ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT

ಸ್ವಾತಿ ಘನತೆಗೆ ಧಕ್ಕೆ ತರಲು AAP ಯತ್ನ, ತಿರುಚಿದ ವಿಡಿಯೊಗಳ ಹಂಚಿಕೆ: ಬಿಜೆಪಿ

ಸ್ವಾತಿ ಮೇಲಿನ ಹಲ್ಲೆ ಪ್ರಕರಣ: ನಿರೀಕ್ಷಣಾ ಜಾಮೀನು ಕೋರಿ ಬಿಭವ್‌ ಕುಮಾರ್ ಅರ್ಜಿ

ಎಎಪಿ ರಾಜ್ಯಸಭಾ ಸದಸ್ಯೆ ಸ್ವಾತಿ ಮಾಲಿವಾಲ್‌ ಮೇಲಿನ ಹಲ್ಲೆ ಆರೋಪಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಆಪ್ತ ಕಾರ್ಯದರ್ಶಿ ಬಿಭವ್ ಕುಮಾರ್‌ ಅವರು ನಿರೀಕ್ಷಣಾ ಜಾಮೀನು ಕೋರಿ ಇಂದು (ಶನಿವಾರ) ಕೋರ್ಟ್‌ ಮೆಟ್ಟಿಲೇರಿದ್ದಾರೆ.

ಕೇರಳದಲ್ಲಿ ಭಾರಿ ಮಳೆ ಸಾಧ್ಯತೆ: ಕೆಲವು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ ಘೋಷಣೆ

ಮುಂದಿನ ಎರಡು ದಿನಗಳಲ್ಲಿ ಕೇರಳದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಭಾರತೀಯ ಹವಾಮಾನ ಇಲಾಖೆಯು(ಐಎಂಡಿ) ಕೆಲವು ಜಿಲ್ಲೆಗಳಿಗೆ ಶನಿವಾರ ರೆಡ್‌ ಅಲರ್ಟ್‌ ಘೋಷಿಸಿದೆ.

ತಾಂತ್ರಿಕ ದೋಷ: ಬೆಂಗಳೂರಿಗೆ ಹೊರಟಿದ್ದ ವಿಮಾನ ತಮಿಳುನಾಡಿನಲ್ಲಿ ತುರ್ತು ಭೂಸ್ಪರ್ಶ

IPL 2024 | ನಿರೀಕ್ಷಿತ ಮಟ್ಟದ ಪ್ರದರ್ಶನ ನೀಡಲು ಸಾಧ್ಯವಾಗಿಲ್ಲ: ರೋಹಿತ್ ಶರ್ಮಾ

'ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ ತಮ್ಮಿಂದ ನಿರೀಕ್ಷಿತ ಮಟ್ಟದ ಪ್ರದರ್ಶನ ನೀಡಲು ಸಾಧ್ಯವಾಗಿಲ್ಲ' ಎಂದು ಮುಂಬೈ ಇಂಡಿಯನ್ಸ್ ತಂಡದ ಸ್ಟಾರ್ ಆಟಗಾರ ರೋಹಿತ್ ಶರ್ಮಾ ಹೇಳಿದ್ದಾರೆ.

ಪೆನ್‌ ಡ್ರೈವ್‌ ಬಹಿರಂಗಕ್ಕೆ ಅಮಿತ್‌ ಶಾ ಆಶೀರ್ವಾದ ಇರಬಹುದು: ಪ್ರಿಯಾಂಕ್‌ ಖರ್ಗೆ

‘ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವ ವಿಡಿಯೊಗಳುಳ್ಳ ಪೆನ್‌ ಡ್ರೈವ್‌ ಬಹಿರಂಗಕ್ಕೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಆಶೀರ್ವಾದ ಇರಬಹುದು’ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದರು.

ಕರುನಾಡಿನ ಶಾಂತಿಗೆ ಬೆಂಕಿ ಬಿದ್ದಿದೆ; ದಕ್ಷ ಗೃಹ ಸಚಿವರು ಬೇಕಾಗಿದ್ದಾರೆ: ಬಿಜೆಪಿ

ರಾಜ್ಯದಲ್ಲಿ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗಿದ್ದು, ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿದಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ನಾಯಕರು ವಾಗ್ದಾಳಿ ನಡೆಸಿದ್ದಾರೆ.

'ಇಂಡಿಯಾ' ಮೈತ್ರಿಕೂಟಕ್ಕೆ ಗೆಲುವು, ಬಿಜೆಪಿ 200ರ ಗಡಿ ದಾಟುವುದಿಲ್ಲ: ಮಮತಾ

ಲೋಕಸಭೆ ಚುನಾವಣೆಯಲ್ಲಿ 'ಇಂಡಿಯಾ' ಮೈತ್ರಿಕೂಟ ಅಧಿಕಾರಕ್ಕೆ ಬರಲಿದ್ದು, ಬಿಜೆಪಿ 200ರ ಗಡಿ ಸಹ ದಾಟುವುದಿಲ್ಲ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಶನಿವಾರ ಹೇಳಿದ್ದಾರೆ.

ರಾಜ್ಯದಲ್ಲಿ ಅಪರಾಧ ಪ್ರಕರಣ ಹೆಚ್ಚಾಗಿಲ್ಲ: ಗೃಹ ಸಚಿವ ಜಿ. ಪರಮೇಶ್ವರ

‘ರಾಜ್ಯದಲ್ಲಿ ಅಪರಾಧ ಪ್ರಕರಣಗಳ ಸಂಖ್ಯೆಯಲ್ಲಿ ಹೆಚ್ಚಳವಾಗಿಲ್ಲ. ಎಲ್ಲವನ್ನೂ ನಿಯಂತ್ರಣದಲ್ಲೇ ಇಟ್ಟಿದ್ದೇವೆ’ ಎಂದು ಗೃಹ ಸಚಿವ ಜಿ.ಪರಮೇಶ್ವರ ಹೇಳಿದರು.
ADVERTISEMENT

ಹಾರ್ದಿಕ್‌‌ಗೆ ಒಂದು ಪಂದ್ಯ ನಿಷೇಧ; ಐಪಿಎಲ್ 2025ರ ಮೊದಲ ಪಂದ್ಯದಿಂದ ಹೊರಕ್ಕೆ!

ಪ್ರಸಕ್ತ ಸಾಲಿನ ಐಪಿಎಲ್ ಟೂರ್ನಿಯಲ್ಲಿ ಮುಂಬೈ ಇಂಡಿಯನ್ಸ್ ತೀರಾ ಕಳಪೆ ಮಟ್ಟದ ಪ್ರದರ್ಶನ ನೀಡಿತ್ತಲ್ಲದೆ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನಕ್ಕೆ ಕುಸಿದಿದೆ.

ಸ್ವಾತಿ ಘನತೆಗೆ ಧಕ್ಕೆ ತರಲು AAP ಯತ್ನ, ತಿರುಚಿದ ವಿಡಿಯೊಗಳ ಹಂಚಿಕೆ: ಬಿಜೆಪಿ

ಸ್ವಾತಿ ಘನತೆಗೆ ಧಕ್ಕೆ ತರಲು AAP ಯತ್ನ, ತಿರುಚಿದ ವಿಡಿಯೊಗಳ ಹಂಚಿಕೆ: ಬಿಜೆಪಿ
ರಾಜ್ಯಸಭಾ ಸದಸ್ಯೆ ಸ್ವಾತಿ ಮಾಲಿವಾಲ್‌ ಘನತೆಗೆ ಧಕ್ಕೆ ತರುವ ಉದ್ದೇಶದಿಂದ ಎಎಪಿ ನಾಯಕರು ತಿರುಚಿದ ವಿಡಿಯೊಗಳನ್ನು ಹಂಚಿಕೊಳ್ಳುತ್ತಿದ್ದಾರೆ ಎಂದು ಬಿಜೆಪಿ ಶನಿವಾರ ಆರೋಪಿಸಿದೆ.

ಸ್ವಾತಿ ಮೇಲಿನ ಹಲ್ಲೆ ಪ್ರಕರಣ: ನಿರೀಕ್ಷಣಾ ಜಾಮೀನು ಕೋರಿ ಬಿಭವ್‌ ಕುಮಾರ್ ಅರ್ಜಿ

ಸ್ವಾತಿ ಮೇಲಿನ ಹಲ್ಲೆ ಪ್ರಕರಣ: ನಿರೀಕ್ಷಣಾ ಜಾಮೀನು ಕೋರಿ ಬಿಭವ್‌ ಕುಮಾರ್ ಅರ್ಜಿ
ಎಎಪಿ ರಾಜ್ಯಸಭಾ ಸದಸ್ಯೆ ಸ್ವಾತಿ ಮಾಲಿವಾಲ್‌ ಮೇಲಿನ ಹಲ್ಲೆ ಆರೋಪಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಆಪ್ತ ಕಾರ್ಯದರ್ಶಿ ಬಿಭವ್ ಕುಮಾರ್‌ ಅವರು ನಿರೀಕ್ಷಣಾ ಜಾಮೀನು ಕೋರಿ ಇಂದು (ಶನಿವಾರ) ಕೋರ್ಟ್‌ ಮೆಟ್ಟಿಲೇರಿದ್ದಾರೆ.
ADVERTISEMENT

ಕೇರಳದಲ್ಲಿ ಭಾರಿ ಮಳೆ ಸಾಧ್ಯತೆ: ಕೆಲವು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ ಘೋಷಣೆ

ಕೇರಳದಲ್ಲಿ ಭಾರಿ ಮಳೆ ಸಾಧ್ಯತೆ: ಕೆಲವು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ ಘೋಷಣೆ
ಮುಂದಿನ ಎರಡು ದಿನಗಳಲ್ಲಿ ಕೇರಳದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಭಾರತೀಯ ಹವಾಮಾನ ಇಲಾಖೆಯು(ಐಎಂಡಿ) ಕೆಲವು ಜಿಲ್ಲೆಗಳಿಗೆ ಶನಿವಾರ ರೆಡ್‌ ಅಲರ್ಟ್‌ ಘೋಷಿಸಿದೆ.

ತಾಂತ್ರಿಕ ದೋಷ: ಬೆಂಗಳೂರಿಗೆ ಹೊರಟಿದ್ದ ವಿಮಾನ ತಮಿಳುನಾಡಿನಲ್ಲಿ ತುರ್ತು ಭೂಸ್ಪರ್ಶ

ತಾಂತ್ರಿಕ ದೋಷ: ಬೆಂಗಳೂರಿಗೆ ಹೊರಟಿದ್ದ ವಿಮಾನ ತಮಿಳುನಾಡಿನಲ್ಲಿ ತುರ್ತು ಭೂಸ್ಪರ್ಶ
ಬೆಂಗಳೂರಿಗೆ ಹೊರಟಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನವು ತಾಂತ್ರಿಕ ದೋಷದ ಹಿನ್ನೆಲೆಯಲ್ಲಿ ತಿರುಚಿರಾಪಳ್ಳಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ ಎಂದು ವರದಿ ಮಾಡಿದೆ.

IPL 2024 | ನಿರೀಕ್ಷಿತ ಮಟ್ಟದ ಪ್ರದರ್ಶನ ನೀಡಲು ಸಾಧ್ಯವಾಗಿಲ್ಲ: ರೋಹಿತ್ ಶರ್ಮಾ

IPL 2024 | ನಿರೀಕ್ಷಿತ ಮಟ್ಟದ ಪ್ರದರ್ಶನ ನೀಡಲು ಸಾಧ್ಯವಾಗಿಲ್ಲ: ರೋಹಿತ್ ಶರ್ಮಾ
'ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ ತಮ್ಮಿಂದ ನಿರೀಕ್ಷಿತ ಮಟ್ಟದ ಪ್ರದರ್ಶನ ನೀಡಲು ಸಾಧ್ಯವಾಗಿಲ್ಲ' ಎಂದು ಮುಂಬೈ ಇಂಡಿಯನ್ಸ್ ತಂಡದ ಸ್ಟಾರ್ ಆಟಗಾರ ರೋಹಿತ್ ಶರ್ಮಾ ಹೇಳಿದ್ದಾರೆ.

ಪೆನ್‌ ಡ್ರೈವ್‌ ಬಹಿರಂಗಕ್ಕೆ ಅಮಿತ್‌ ಶಾ ಆಶೀರ್ವಾದ ಇರಬಹುದು: ಪ್ರಿಯಾಂಕ್‌ ಖರ್ಗೆ

ಪೆನ್‌ ಡ್ರೈವ್‌ ಬಹಿರಂಗಕ್ಕೆ ಅಮಿತ್‌ ಶಾ ಆಶೀರ್ವಾದ ಇರಬಹುದು: ಪ್ರಿಯಾಂಕ್‌ ಖರ್ಗೆ
‘ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವ ವಿಡಿಯೊಗಳುಳ್ಳ ಪೆನ್‌ ಡ್ರೈವ್‌ ಬಹಿರಂಗಕ್ಕೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಆಶೀರ್ವಾದ ಇರಬಹುದು’ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದರು.

ಪಂದ್ಯದ ಸಮತೋಲನಕ್ಕೆ ಅಡ್ಡಿಯಾದ 'ಇಂಪ್ಯಾಕ್ಟ್ ಪ್ಲೇಯರ್': ವಿರಾಟ್ ಕೊಹ್ಲಿ

ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಆಳವಡಿಸಲಾಗಿರುವ 'ಇಂಪ್ಯಾಕ್ಟ್ ಪ್ಲೇಯರ್' ನಿಯಮವು ಪಂದ್ಯದ ಸಮತೋಲನಕ್ಕೆ ಅಡ್ಡಿಯಾಗಿದೆ ಎಂದು ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಹೇಳಿದ್ದಾರೆ.

ಕಾಂಗ್ರೆಸ್‌ ಎಂದಿಗೂ ಅಂಬೇಡ್ಕರ್‌ಗೆ ಗೌರವ ನೀಡಿಲ್ಲ: ಪ್ರಲ್ಹಾದ ಜೋಶಿ

ಕಾಂಗ್ರೆಸ್‌ ಎಂದಿಗೂ ಅಂಬೇಡ್ಕರ್‌ ಅವರಿಗೆ ಸರಿಯಾದ ಗೌರವ ನೀಡಿಲ್ಲ‘ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ಶನಿವಾರ ಆರೋಪಿಸಿದ್ದಾರೆ.

ನಮ್ಮ ಯೋಜನೆಗಳನ್ನು ವಿಫಲಗೊಳಿಸಿದರೆ ಮಾತ್ರ RCBಪ್ಲೇ-ಆಫ್‌ಗೆ: ಬ್ರಾವೊ ಎಚ್ಚರಿಕೆ

ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ನಾವು ಸ್ಪಷ್ಟವಾದ 'ಗೇಮ್ ಪ್ಲ್ಯಾನ್' ಹೊಂದಿದ್ದೇವೆ. ನಮ್ಮ ಯೋಜನೆಗಳನ್ನು ವಿಫಲಗೊಳಿಸಿದರೆ ಮಾತ್ರ ಆರ್‌ಸಿಬಿ ಪ್ಲೇ-ಆಫ್‌ಗೆ ಪ್ರವೇಶಿಸಲು ಸಾಧ್ಯ ಎಂದು ಚೆನ್ನೈ ಸೂಪರ್ ಕಿಂಗ್ಸ್ ತಂಡದ ಬೌಲಿಂಗ್ ಕೋಚ್ ಡ್ವೇನ್ ಬ್ರಾವೊ ಎಚ್ಚರಿಸಿದ್ದಾರೆ.

ಬಿಜೆಪಿಯು RSS ಅನ್ನು ‘ನಕಲಿ’ ಎನ್ನಬಹುದು, ನಿಷೇಧಿಸಬಹುದು: ಉದ್ಧವ್ ಠಾಕ್ರೆ ಕಿಡಿ

ಬಿಜೆಪಿಯು ಭವಿಷ್ಯದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್) ‘ನಕಲಿ ಆರ್‌ಎಸ್‌ಎಸ್’ ಎಂದು ಕರೆಯಬಹುದು ಮತ್ತು ನಿಷೇಧಿಸಬಹುದು ಎಂದು ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ, ಶಿವಸೇನಾ (ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಮೋದಿ ಜನರನ್ನು ಪ್ರಚೋದಿಸುವ ಮೂಲಕ ಸಮಾಜವನ್ನು ವಿಭಜಿಸುತ್ತಿದ್ದಾರೆ: ಖರ್ಗೆ ಟೀಕೆ

ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಚುನಾವಣಾ ಭಾಷಣಗಳಲ್ಲಿ ಜನರನ್ನು ಪ್ರಚೋದಿಸುತ್ತಿದ್ದಾರೆ. ಆ ಮೂಲಕ ಸಮಾಜವನ್ನು ವಿಭಜಿಸಲು ಹೊರಟಿದ್ದಾರೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಶನಿವಾರ ಆರೋಪಿಸಿದ್ದಾರೆ.
ಸುಭಾಷಿತ
ADVERTISEMENT

ಪ್ರಜಾ ಮತ

ಇನ್ನಷ್ಟು