ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT

ನಿಕೋಬಾರ್‌ ದ್ವೀಪದಲ್ಲಿ ನೈರುತ್ಯ ಮುಂಗಾರು ಆರಂಭ; ಮೇ 31ರೊಳಗೆ ಕೇರಳಕ್ಕೆ: IMD

ಕುನೊ ರಾಷ್ಟ್ರೀಯ ಉದ್ಯಾನದಿಂದ ತಪ್ಪಿಸಿಕೊಂಡ ಚೀತಾ

ಮಧ್ಯಪ್ರದೇಶದ ಶಿಯೋಪುರ್‌ ಜಿಲ್ಲೆಯ ಕುನೊ ರಾಷ್ಟ್ರೀಯ ಉದ್ಯಾನವನದಿಂದ ಹೆಣ್ಣು ಚೀತಾವೊಂದು ತಪ್ಪಿಸಿಕೊಂಡು ಪಕ್ಕದ ಗ್ವಾಲಿಯರ್‌ನ ಕಾಡಿಗೆ ತಲುಪಿದ್ದು ಸ್ಥಳೀಯ ರೈತರಿಗೆ ಎಚ್ಚರಿಕೆಯಿಂದಿರುವಂತೆ ಅರಣ್ಯ ಇಲಾಖೆ ಸೂಚಿಸಿದೆ.

370ನೇ ವಿಧಿಯನ್ನು ಕಾಂಗ್ರೆಸ್ 70 ವರ್ಷಗಳ ಕಾಲ ಸಂರಕ್ಷಿಸಿದೆ: ಅಮಿತ್ ಶಾ

ಕಾಂಗ್ರೆಸ್ ವಿರುದ್ಧ ಕೇಂದ್ರ ಗೃಹ ಸಚಿವ ಅಮಿತ್ ಶಾ ವಾಗ್ದಾಳಿ ನಡೆಸಿದ್ದಾರೆ.

ಕೇರಳದ ಹಲವೆಡೆ ಭಾರಿ ಮಳೆ: ಇಡುಕ್ಕಿಯಲ್ಲಿ ರಾತ್ರಿ ಪ್ರಯಾಣ ನಿಷೇಧ

IPL 2024 : SRH vs PBKS: ಹೈದರಾಬಾದ್‌ಗೆ 215ರನ್‌ ಗುರಿ ನೀಡಿದ ಪಂಜಾಬ್‌

ಉಪ್ಪಳದ ರಾಜೀವ್ ಗಾಂಧಿ ಮೈದಾನದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವು ಆತಿಥೇಯ ಸನ್‌ ರೈಸರ್‌ ಹೈದರಾಬಾದ್ ತಂಡದ ವಿರುದ್ಧ 5 ವಿಕೆಟ್‌ ಕಳೆದುಕೊಂಡು 214 ರನ್‌ ಗಳಿಸಿದೆ.

ಮಹಿಳೆಗೆ ಬೆದರಿಕೆ: ಗೋವಾ ಪೊಲೀಸರಿಂದ ಬೆಂಗಳೂರು ವ್ಯಕ್ತಿ ಬಂಧನ

ಆನ್‌ಲೈನ್‌ನಲ್ಲಿ ನಕಲಿ ಉದ್ಯೋಗ ಜಾಹೀರಾತು ಪೋಸ್ಟ್‌ ಮಾಡಿದ ಮತ್ತು ಮಹಿಳೆಯನ್ನು ಬೆದರಿಸಿ ಸುಲಿಗೆ ಮಾಡಿದ ಆರೋಪದ ಮೇಲೆ ಗೋವಾ ಸೈಬರ್‌ ಕ್ರೈಂ ಪೊಲೀಸರು ಬೆಂಗಳೂರು ಮೂಲದ ವಿ. ಮೋಹನ್‌ ರಾಜ್‌ (29) ಎಂಬಾತನನ್ನು ಭಾನುವಾರ ಬಂಧಿಸಿದ್ದಾರೆ.

ಚಲಿಸುತ್ತಿದ್ದ ರೈಲಿಗೆ ಬಡಿದ ಡ್ರಿಲ್ಲಿಂಗ್‌ ಮಷಿನ್‌ ರೀಮರ್‌: ಮೂವರಿಗೆ ಗಾಯ

ಚಲಿಸುತ್ತಿದ್ದ ರೈಲಿಗೆ ಡ್ರಿಲ್ಲಿಂಗ್‌ ಮಷಿನ್‌ನ ರೀಮರ್‌ ಹೊಡೆದು ರೈಲು ಸ್ವಚ್ಛತಾ ಸಿಬ್ಬಂದಿ ಸೇರಿ ಮೂವರು ಗಾಯಗೊಂಡ ಘಟನೆ ಛತ್ತೀಸಗಢದ ಹೊರವಲಯದ ರಾಯಪುರದಲ್ಲಿ ನಡೆದಿದೆ.

ಉತ್ತರ ಪ್ರದೇಶದಲ್ಲಿ ಬಿಜೆ‍ಪಿ ಕೇವಲ 1 ಸೀಟು ಗೆಲ್ಲಲಿದೆ: ರಾಹುಲ್ ಗಾಂಧಿ

ಉತ್ತರ ಪ್ರದೇಶದಲ್ಲಿ ಬಿಜೆಪಿ ಕೇವಲ 1 ಕ್ಷೇತ್ರದಲ್ಲಿ ಮಾತ್ರ ಗೆಲುವು ಸಾಧಿಸಲಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದರು.

ಸ್ಟಾರ್ ಸ್ಪೋರ್ಟ್ಸ್ ವಾಹಿನಿ ವಿರುದ್ಧ ರೋಹಿತ್ ಶರ್ಮಾ ಕಿಡಿ

ಗೌಪತ್ಯೆ ನಿಯಾಮವಳಿಗಳನ್ನು ಉಲ್ಲಂಘಿಸಿದ್ದಕ್ಕಾಗಿ ಇಂಡಿಯನ್ ಪ್ರೀಮಿಯರ್‌ ಲೀಗ್‌(ಐಪಿಎಲ್‌) ಬ್ರಾಡ್‌ಕಾಸ್ಟರ್ ಸ್ಟಾರ್ ಸ್ಪೋರ್ಟ್ಸ್ ವಿರುದ್ಧ ಮುಂಬೈ ಇಂಡಿಯನ್ಸ್‌ ತಂಡ ಮಾಜಿ ನಾಯಕ ರೋಹಿತ್ ಶರ್ಮಾ ಬಹಿರಂಗವಾಗಿ ಅಸಮಾಧಾನ ಹೊರಹಾಕಿದ್ದಾರೆ.
ADVERTISEMENT

ಉ.ಪ್ರ | ಕಾಲ್ತುಳಿತದಂತಹ ಪರಿಸ್ಥಿತಿ–ಭಾಷಣ ಮಾಡದೆ ನಿರ್ಗಮಿಸಿದ ಅಖಿಲೇಶ್‌, ರಾಹುಲ್

ಪಕ್ಷದ ಕಾರ್ಯಕರ್ತರ ಗದ್ದಲ ಹಾಗೂ ಕಾಲ್ತುಳಿತದಂತಹ ಪರಿಸ್ಥಿತಿಯಿಂದಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಾಗೂ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಚುನಾವಣಾ ಸಭೆಯಲ್ಲಿ ಭಾಷಣ ಮಾಡದೆ ನಿರ್ಗಮಿಸಿದರು.

ನಿಕೋಬಾರ್‌ ದ್ವೀಪದಲ್ಲಿ ನೈರುತ್ಯ ಮುಂಗಾರು ಆರಂಭ; ಮೇ 31ರೊಳಗೆ ಕೇರಳಕ್ಕೆ: IMD

ನಿಕೋಬಾರ್‌ ದ್ವೀಪದಲ್ಲಿ ನೈರುತ್ಯ ಮುಂಗಾರು ಆರಂಭ; ಮೇ 31ರೊಳಗೆ ಕೇರಳಕ್ಕೆ: IMD
ಭಾರತದ ಕೃಷಿ ಆಧಾರಿತ ಆರ್ಥಿಕತೆಯ ಜೀವನಾಡಿಯಾಗಿರುವ ನೈರುತ್ಯ ಮುಂಗಾರು ಭಾನುವಾರ ದೇಶದ ದಕ್ಷಿಣ ಭಾಗದ ನಿಕೋಬಾರ್ ದ್ವೀಪಗಳಿಂದ ಆರಂಭವಾಗಿದ್ದು ಮೇ 31ರೊಳಗೆ ಕೇರಳ ರಾಜ್ಯವನ್ನು ಪ್ರವೇಶಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ತಿಳಿಸಿದೆ.

ಕುನೊ ರಾಷ್ಟ್ರೀಯ ಉದ್ಯಾನದಿಂದ ತಪ್ಪಿಸಿಕೊಂಡ ಚೀತಾ

ಕುನೊ ರಾಷ್ಟ್ರೀಯ ಉದ್ಯಾನದಿಂದ ತಪ್ಪಿಸಿಕೊಂಡ ಚೀತಾ
ಮಧ್ಯಪ್ರದೇಶದ ಶಿಯೋಪುರ್‌ ಜಿಲ್ಲೆಯ ಕುನೊ ರಾಷ್ಟ್ರೀಯ ಉದ್ಯಾನವನದಿಂದ ಹೆಣ್ಣು ಚೀತಾವೊಂದು ತಪ್ಪಿಸಿಕೊಂಡು ಪಕ್ಕದ ಗ್ವಾಲಿಯರ್‌ನ ಕಾಡಿಗೆ ತಲುಪಿದ್ದು ಸ್ಥಳೀಯ ರೈತರಿಗೆ ಎಚ್ಚರಿಕೆಯಿಂದಿರುವಂತೆ ಅರಣ್ಯ ಇಲಾಖೆ ಸೂಚಿಸಿದೆ.
ADVERTISEMENT

370ನೇ ವಿಧಿಯನ್ನು ಕಾಂಗ್ರೆಸ್ 70 ವರ್ಷಗಳ ಕಾಲ ಸಂರಕ್ಷಿಸಿದೆ: ಅಮಿತ್ ಶಾ

370ನೇ ವಿಧಿಯನ್ನು ಕಾಂಗ್ರೆಸ್ 70 ವರ್ಷಗಳ ಕಾಲ ಸಂರಕ್ಷಿಸಿದೆ: ಅಮಿತ್ ಶಾ
ಕಾಂಗ್ರೆಸ್ ವಿರುದ್ಧ ಕೇಂದ್ರ ಗೃಹ ಸಚಿವ ಅಮಿತ್ ಶಾ ವಾಗ್ದಾಳಿ ನಡೆಸಿದ್ದಾರೆ.

ಕೇರಳದ ಹಲವೆಡೆ ಭಾರಿ ಮಳೆ: ಇಡುಕ್ಕಿಯಲ್ಲಿ ರಾತ್ರಿ ಪ್ರಯಾಣ ನಿಷೇಧ

ಕೇರಳದ ಹಲವೆಡೆ ಭಾರಿ ಮಳೆ: ಇಡುಕ್ಕಿಯಲ್ಲಿ ರಾತ್ರಿ ಪ್ರಯಾಣ ನಿಷೇಧ
ಪತ್ತನಂತಿಟ್ಟ, ಕೊಟ್ಟಾಯಂ, ಇಡುಕ್ಕಿ ಜಿಲ್ಲೆಗಳಿಗೆ 'ರೆಡ್ ಅಲರ್ಟ್' ಎಚ್ಚರಿಕೆ

IPL 2024 : SRH vs PBKS: ಹೈದರಾಬಾದ್‌ಗೆ 215ರನ್‌ ಗುರಿ ನೀಡಿದ ಪಂಜಾಬ್‌

IPL 2024 : SRH vs PBKS: ಹೈದರಾಬಾದ್‌ಗೆ 215ರನ್‌ ಗುರಿ ನೀಡಿದ ಪಂಜಾಬ್‌
ಉಪ್ಪಳದ ರಾಜೀವ್ ಗಾಂಧಿ ಮೈದಾನದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವು ಆತಿಥೇಯ ಸನ್‌ ರೈಸರ್‌ ಹೈದರಾಬಾದ್ ತಂಡದ ವಿರುದ್ಧ 5 ವಿಕೆಟ್‌ ಕಳೆದುಕೊಂಡು 214 ರನ್‌ ಗಳಿಸಿದೆ.

ಮಹಿಳೆಗೆ ಬೆದರಿಕೆ: ಗೋವಾ ಪೊಲೀಸರಿಂದ ಬೆಂಗಳೂರು ವ್ಯಕ್ತಿ ಬಂಧನ

ಮಹಿಳೆಗೆ ಬೆದರಿಕೆ: ಗೋವಾ ಪೊಲೀಸರಿಂದ ಬೆಂಗಳೂರು ವ್ಯಕ್ತಿ ಬಂಧನ
ಆನ್‌ಲೈನ್‌ನಲ್ಲಿ ನಕಲಿ ಉದ್ಯೋಗ ಜಾಹೀರಾತು ಪೋಸ್ಟ್‌ ಮಾಡಿದ ಮತ್ತು ಮಹಿಳೆಯನ್ನು ಬೆದರಿಸಿ ಸುಲಿಗೆ ಮಾಡಿದ ಆರೋಪದ ಮೇಲೆ ಗೋವಾ ಸೈಬರ್‌ ಕ್ರೈಂ ಪೊಲೀಸರು ಬೆಂಗಳೂರು ಮೂಲದ ವಿ. ಮೋಹನ್‌ ರಾಜ್‌ (29) ಎಂಬಾತನನ್ನು ಭಾನುವಾರ ಬಂಧಿಸಿದ್ದಾರೆ.

ಗೃಹ ಇಲಾಖೆಯನ್ನು ಪರಮೇಶ್ವರ್ ಅವರಿಂದ ಯಾರೋ ಹೈಜಾಕ್ ಮಾಡಿದ್ದಾರೆ: ಆರ್. ಅಶೋಕ್

ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌.ಅಶೋಕ ವಾಗ್ದಾಳಿ

ಜಮ್ಮು | ಚುನಾವಣಾ ರ್‍ಯಾಲಿಯಲ್ಲಿ ಚಾಕು ಇರಿತ: NCಯ ಮೂವರು ಕಾರ್ಯಕರ್ತರಿಗೆ ಗಾಯ

ಜಮ್ಮು ಮತ್ತು ಕಾಶ್ಮೀರದ ಪೂಂಚ್‌ ಜಿಲ್ಲೆಯ ಮೆಂಧರ್‌ನಲ್ಲಿ ನ್ಯಾಷನಲ್‌ ಕಾನ್ಪರೆನ್ಸ್‌ ಪಕ್ಷದ ಚುನಾವಣಾ ರ್‍ಯಾಲಿ ನಡೆಯುವ ವೇಳೆ ಮೂವರು ಕಾರ್ಯಕರ್ತರಿಗೆ ಚಾಕುವಿನಿಂದ ಇರಿದ ಘಟನೆ ನಡೆದಿದೆ.

ಧೋನಿ ಬಾರಿಸಿದ ಸಿಕ್ಸರ್‌ CSK ಸೋಲಿಗೆ ಕಾರಣವೇ? ದಿನೇಶ್ ಕಾರ್ತಿಕ್ ಹೇಳಿದ್ದೇನು?

ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ನಿರ್ಣಾಯಕ ಪಂದ್ಯದಲ್ಲಿ ಗೆಲುವು ಸಾಧಿಸಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 2024ರ ಐಪಿಎಲ್‌ ಟೂರ್ನಿಯಲ್ಲಿ ನಾಲ್ಕರ ಘಟಕ್ಕೆ ಅಡಿಯಿಟ್ಟಿದೆ.

ನೇಪಾಳ: ನಾಳೆ ಪುಷ್ಪಕಮಲ್ ಪ್ರಚಂಡ ಸರ್ಕಾರದಿಂದ ವಿಶ್ವಾಸಮತ ಯಾಚನೆ

ನೇಪಾಳ ಪ್ರಧಾನಿ ಪುಷ್ಪಕಮಲ್ ದಹಲ್ ಪ್ರಚಂಡ ಅವರು ಸೋಮವಾರ ಸಂಸತ್ತಿನಲ್ಲಿ ವಿಶ್ವಾಸಮತ ಯಾಚನೆ ಮಾಡಲಿದ್ದಾರೆ.

ಕೈಗಾರಿಕೋದ್ಯಮಿಗಳಿಂದ ಹಣ ವಸೂಲಿ ಮಾಡಲು ರಾಹುಲ್ ಗಾಂಧಿಯಿಂದ ನಕ್ಸಲ್ ಭಾಷೆ: ಮೋದಿ

ಹಣ ವಸೂಲಿ ಮಾಡಲು ಶೆಹಜಾದಾ(ರಾಹುಲ್‌ ಗಾಂಧಿ) ಮಾವೋವಾದಿಗಳ ಭಾಷೆಯನ್ನು ಬಳಸುತ್ತಿದ್ದು, ಕಾಂಗ್ರೆಸ್ ಆಡಳಿತವಿರುವ ರಾಜ್ಯಗಳಲ್ಲಿ ಹೂಡಿಕೆ ಮಾಡುವ ಮೊದಲು ಕೈಗಾರಿಕೋದ್ಯಮಿಗಳು 50 ಬಾರಿ ಯೋಚಿಸುತ್ತಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.
ಸುಭಾಷಿತ
ADVERTISEMENT

ಪ್ರಜಾ ಮತ

ಇನ್ನಷ್ಟು