ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT

ಬುಲ್ಡೋಜರ್ ನಮ್ಮದಲ್ಲ, ಬಿಜೆಪಿ ಸರ್ಕಾರದ್ದು: ಮೋದಿ ಹೇಳಿಕೆಗೆ ವಿಪಕ್ಷಗಳ ಖಂಡನೆ

ವಿಶೇಷ ವಹಿವಾಟು: ಸತತ ಮೂರನೇ ದಿನವೂ ಸೆನ್ಸೆಕ್ಸ್ ಏರಿಕೆ

ವಿದೇಶಿ ಸಾಂಸ್ಥಿಕ ಬಂಡವಾಳದ ಒಳಹರಿವಿನ ಹೆಚ್ಚಳದಿಂದಾಗಿ ಶನಿವಾರ ನಡೆದ ವಿಶೇಷ ವಹಿವಾಟಿನಲ್ಲಿ ಷೇರು ಸೂಚ್ಯಂಕಗಳು ಸತತ ಮೂರನೇ ದಿನವೂ ಏರಿಕೆ ದಾಖಲಿಸಿವೆ.

ಹೊಸ ಎಲೆಕ್ಟ್ರಿಕ್‌ ವಾಹನ ನೀತಿ: ಉತ್ತಮ ಪ್ರತಿಕ್ರಿಯೆ ನಿರೀಕ್ಷೆ

‘ಮಾರ್ಚ್‌ನಲ್ಲಿ ಕೇಂದ್ರ ಸರ್ಕಾರವು ರೂಪಿಸಿರುವ ಹೊಸ ಎಲೆಕ್ಟ್ರಿಕ್‌ ವಾಹನ ನೀತಿಗೆ ವಿಶ್ವದ ಹಲವು ಆಟೊಮೊಬೈಲ್‌ ಕಂಪನಿಗಳಿಂದ ಉತ್ತಮ ಪ್ರತಿಕ್ರಿಯೆಯನ್ನು ನಿರೀಕ್ಷಿಸಲಾಗುತ್ತಿದೆ’ ಎಂದು ಕೈಗಾರಿಕೆ ಮತ್ತು ಆಂತರಿಕ ವ್ಯಾಪಾರ ಉತ್ತೇಜನ ಇಲಾಖೆಯ ಕಾರ್ಯದರ್ಶಿ ರಾಜೇಶ್‌ ಕುಮಾರ್‌ ಸಿಂಗ್‌ ಹೇಳಿದ್ದಾರೆ.

ಸಿಂಗಪುರದಲ್ಲಿ ಕೋವಿಡ್–19 ಹೊಸ ಅಲೆ: ಮಾಸ್ಕ್‌ ಧರಿಸಲು ಜನರಿಗೆ ಸಲಹೆ

LS polls | ₹ 8,889 ಕೋಟಿ ಚುನಾವಣಾ ಆಯೋಗದ ವಶ

ಲೋಕಸಭಾ ಚುನಾವಣೆಯಲ್ಲಿ ಮತದಾರರ ಮೇಲೆ ಪ್ರಭಾವ ಬೀರುವ ಉದ್ದೇಶದಿಂದ ಸಾಗಿಸುತ್ತಿದ್ದ ನಗದು, ಮಾದಕದ್ರವ್ಯ, ಬೆಲೆಬಾಳುವ ಲೋಹ ಮತ್ತು ಉಡುಗೊರೆಗಳು ಸೇರಿದಂತೆ ಇದುವರೆಗೆ ಒಟ್ಟು ₹ 8,889 ಕೋಟಿ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಚುನಾವಣಾ ಆಯೋಗ ಶನಿವಾರ ತಿಳಿಸಿದೆ.

ಅಮೆರಿಕದ ಆಯೋಗದಲ್ಲಿ ಹಿಂದೂಗಳಿಗಿಲ್ಲ ಪ್ರಾತಿನಿಧ್ಯ: ಭಾರತದ ಚಿಂತಕರ ಚಾವಡಿ ಆರೋಪ

‘ಅಮೆರಿಕದ ಅಂತರರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯ ಆಯೋಗದಲ್ಲಿ ಹಿಂದೂಗಳ ಪ್ರಾತಿನಿಧ್ಯವೇ ಇಲ್ಲ. ಜೊತೆಗೆ ಭಾರತ ಮತ್ತು ಹಿಂದೂಗಳ ಕುರಿತು ಅದು ಪ್ರಕಟಿಸುವ ವರದಿಗಳು ಪಕ್ಷಪಾತವಾಗಿಯೂ, ಅವೈಜ್ಞಾನಿಕವಾಗಿಯೂ ಇರುತ್ತವೆ’ ಎಂದು ಅನಿವಾಸಿ ಭಾರತದ ಚಿಂತಕರ ಚಾವಡಿಯೊಂದು ಶುಕ್ರವಾರ ಆರೋಪಿಸಿದೆ.

ಮೋದಿ ಮತ್ತೆ ಪ್ರಧಾನಿ: ಎಚ್‌.ಡಿ. ದೇವೇಗೌಡ ಆಶಯ

‘ಪ್ರಧಾನಿ ನರೇಂದ್ರ ಮೋದಿಯವರೇ ನೀವು ಮೂರನೇ ಬಾರಿಗೆ ಪ್ರಧಾನಿಯಾಗಿ ರಾಷ್ಟ್ರವನ್ನು ಮುನ್ನಡೆಸುವುದನ್ನು ಎದುರು ನೋಡುತ್ತಿದ್ದೇನೆ’ ಎಂದು ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷ ಎಚ್‌.ಡಿ. ದೇವೇಗೌಡ ಹೇಳಿದರು.

ಐಸಿಐಸಿಐ ಬ್ಯಾಂಕ್‌ ನಿರ್ಮಾತೃ ವಘುಲ್ ಇನ್ನಿಲ್ಲ

ಐಸಿಐಸಿಐ ಬ್ಯಾಂಕ್‌ನ ನಿರ್ಮಾತೃ ನಾರಾಯಣನ್‌ ವಘುಲ್ (88) ಶನಿವಾರ ಚೆನ್ನೈನಲ್ಲಿ ನಿಧನರಾದರು.

ಗುಜರಾತ್‌: BJP ಸಂಸದ ಮನ್ಸುಖ್‌ ವಾಸವ– ಎಎಪಿ ಶಾಸಕ ಚೈತರ್‌ ವಾಸವ ನಡುವೆ ವಾಗ್ವಾದ

ಗುಜರಾತ್‌ನ ಭರೂಚ್‌ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿರುವ ಬಿಜೆಪಿ ಸಂಸದ ಮನ್ಸುಖ್‌ ವಾಸವ ಮತ್ತು ಎಎಪಿ ಶಾಸಕ ಚೈತರ್‌ ವಾಸವ ಅವರು ಈ ತಿಂಗಳ ಆರಂಭದಲ್ಲಿ ಇಲ್ಲಿನ ದೇದಿಯಾಪಾಡದಲ್ಲಿ ಸಾರ್ವಜನಿಕವಾಗಿ ಮಾತಿನ ಚಕಮಕಿ ನಡೆಸಿದ್ದ ದೃಶ್ಯವಿರುವ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿದೆ.
ADVERTISEMENT

ಹೊಸ ಎಲೆಕ್ಟ್ರಿಕ್‌ ವಾಹನ ನೀತಿ: ಉತ್ತಮ ಪ್ರತಿಕ್ರಿಯೆ ನಿರೀಕ್ಷೆ

ಹೊಸ ಎಲೆಕ್ಟ್ರಿಕ್‌ ವಾಹನ ನೀತಿ: ಉತ್ತಮ ಪ್ರತಿಕ್ರಿಯೆ ನಿರೀಕ್ಷೆ
‘ಮಾರ್ಚ್‌ನಲ್ಲಿ ಕೇಂದ್ರ ಸರ್ಕಾರವು ರೂಪಿಸಿರುವ ಹೊಸ ಎಲೆಕ್ಟ್ರಿಕ್‌ ವಾಹನ ನೀತಿಗೆ ವಿಶ್ವದ ಹಲವು ಆಟೊಮೊಬೈಲ್‌ ಕಂಪನಿಗಳಿಂದ ಉತ್ತಮ ಪ್ರತಿಕ್ರಿಯೆಯನ್ನು ನಿರೀಕ್ಷಿಸಲಾಗುತ್ತಿದೆ’ ಎಂದು ಕೈಗಾರಿಕೆ ಮತ್ತು ಆಂತರಿಕ ವ್ಯಾಪಾರ ಉತ್ತೇಜನ ಇಲಾಖೆಯ ಕಾರ್ಯದರ್ಶಿ ರಾಜೇಶ್‌ ಕುಮಾರ್‌ ಸಿಂಗ್‌ ಹೇಳಿದ್ದಾರೆ.

ಸಿಂಗಪುರದಲ್ಲಿ ಕೋವಿಡ್–19 ಹೊಸ ಅಲೆ: ಮಾಸ್ಕ್‌ ಧರಿಸಲು ಜನರಿಗೆ ಸಲಹೆ

ಸಿಂಗಪುರದಲ್ಲಿ ಕೋವಿಡ್–19 ಹೊಸ ಅಲೆ: ಮಾಸ್ಕ್‌ ಧರಿಸಲು ಜನರಿಗೆ ಸಲಹೆ
ಸಿಂಗಪುರದಲ್ಲಿ ಈಗ ಕೋವಿಡ್‌–19ರ ಹೊಸ ಅಲೆ ಕಾಣಿಸಿದ್ದು, ಮೇ 5ರಿಂದ 11ರವರೆಗೆ 25,900ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ. ಜನರು ಮತ್ತೆ ಮಾಸ್ಕ್‌ ಧರಿಸಬೇಕು ಎಂದು ಆರೋಗ್ಯ ಸಚಿವ ಓಂಗ್ ಯೆ ಕುಂಗ್ ಶನಿವಾರ ಸಲಹೆ ನೀಡಿದರು.

LS polls | ₹ 8,889 ಕೋಟಿ ಚುನಾವಣಾ ಆಯೋಗದ ವಶ

LS polls | ₹ 8,889 ಕೋಟಿ ಚುನಾವಣಾ ಆಯೋಗದ ವಶ
ಲೋಕಸಭಾ ಚುನಾವಣೆಯಲ್ಲಿ ಮತದಾರರ ಮೇಲೆ ಪ್ರಭಾವ ಬೀರುವ ಉದ್ದೇಶದಿಂದ ಸಾಗಿಸುತ್ತಿದ್ದ ನಗದು, ಮಾದಕದ್ರವ್ಯ, ಬೆಲೆಬಾಳುವ ಲೋಹ ಮತ್ತು ಉಡುಗೊರೆಗಳು ಸೇರಿದಂತೆ ಇದುವರೆಗೆ ಒಟ್ಟು ₹ 8,889 ಕೋಟಿ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಚುನಾವಣಾ ಆಯೋಗ ಶನಿವಾರ ತಿಳಿಸಿದೆ.

ಅಮೆರಿಕದ ಆಯೋಗದಲ್ಲಿ ಹಿಂದೂಗಳಿಗಿಲ್ಲ ಪ್ರಾತಿನಿಧ್ಯ: ಭಾರತದ ಚಿಂತಕರ ಚಾವಡಿ ಆರೋಪ

ಅಮೆರಿಕದ ಆಯೋಗದಲ್ಲಿ ಹಿಂದೂಗಳಿಗಿಲ್ಲ ಪ್ರಾತಿನಿಧ್ಯ: ಭಾರತದ ಚಿಂತಕರ ಚಾವಡಿ ಆರೋಪ
‘ಅಮೆರಿಕದ ಅಂತರರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯ ಆಯೋಗದಲ್ಲಿ ಹಿಂದೂಗಳ ಪ್ರಾತಿನಿಧ್ಯವೇ ಇಲ್ಲ. ಜೊತೆಗೆ ಭಾರತ ಮತ್ತು ಹಿಂದೂಗಳ ಕುರಿತು ಅದು ಪ್ರಕಟಿಸುವ ವರದಿಗಳು ಪಕ್ಷಪಾತವಾಗಿಯೂ, ಅವೈಜ್ಞಾನಿಕವಾಗಿಯೂ ಇರುತ್ತವೆ’ ಎಂದು ಅನಿವಾಸಿ ಭಾರತದ ಚಿಂತಕರ ಚಾವಡಿಯೊಂದು ಶುಕ್ರವಾರ ಆರೋಪಿಸಿದೆ.

ಎಸ್‌ಎಸ್‌ಎಲ್‌ಸಿ ಪರೀಕ್ಷೆ–2: ಪರಿಷ್ಕೃತ ವೇಳಾಪಟ್ಟಿ ಪ್ರಕಟ

ಎಸ್‌ಎಸ್‌ಎಲ್‌ಸಿ ಪರೀಕ್ಷೆ–2ರ ಪರಿಷ್ಕೃತ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಿಸಿದ್ದು, ಜೂನ್‌ 14ರಿಂದ 22ರವರೆಗೆ ನಡೆಯಲಿವೆ.

ಪ್ರಜ್ವಲ್ ಪ್ರಕರಣ ಕುರಿತು BJPಯ ಡಾ. ಸಿ.ಎನ್. ಮಂಜುನಾಥ್ ಪ್ರತಿಕ್ರಿಯೆ ಹೀಗಿತ್ತು

ಕೇವಲ ದೇಹದ ಆರೋಗ್ಯ ಕಾಪಾಡಿಕೊಂಡರೆ ಸಾಲದು. ಸಮಾಜದ ಆರೋಗ್ಯವನ್ನು ಸಹ ಕಾಪಾಡಿಕೊಳ್ಳಬೇಕು. ಇದು ಪ್ರತಿಯೊಬ್ಬ ಪ್ರಜೆ ಮತ್ತು ಜನಪ್ರತಿನಿಧಿಗಳ ಜವಾಬ್ದಾರಿ’ ಎಂದು ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಸಿ.ಎನ್. ಮಂಜುನಾಥ್ ಹೇಳಿದರು.

ಎಎಪಿ ನಾಯಕರೊಂದಿಗೆ ಭಾನುವಾರ ಬಿಜೆಪಿ ಕಚೇರಿಗೆ ನಡಿಗೆ: ಅರವಿಂದ ಕೇಜ್ರಿವಾಲ್

‘ನಾನು ಮತ್ತು ಎಎಪಿಯ ಇತರ ನಾಯಕರು ಇದೇ 19ರಂದು ಬಿಜೆಪಿಯ ಪ್ರಧಾನ ಕಚೇರಿಗೆ ನಡಿಗೆ ಮೂಲಕ ಸಾಗುತ್ತೇವೆ. ಆಗ ಪ್ರಧಾನಿ ಅವರು ನಮ್ಮಲ್ಲಿ ಯಾರನ್ನಾದರೂ ಜೈಲಿಗೆ ಕಳುಹಿಸುವ ಧೈರ್ಯ ತೋರಲಿ’ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಶನಿವಾರ ಸವಾಲು ಹಾಕಿದರು.

ಪ್ರಜ್ವಲ್ ಪ್ರಕರಣ: ದೇವರಾಜೇಗೌಡ ಹೇಳಿಕೆ ರಾಜಕೀಯ ಪ್ರೇರಿತ– ಸಚಿವ ರಾಮಲಿಂಗಾರೆಡ್ಡಿ

ಪ್ರಜ್ವಲ್ ರೇವಣ್ಣ ಅವರು ಹಲವು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಮತ್ತು ಅತ್ಯಾಚಾರ ನಡೆಸಿರುವ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ, ಬಿಜೆಪಿಯ ದೇವರಾಜೇಗೌಡ ನೀಡುತ್ತಿರುವ ಹೇಳಿಕೆಗಳು ರಾಜಕೀಯ ಪ್ರೇರಿತವಾಗಿವೆ’ ಎಂದು ಸಚಿವ ರಾಮಲಿಂಗಾ ರೆಡ್ಡಿ ವಾಗ್ದಾಳಿ ನಡೆಸಿದರು.

ದೇವರಾಜೇಗೌಡ ಮಾನಸಿಕ ಅಸ್ವಸ್ಥ: ಡಿ.ಕೆ. ಶಿವಕುಮಾರ್ ಕಿಡಿ

‘ಬಿಜೆಪಿ ಮುಖಂಡ ದೇವರಾಜೇಗೌಡ ಮಾನಸಿಕ ಅಸ್ವಸ್ಥ. ಆತನ ಆರೋಪಕ್ಕೆ ಪ್ರತಿಕ್ರಿಯಿಸುವ ಅಗತ್ಯವಿಲ್ಲ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಹೇಳಿದರು.
ಸುಭಾಷಿತ
ADVERTISEMENT

ಪ್ರಜಾ ಮತ

ಇನ್ನಷ್ಟು