ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

2023 ಏಷ್ಯಾಕ್ಕೆ ದುರಂತಮಯ ವರ್ಷ: ಡಬ್ಲ್ಯುಎಂಒ ವರದಿ

Video | ಹಂಪಿಯಲ್ಲಿ ವಿಜೃಂಭಣೆಯ ಜೋಡಿ ರಥೋತ್ಸವ

ಹೊಸಪೇಟೆ ತಾಲ್ಲೂಕು ಹಂಪಿಯ ವಿರೂಪಾಕ್ಷೇಶ್ವರ ದೇವಸ್ಥಾನದ ವಾರ್ಷಿಕ ರಥೋತ್ಸವ ಮಂಗಳವಾರ ಸಂಜೆ ಅದ್ಧೂರಿಯಾಗಿ ನೆರವೇರಿತು.

ಮಳೆ ಸಾಧ್ಯತೆ: ಏಳು ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್’

ರಾಜ್ಯದ ಕೆಲವೆಡೆ ಬುಧವಾರವೂ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆಯು ಏಳು ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್’ ಘೋಷಿಸಿದೆ.

ಹೊಸ ವಂಟಮೂರಿ ಮಹಿಳೆ ನಗ್ನಗೊಳಿಸಿ ಹಲ್ಲೆ: ಆರೋಪಿಗಳಿಗೆ ಜಾಮೀನು–ಸಿಹಿ ಹಂಚಿ ಸ್ವಾಗತ

LS Polls: ರಾಜ್ಯದ 14 ಕ್ಷೇತ್ರ: ಬಹಿರಂಗ ಪ್ರಚಾರಕ್ಕೆ ನಾಳೆ ತೆರೆ

ರಾಜ್ಯದಲ್ಲಿ ಮೊದಲ ಹಂತದಲ್ಲಿ (ಏಪ್ರಿಲ್‌ 26) ಮತದಾನ ನಡೆಯುವ 14 ಲೋಕಸಭಾ ಕ್ಷೇತ್ರಗಳಲ್ಲಿ ಬಹಿರಂಗ ಪ್ರಚಾರಕ್ಕೆ ಬುಧವಾರ ಸಂಜೆ ತೆರೆ ಬೀಳಲಿದೆ. ವ್ಯಾಪಕವಾಗಿ ನಡೆಸಿದ ಬಹಿರಂಗ ಸಭೆಗಳು, ಪಾದಯಾತ್ರೆಗಳ ಮೂಲಕ ಮತದಾರರ ಮನ ಗೆಲ್ಲಲು ಈ ಕ್ಷೇತ್ರಗಳ ಅಭ್ಯರ್ಥಿಗಳು ಸಜ್ಜಾಗಿದ್ದಾರೆ.

ಶ್ರೀರಾಮನ ತದ್ವಿರುದ್ಧ ದಾರಿಯಲ್ಲಿ ಮೋದಿ: ಪ್ರಿಯಾಂಕಾ ಗಾಂಧಿ

ಕಾಂಗ್ರೆಸ್‌ ತಾರಾ ಪ್ರಚಾರಕಿ ಪ್ರಿಯಾಂಕಾ ಗಾಂಧಿ ವಾಗ್ದಾಳಿ

CSK vs LSG: ಋತುರಾಜ್‌ ಶತಕ; ಲಖನೌಗೆ 211 ರನ್‌ಗಳ ಗೆಲುವಿನ ಗುರಿ ನೀಡಿದ ಚೆನ್ನೈ

IPL 2024 ಐಪಿಎಲ್‌ ಟೂರ್ನಿಯಲ್ಲಿ ಮಂಗಳವಾರ ಸಂಜೆ ಚೆನ್ನೈ ಸೂಪರ್‌ ಕಿಂಗ್ಸ್ ಹಾಗೂ ಲಖನೌ ಸೂಪರ್‌ ಜೈಂಟ್ಸ್‌ ತಂಡಗಳು ಮುಖಾಮುಖಿಯಾಗಿವೆ.

‘10 ದಿನಗಳ ಎಂಬಿಎ’ ಕೋರ್ಸ್‌ ಬಗ್ಗೆ ಯುಜಿಸಿ ಎಚ್ಚರಿಕೆ

ಮಾನ್ಯತೆ ಇರುವ ಪದವಿ ಕೋರ್ಸ್‌ಗಳ ಹೆಸರಗಳನ್ನೇ ಹೋಲುವ ಸಂಕ್ಷಿಪ್ತ ಹೆಸರುಗಳ ಮೂಲಕ ನಕಲಿ ಆನ್‌ಲೈನ್ ಕಾರ್ಯಕ್ರಮಗಳನ್ನು ನಡೆಸುತ್ತಿರುವ ವ್ಯಕ್ತಿಗಳು ಮತ್ತು ಸಂಸ್ಥೆಗಳ ಬಗ್ಗೆ ವಿಶ್ವವಿದ್ಯಾಲಯ ಅನುದಾನ ಆಯೋಗ (ಯುಜಿಸಿ) ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದೆ.

ವಿದ್ಯುತ್ ಪೂರೈಕೆ: ಕರ್ನಾಟಕ, ಗುಜರಾತ್ ಮುಂದೆ

ವಿದ್ಯುತ್ ಪೂರೈಕೆ: ಕರ್ನಾಟಕ, ಗುಜರಾತ್ ಮುಂದೆ
ವಿದ್ಯುತ್ ಪೂರೈಕೆಯ ಗುಣಮಟ್ಟದ ಜಾಲ ನಿರ್ವಹಣೆಯಲ್ಲಿ ಕರ್ನಾಟಕ ಮತ್ತು ಗುಜರಾತ್‌ ಮಂಚೂಣಿಯಲ್ಲಿವೆ ಎಂದು ಇಂಧನ ಆರ್ಥಿಕತೆ ಮತ್ತು ಹಣಕಾಸು ವಿಶ್ಲೇಷಣೆ ಸಂಸ್ಥೆ (ಐಇಇಎಫ್‌ಎ) ಮತ್ತು ಎಂಬರ್‌ ಜಂಟಿಯಾಗಿ ಪ್ರಕಟಿಸಿರುವ ವರದಿ ತಿಳಿಸಿದೆ.
ADVERTISEMENT

ತಪ್ಪು ಮಾಹಿತಿ ಪೋಸ್ಟ್‌: ಅಣ್ಣಾಮಲೈ ವಿರುದ್ಧ ಪ್ರಕರಣ

ಡಿಎಂಕೆ ಕಾರ್ಯಕರ್ತರು 45 ವರ್ಷದ ಮಹಿಳೆಯೊಬ್ಬರನ್ನು ಥಳಿಸಿ, ಹತ್ಯೆ ಮಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ‘ಉದ್ದೇಶಪೂರ್ವಕವಾಗಿ ತಪ್ಪು ಮಾಹಿತಿ’ ಪೋಸ್ಟ್‌ ಮಾಡಿದ ಆರೋಪದಡಿ ಬಿಜೆಪಿಯ ತಮಿಳುನಾಡು ಘಟಕದ ಅಧ್ಯಕ್ಷ ಕೆ.ಅಣ್ಣಾಮಲೈ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

2023 ಏಷ್ಯಾಕ್ಕೆ ದುರಂತಮಯ ವರ್ಷ: ಡಬ್ಲ್ಯುಎಂಒ ವರದಿ

2023 ಏಷ್ಯಾಕ್ಕೆ ದುರಂತಮಯ ವರ್ಷ: ಡಬ್ಲ್ಯುಎಂಒ ವರದಿ
2023ನೇ ಸಾಲಿನಲ್ಲಿ ಏಷ್ಯಾವು ಹವಾಮಾನ, ವಾಯುಗುಣ ಮತ್ತು ನೀರಿಗೆ ಸಂಬಂಧಿಸಿದಂತೆ ಹಲವು ರೀತಿಯ ವೈಪರೀತ್ಯಗಳನ್ನು ಅನುಭವಿಸಿದೆ

Video | ಹಂಪಿಯಲ್ಲಿ ವಿಜೃಂಭಣೆಯ ಜೋಡಿ ರಥೋತ್ಸವ

Video | ಹಂಪಿಯಲ್ಲಿ ವಿಜೃಂಭಣೆಯ ಜೋಡಿ ರಥೋತ್ಸವ
ಹೊಸಪೇಟೆ ತಾಲ್ಲೂಕು ಹಂಪಿಯ ವಿರೂಪಾಕ್ಷೇಶ್ವರ ದೇವಸ್ಥಾನದ ವಾರ್ಷಿಕ ರಥೋತ್ಸವ ಮಂಗಳವಾರ ಸಂಜೆ ಅದ್ಧೂರಿಯಾಗಿ ನೆರವೇರಿತು.
ADVERTISEMENT

ಮಳೆ ಸಾಧ್ಯತೆ: ಏಳು ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್’

ಮಳೆ ಸಾಧ್ಯತೆ: ಏಳು ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್’
ರಾಜ್ಯದ ಕೆಲವೆಡೆ ಬುಧವಾರವೂ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆಯು ಏಳು ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್’ ಘೋಷಿಸಿದೆ.

ಹೊಸ ವಂಟಮೂರಿ ಮಹಿಳೆ ನಗ್ನಗೊಳಿಸಿ ಹಲ್ಲೆ: ಆರೋಪಿಗಳಿಗೆ ಜಾಮೀನು–ಸಿಹಿ ಹಂಚಿ ಸ್ವಾಗತ

ಹೊಸ ವಂಟಮೂರಿ ಮಹಿಳೆ ನಗ್ನಗೊಳಿಸಿ ಹಲ್ಲೆ: ಆರೋಪಿಗಳಿಗೆ ಜಾಮೀನು–ಸಿಹಿ ಹಂಚಿ ಸ್ವಾಗತ
ಹೊಸ ವಂಟಮೂರಿಯಲ್ಲಿ ಡಿಸೆಂಬರ್‌ 12ರಂದು ನಡೆದಿದ್ದ ಅಮಾನುಷ ಘಟನೆ

LS Polls: ರಾಜ್ಯದ 14 ಕ್ಷೇತ್ರ: ಬಹಿರಂಗ ಪ್ರಚಾರಕ್ಕೆ ನಾಳೆ ತೆರೆ

LS Polls: ರಾಜ್ಯದ 14 ಕ್ಷೇತ್ರ: ಬಹಿರಂಗ ಪ್ರಚಾರಕ್ಕೆ ನಾಳೆ ತೆರೆ
ರಾಜ್ಯದಲ್ಲಿ ಮೊದಲ ಹಂತದಲ್ಲಿ (ಏಪ್ರಿಲ್‌ 26) ಮತದಾನ ನಡೆಯುವ 14 ಲೋಕಸಭಾ ಕ್ಷೇತ್ರಗಳಲ್ಲಿ ಬಹಿರಂಗ ಪ್ರಚಾರಕ್ಕೆ ಬುಧವಾರ ಸಂಜೆ ತೆರೆ ಬೀಳಲಿದೆ. ವ್ಯಾಪಕವಾಗಿ ನಡೆಸಿದ ಬಹಿರಂಗ ಸಭೆಗಳು, ಪಾದಯಾತ್ರೆಗಳ ಮೂಲಕ ಮತದಾರರ ಮನ ಗೆಲ್ಲಲು ಈ ಕ್ಷೇತ್ರಗಳ ಅಭ್ಯರ್ಥಿಗಳು ಸಜ್ಜಾಗಿದ್ದಾರೆ.

ಶ್ರೀರಾಮನ ತದ್ವಿರುದ್ಧ ದಾರಿಯಲ್ಲಿ ಮೋದಿ: ಪ್ರಿಯಾಂಕಾ ಗಾಂಧಿ

ಶ್ರೀರಾಮನ ತದ್ವಿರುದ್ಧ ದಾರಿಯಲ್ಲಿ ಮೋದಿ: ಪ್ರಿಯಾಂಕಾ ಗಾಂಧಿ
ಕಾಂಗ್ರೆಸ್‌ ತಾರಾ ಪ್ರಚಾರಕಿ ಪ್ರಿಯಾಂಕಾ ಗಾಂಧಿ ವಾಗ್ದಾಳಿ

NCP ಅಜಿತ್‌ ಪವಾರ್‌ ಬಣಕ್ಕೆ ಕಾಂಗ್ರೆಸ್‌ ಮುಖಂಡ ಮುಷ್ತಾಕ್ ಅಂತುಲೆ ಸೇರ್ಪಡೆ

ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಅಬ್ದುಲ್ ರೆಹಮಾನ್ ಅಂತುಲೆ ಅವರ ಅಳಿಯ ಹಾಗೂ ಕಾಂಗ್ರೆಸ್‌ ಮುಖಂಡ ಮುಷ್ತಾಕ್ ಅಂತುಲೆ ಅವರು ಎನ್‌ಸಿಪಿಯ ಅಜಿತ್‌ ಪವಾರ್‌ ಬಣಕ್ಕೆ ಸೇರ್ಪಡೆಗೊಂಡರು.

ಲೋಕಸಭೆ ಚುನಾವಣೆ | ಟಿಡಿಪಿ ಅಭ್ಯರ್ಥಿ ಬಳಿ ₹5,785 ಕೋಟಿ ಮೌಲ್ಯದ ಆಸ್ತಿ

ಆಂಧ್ರಪ್ರದೇಶದ ಗುಂಟೂರು ಲೋಕಸಭಾ ಕ್ಷೇತ್ರದ ಟಿಡಿಪಿ ಅಭ್ಯರ್ಥಿ ಪಿ. ಚಂದ್ರಶೇಖರ್‌ ಅವರು, ತಮ್ಮ ಕುಟುಂಬದ ಆಸ್ತಿ ₹5,785 ಕೋಟಿ ಎಂದು ಘೋಷಿಸಿಸುವ ಮೂಲಕ ಲೋಕಸಭಾ ಚುನಾವಣೆಯ ಕಣದಲ್ಲಿರುವ ಅತ್ಯಂತ ಶ್ರೀಮಂತ ಅಭ್ಯರ್ಥಿಗಳಲ್ಲಿ ಒಬ್ಬರೆನಿಸಿದ್ದಾರೆ.

ಲೋಕಸಭೆ ಚುನಾವಣೆ | ಗುಜರಾತ್‌: ಸೋನಿಯಾ, ರಾಹುಲ್‌, ಖರ್ಗೆ ತಾರಾ ಪ್ರಚಾರಕರು

ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ, ರಾಹುಲ್‌ ಗಾಂಧಿ ಮತ್ತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ 40 ಮಂದಿಯನ್ನು ಗುಜರಾತ್‌ನಲ್ಲಿ ಪ್ರಚಾರ ನಡೆಸಲು ಪಕ್ಷವು ತಾರಾ ಪ್ರಚಾರಕರನ್ನಾಗಿ ಹೆಸರಿಸಿದೆ.

ಗ್ಯಾರಂಟಿಗಳಿಗೆ ಒಂದೇ ಒಂದು ಪೈಸೆ ಕೇಂದ್ರದಿಂದ ಕೇಳಿಲ್ಲ, ಅದು ಬೇಕಾಗಿಯೂ ಇಲ್ಲ: CM

ನಾವು ಗ್ಯಾರಂಟಿಗಳಿಗೆ ಒಂದೇ ಒಂದು ಪೈಸೆಯನ್ನೂ ಕೇಂದ್ರದಿಂದ ಕೇಳಿಲ್ಲ. ನಮಗೆ ಬೇಕಾಗಿಯೂ ಇಲ್ಲ. ನಾವು ಬರಗಾಲವನ್ನು ಈವರೆಗೆ ಸಮರ್ಥವಾಗಿ ಎದುರಿಸಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಕೇರಳ | ಸ್ಕೂಟರ್‌ ಕೀ ತಗುಲಿ ಬಿಜೆಪಿ ಅಭ್ಯರ್ಥಿ ಕಣ್ಣಿಗೆ ಗಾಯ

ಕೇರಳದ ಕೊಲ್ಲಂ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜಿ. ಕೃಷ್ಣಕುಮಾರ್‌ ಅವರ ಕಣ್ಣಿಗೆ ಅವರದೇ ಪಕ್ಷದ ಮುಖಂಡರೊಬ್ಬರ ಕೈಯಲ್ಲಿದ್ದ ಸ್ಕೂಟರ್‌ ಕೀ ತಗುಲಿ ಗಾಯವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸುಭಾಷಿತ: ಮಂಗಳವಾರ 23, ಏಪ್ರಿಲ್ 2024
ADVERTISEMENT

ಪ್ರಜಾ ಮತ

ಇನ್ನಷ್ಟು