ
ತಮಿಳುನಾಡಿನಲ್ಲಿ ಬಿಜೆಪಿ ಮತ್ತು ಪಟ್ಟಾಳಿ ಮಕ್ಕಳ್ ಕಚ್ಚಿ (ಪಿಎಂಕೆ) ಪಕ್ಷಗಳ ನಡುವಿನ ಸ್ಥಾನ ಹಂಚಿಕೆ ಅಂತಿಮಗೊಂಡಿದ್ದು ಪಿಎಂಕೆ 10 ಸ್ಥಾನಗಳಲ್ಲಿ ಸ್ಪರ್ಧೆ ಮಾಡಲಿದೆ.

ಲೋಕಸಭಾ ಚುನಾವಣೆ: ಇಂದಿನ ಸಿಇಸಿಯಲ್ಲಿ ಟಿಕೆಟ್ ಬಹುತೇಕ ಅಂತಿಮ- ಡಿ.ಕೆ. ಶಿವಕುಮಾರ್

ಲೋಕಸಭಾ ಚುನಾವಣೆ: ಇಂದಿನ ಸಿಇಸಿಯಲ್ಲಿ ಟಿಕೆಟ್ ಬಹುತೇಕ ಅಂತಿಮ- ಡಿ.ಕೆ. ಶಿವಕುಮಾರ್
'ಇವತ್ತು (ಮಂಗಳವಾರ) ದೆಹಲಿಯಲ್ಲಿ ಪಕ್ಷದ ಕೇಂದ್ರ ಚುನಾವಣಾ ಸಮಿತಿ (ಸಿಇಸಿ) ಸಭೆ ಇದೆ. ಈ ಸಭೆಯ ಬಳಿಕ ಟಿಕೆಟ್ ಹಂಚಿಕೆ ವಿಷಯದಲ್ಲಿ ಎಲ್ಲವೂ ಸ್ಪಷ್ಟವಾಗಲಿದೆ' ಎಂದು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದರು.

ಟಿಕೆಟ್ ತಪ್ಪಿದ್ದಕ್ಕೆ ಶಕ್ತಿ ಪ್ರದರ್ಶನಕ್ಕೆ ಮುಂದಾದ ಬಿಜೆಪಿ ಸಂಸದ ಸಂಗಣ್ಣ ಕರಡಿ

21ರಂದು ಬೆಂಬಲಿಗರ ಸಭೆ ಕರೆದ ಸಂಗಣ್ಣ ಕರಡಿ

ಬೆಂಗಳೂರು: ಬಿರಿಯಾನಿ ಹೋಟೆಲ್‌ ಮೇಲೆ ಐ.ಟಿ ದಾಳಿ

ಹೈದಾರಾಬಾದ್‌ನಲ್ಲಿ ಕೇಂದ್ರ ಕಚೇರಿ ಹೊಂದಿರುವ ಬಿರಿಯಾನಿ ಹೋಟೆಲ್‌ ಸಮೂಹದ ಬೆಂಗಳೂರಿನ ಮಳಿಗೆಗಳ ಮೇಲೆ ಮಂಗಳವಾರ ಬೆಳಿಗ್ಗೆ ದಾಳಿ ಮಾಡಿರುವ ಆದಾಯ ತೆರಿಗೆ (ಐ.ಟಿ) ಇಲಾಖೆ ಅಧಿಕಾರಿಗಳು, ಶೋಧ ನಡೆಸುತ್ತಿದ್ದಾರೆ.

ವಿಶ್ವಾಸಕ್ಕೆ ಪಡೆಯದೆ ಟಿಕೆಟ್ ಘೋಷಣೆ: ಸಂಸದ ಸಂಗಣ್ಣ ಕರಡಿ ಬೆಂಬಲಿಗರ ಆಕ್ರೋಶ

ಬಿಜೆಪಿಯ ಕೇಂದ್ರ ಹಾಗೂ ರಾಜ್ಯ ನಾಯಕರು ಯಾರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳದೆ ಕೊಪ್ಪಳ ಲೋಕಸಭಾ ಕ್ಷೇತ್ರದ ಟಿಕೆಟ್ ಪ್ರಕಟಿಸಿದ್ದಾರೆ. ಇದನ್ನು ಬದಲಿಸಬೇಕು ಎಂದು ಸಂಸದ ಸಂಗಣ್ಣ ಕರಡಿ ಬೆಂಬಲಿಗರು ಆಗ್ರಹಿಸಿದರು.

ರಷ್ಯಾಗೆ ಭಾರತದ ರಾಯಭಾರಿಯಾಗಿ ವಿನಯ್ ಕುಮಾರ್ ನೇಮಕ

ರಷ್ಯಾಗೆ ಭಾರತದ ರಾಯಭಾರಿಯಾಗಿ ವಿನಯ್‌ ಕುಮಾರ್ ಅವರನ್ನು ನೇಮಕ ಮಾಡಲಾಗಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಮಂಗಳವಾರ ಪ್ರಕಟಣೆ ಹೊರಡಿಸಿದೆ.

ಸೌಂದರರಾಜನ್ ರಾಜೀನಾಮೆ ಅಂಗೀಕಾರ: ತೆಲಂಗಾಣಕ್ಕೆ ಸಿ.ಪಿ ರಾಧಾಕೃಷ್ಣನ್ ರಾಜ್ಯಪಾಲ

ತೆಲಂಗಾಣ ರಾಜ್ಯಪಾಲರಾದ ತಮಿಳ್ ‌ಇಸೈ ಸೌಂದರ್ಯರಾಜನ್‌ ಅವರ ರಾಜೀನಾಮೆಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಗೀಕರಿಸಿದ್ದಾರೆ ಎಂದು ರಾಷ್ಟ್ರಪತಿ ಭವನ ಮಂಗಳವಾರ ಪ್ರಕಟಣೆಯಲ್ಲಿ ತಿಳಿಸಿದೆ.
ಸುಭಾಷಿತ: 19 ಮಾರ್ಚ್‌ ಮಂಗಳವಾರ 2024